Monday, August 10, 2020

ತೆಲಂಗಾಣದಲ್ಲಿ ವಿವಾದ ಸೃಷ್ಟಿಸಿದ 50 ಕೊರೊನಾ ಪೀಡಿತ ಶವಗಳ ಸಾಮೂಹಿಕ ಅಂತ್ಯ ಸಂಸ್ಕಾರ..!

Array

ಬ್ರಹ್ಮಗಿರಿ ಬೆಟ್ಟ ಕುಸಿತ ಎರಡೇ ದಿನದಲ್ಲಿ ಕಾರ್ಯಾಚರಣೆ ಮುಗಿಸಿ – ಆರ್ ಅಶೋಕ್

ಕೊಡಗು : ಕೊಡಗಿನ ತಲಕಾವೇರಿ ಬ್ರಹ್ಮಗಿರಿ ಬೆಟ್ಟ ಕುಸಿತವಾಗಿ ಕಣ್ಮರೆಯಾಗಿರುವ ನಾಲ್ವರನ್ನು ಹುಡುಕುವ ಕೆಲಸ ಎರಡೇ ದಿನಗಳಲ್ಲಿ ಮುಗಿಯಬೇಕು ಎಂದು ಕಂದಾಯ ಸಚಿವ ಆರ್ ಅಶೋಕ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಕೊಡಗಿನ ತಲಕಾವೇರಿಯ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಳಿಕೆ ಹಾದಿಯಲ್ಲಿ ಕೊರೊನಾ ಪ್ರಕರಣ..!

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಳಿಕೆ ಹಾದಿಯಲ್ಲಿ ಕೊರೊನಾ ಪ್ರಕರಣ..! ಮಂಗಳೂರು :ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಸದ್ಯ ಇಳಿಕೆ ಹಾದಿಯಲ್ಲಿದ್ದು, ಇಂದು ಕೇವಲ 132 ಕೊರೊನಾ ಪ್ರಕರಣ ದಾಖಲಾಗಿದೆ. ಆದರೆ ಕೊರೊನಾದಿಂದ ಸಾವನಪ್ಪುತ್ತಿರುವವರ ಸಂಖ್ಯೆ...

ಉಡುಪಿ 6 ಸಾವಿರ ದಾಟಿದ ಕೊರೊನಾ ಒಟ್ಟು ಸೊಂಕಿತರ ಸಂಖ್ಯೆ

ಉಡುಪಿ ; ಉಡುಪಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 282 ಕೊರೊನಾ ಪ್ರಕರಣ ದಾಖಲಾಗಿದೆ. ಇದರೊಂದಿಗೆ ಉಡುಪಿಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಆರು ಸಾವಿರ ದಾಟಿದೆ. ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 6201...

ಬಾಲಿವುಡ್ ಸ್ಟಾರ್ ನಿಧಿ ಅಗ್ರವಾಲ್..!

ಬಾಲಿವುಡ್ ಸ್ಟಾರ್ ನಿಧಿ ಅಗ್ರವಾಲ್...  ಸಮಯ ಸಿಕ್ಕಾಗ ಸೋಷಿಯಲ್ ಮೀಡಿಯಾ ಲೈವ್ ಬರುತ್ತಾ, ಅಭಿಮಾನಿಗಳ ಜೊತೆ ಮಾತನಾಡುತ್ತ ಕಾಲ ಕಳೆಯುವ ಹವ್ಯಾಸ ಇಟ್ಟುಕೊಟ್ಟಿದ್ದಾಳೆ ನಿಧಿ ಅಗ್ರವಾಲ್.. ಹೈದ್ರಾಬಾದ್ ನಲ್ಲಿ ನಲ್ಲಿ ಹುಟ್ಟಿ ಬಳಿಕ...

ಚಾಕಲೇಟ್ ಗಂಟಲಲ್ಲಿ ಸಿಲುಕಿ ಬಾಲಕ ಸಾವು

ಮಂಗಳೂರು: ಚಾಕಲೇಟ್ ಗಂಟಲಲ್ಲಿ ಸಿಲುಕಿದ ಪರಿಣಾಮ ಎಂಟು ವರ್ಷದ ಬಾಲಕ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರು ಹೊರವಲಯದ ಉಳ್ಳಾಲ ಸೋಮೇಶ್ವರ ಗ್ರಾಮದ ಉಚ್ಚಿಲ ಗುಡ್ಡದಲ್ಲಿ ಈ ದುರ್ಘಟನೆ ನಡೆದಿದೆ.ರಹೀಂ ಎಂಬವರ ಮಗ...

ತೆಲಂಗಾಣದಲ್ಲಿ ವಿವಾದ ಸೃಷ್ಟಿಸಿದ 50 ಕೊರೊನಾ ಪೀಡಿತ ಶವಗಳ ಸಾಮೂಹಿಕ ಅಂತ್ಯ ಸಂಸ್ಕಾರ..!

ಹೈದ್ರಾಬಾದ್ : ಕೊರೋನಾ ವೈರಸ್‌ನಿಂದ ಮೃತಪಟ್ಟವರ ಶವದ ಅಂತ್ಯಕ್ರಿಯೆ ಇತ್ತೀಚಿನ ದಿನಗಳಲ್ಲಿ ಎಲ್ಲಾ ಸರ್ಕಾರಗಳಿಗೂ ಭಾರೀ ದೊಡ್ಡ ಸವಾಲಾಗಿ ಪರಿಣಮಿಸಿದೆ.

ಈ ನಡುವೆ ಬೇಕಾಬಿಟ್ಟಿ ಅಂತ್ಯಕ್ರಿಯೆ ನಡೆಸುವ ವಿಡಿಯೋಗಳು ಹಲವೆಡೆ ವೈರಲ್ ಆಗಿದ್ದು, ಜನಾಕ್ರೋಶಕ್ಕೂ ಕಾರಣವಾಗಿದೆ. ಈ ನಡುವೆ ಹೈದರಾಬಾದ್‌ನಲ್ಲೂ ಅಂತಹದ್ದೇ ಕೃತ್ಯ ನಡೆದಿರುವುದು ಸಾಮಾನ್ಯವಾಗಿ ಜನರ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ ಎನ್ನಲಾಗುತ್ತಿದೆ.

ಸಾರಿಗೆ ವ್ಯವಸ್ಥೆ ಹಾಗೂ ಮಾನವ ಶಕ್ತಿಯ ಕೊರತೆಯಿಂದಾಗಿ ಕನಿಷ್ಠ 50 ಮಂದಿ ಮೃತ ಕೋವಿಡ್ -19 ರೋಗಿಗಳ ಶವಗಳನ್ನು ಹೈದರಾಬಾದ್‌ನಲ್ಲಿ ಸಾಮೂಹಿಕವಾಗಿ ದಹನ ಮಾಡಲಾಗಿದೆ.

ಇಲ್ಲಿನ ಎರ್ರಗಡ್ಡ ಶಾವಾಗಾರದಲ್ಲಿ ಇಂತಹ ಕೃತ್ಯ ನಡೆದಿದ್ದು, ಶವಗಳ ಸಾಮೂಹಿಕ ದಹನದ ವಿಡಿಯೋ ಇದೀಗ ದೇಶವ್ಯಾಪಿ ವೈರಲ್ ಆಗುತ್ತಿದೆ.

ಪರಿಣಾಮ ಸರ್ಕಾರದ ನಡೆಗೆ ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಜನಾಕ್ರೋಶ ವ್ಯಕ್ತವಾಗುತ್ತಿದ್ದಂತೆ ಈ ಕುರಿತು ಸ್ಪಷ್ಟನೆ ನೀಡಿರುವ ತೆಲಂಗಾಣ ಆರೋಗ್ಯ ಇಲಾಖೆ, “ಈ ಮೃತ ದೇಹಗಳು ಒಂದೇ ದಿನ ಸಾವನ್ನಪ್ಪಿದವರದ್ದಲ್ಲ.

ಕಳೆದ ಮೂರು ದಿನಗಳಿಂದ ಮೃತಪಟ್ಟವರ ದೇಹವನ್ನು ಒಟ್ಟಾಗಿ ಅಂತ್ಯಕ್ರಿಯೆ ಮಾಡಲಾಗಿದೆ” ಎಂದು ತಿಳಿಸಿದೆ.

ಕೊರೋನಾ ವೈರಸ್‌ನಿಂದ ಮೃತಪಟ್ಟವರ ಶವದ ಅಂತ್ಯಕ್ರಿಯೆ ಇತ್ತೀಚಿನ ದಿನಗಳಲ್ಲಿ ಎಲ್ಲಾ ಸರ್ಕಾರಗಳಿಗೂ ಭಾರೀ ದೊಡ್ಡ ಸವಾಲಾಗಿ ಪರಿಣಮಿಸಿದೆ.

Hot Topics

ಕದ್ರಿ ಕಂಬ್ಳ ಜಂಕ್ಷನ್‌ ನಲ್ಲಿ ಭೀಕರ ರಸ್ತೆ ಅಪಘಾತ ಯುವತಿಯ ಮೈಮೇಲೆ ಹರಿದ ಕಾರು..! 

ಕದ್ರಿ ಕಂಬ್ಳ ಜಂಕ್ಷನ್‌ ನಲ್ಲಿ ಭೀಕರ ರಸ್ತೆ ಅಪಘಾತ ಯುವತಿಯ ಮೈಮೇಲೆ ಹರಿದ ಕಾರು..!  ಮಂಗಳೂರು : ಇಂದು ಬೆಳಿಗ್ಗೆ ಮಂಗಳೂರು ನಗರದ ಕದ್ರಿಯಲ್ಲಿ ನಡೆದಿದ್ದ ರಸ್ತೆ ಅಪಘಾತವೊಂದರಲ್ಲಿ ಯುವತಿಯೊಬ್ಬಳು ಗಂಭೀರ ಗಾಯಗೊಂಡಿದ್ದಾಳೆ. ನಗರದ ಕದ್ರಿ...

ಚಾರ್ಮಾಡಿ ಪರಿಸರದಲ್ಲಿ ಭಾರೀ ಮಳೆ :ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ ಮೃತ್ಯಂಜಯ ಹೊಳೆ..!

ಚಾರ್ಮಾಡಿ ಪರಿಸರದಲ್ಲಿ ಭಾರೀ ಮಳೆ :ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ ಮೃತ್ಯಂಜಯ ಹೊಳೆ..! ಬೆಳ್ತಂಗಡಿ : ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ಪರಿಸರದಲ್ಲಿ ಭಾರೀ ಮಳೆಯಾಗುತ್ತಿದ್ದು, ಸನಿಹದ ಮೃತ್ಯಂಜಯ ಹೊಳೆ ಅಪಾಯದ ಮಟ್ಟದಲ್ಲಿ...

ಕೇರಳ ಮನ್ನಾರ್ ಭೂ ಕುಸಿತಕ್ಕೆ 13 ಬಲಿ..ಮಣ್ಣಿನಡಿ ಸಿಲುಕಿರುವ 80ಕ್ಕೂ ಅಧಿಕ ಮಂದಿ

ತಿರುವನಂತಪುರಂ : ಕೇರಳದ ಇಡುಕ್ಕಿಯಲ್ಲಿ ಇಂದು ಬೆಳಗ್ಗೆ ಭೂಕುಸಿತವಾಗಿ 13 ಜನರು ಸಾವನ್ನಪ್ಪಿದ್ದಾರೆ. ಕೇರಳದ ಪ್ರಸಿದ್ಧ ಪ್ರವಾಸಿತಾಣ ಮುನ್ನಾರ್​​ನಿಂದ 25 ಕಿ.ಮೀ ದೂರದಲ್ಲಿರೋ ರಾಜಮಲೈ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ....
Copy Protected by Chetans WP-Copyprotect.