Home ಪ್ರಮುಖ ಸುದ್ದಿ ಸಾರ್ವಜನಿಕರಿಗೆ ತಿಳಿ ಹೇಳಬೇಕಾಗಿದ್ದ ಪೊಲೀಸರೇ ಸಾಮಾಜಿಕ ಅಂತರ ಬ್ರೇಕ್ ಮಾಡಿದ್ರಾ.?

ಸಾರ್ವಜನಿಕರಿಗೆ ತಿಳಿ ಹೇಳಬೇಕಾಗಿದ್ದ ಪೊಲೀಸರೇ ಸಾಮಾಜಿಕ ಅಂತರ ಬ್ರೇಕ್ ಮಾಡಿದ್ರಾ.?

ಸಾರ್ವಜನಿಕರಿಗೆ ತಿಳಿ ಹೇಳಬೇಕಾಗಿದ್ದ ಪೊಲೀಸರೇ ಸಾಮಾಜಿಕ ಅಂತರ ಬ್ರೇಕ್ ಮಾಡಿದ್ರಾ.?

ಮಂಗಳೂರು: ಕೊರೊನಾ ಎಂಬ ಮಹಾಮಾರಿ ವೈರಸ್ ಅಟ್ಟಹಾಸಗೈಗುತ್ತಿರುವ ಹಿನ್ನಲೆ ಇಡೀ ದೇಶವೇ ಲಾಕ್ ಡೌನ್ ಆಗಿದೆ.

ಜನರು ತಮ್ಮ ದಿನನಿತ್ಯದ ಅಗತ್ಯ ವಸ್ತುಗಳಿಗಾಗಿ ಪರದಾಡುವ ಸ್ಥಿತಿ ಬಂದೊದಗಿದೆ.

ಈ ನಡುವೆ ಅಗತ್ಯ ವಸ್ತುಗಳಿಗೆ ಹೊರಗಡೆ ಬಂದ ಜನರಿಗೆ ಪೊಲೀಸರು ಲಾಠಿ ಚಾರ್ಜ್ ಮಾಡುತ್ತಿದ್ದಾರೆ.

ದೇಶ ಲಾಕ್ ಡೌನ್ ಆದ ನಂತರ ಜನರಿಗೆ ಲಾಠಿ ಪ್ರಹಾರ ಮಾಡುತ್ತಿದ್ದ ಪೊಲೀಸರು ಈಗ ತಾವು ಕೂಡ ಅಗತ್ಯ ವಸ್ತುಗಳಿಗೆ ಅಂಗಡಿ ಮುಂದೆ ನಿಲ್ಲುವಂತ ಪರಿಸ್ಥಿತಿ ಬಂದಿದೆ.

ಮಂಗಳೂರಿನಲ್ಲಿ ಜನರ ನಿಯಂತ್ರಣಕ್ಕೆ ಬಂದಿದ್ದ  ಸಂಚಾರಿ ಪೊಲೀಸ್ ಅಧಿಕಾರಿಯೇ ಜನರ ನಿಯಂತ್ರಣ ಬಿಟ್ಟು ತಮ್ಮ ಮನೆಗೂ ಅಗತ್ಯ ವಸ್ತುಗಳನ್ನ ಕೊಂಡೊಯ್ಯಲು ಕ್ಯೂ ನಿಂತಿದ್ದ ದೃಶ್ಯ ಕಂಡುಬಂದಿತ್ತು.

ಅದೂ ಕೂಡ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಖರೀದಿ ಮಾಡುತ್ತಿದ್ದುದ್ದು ವಿಪರ್ಯಾಸ.

ಜನರಿಗೆ ಬುದ್ದಿ ಹೇಳಬೇಕಾದ ಪೊಲೀಸರೇ ಹೀಗಾಡಿದ್ರರೆ, ಸಾರ್ವಜನಿಕರ ಗತಿಯೇನು.?.

ಸದ್ಯ ಮಾನವೀಯತೆ ಮರೆತು ಜನರಿಗೆ ಲಾಠಿ ರುಚಿ ತೋರಿಸುತ್ತಿದ್ದ ಪೊಲೀಸರಿಗೆ ತಮ್ಮ ಕುಟುಂಬಕ್ಕೂ ಕೂಡ ಅಗತ್ಯ ವಸ್ತುಗಳ ಅವಶ್ಯಕತೆ ಇದೆ ಎನ್ನುವುದು ಈಗ ಮನದಟ್ಟಾದಂತಾಗಿದೆ.

- Advertisment -

RECENT NEWS

ಕೇರಳ-ಕರ್ನಾಟಕ ಬಾರ್ಡರ್ ಸಮಸ್ಯೆ ಪರಿಹಾರಕ್ಕೆ ಪತ್ರದ ಮೂಲಕ ದೇವೇಗೌಡ ಮನವಿ

ಕೇರಳ-ಕರ್ನಾಟಕ ಬಾರ್ಡರ್ ಸಮಸ್ಯೆ ಪರಿಹಾರಕ್ಕೆ ಪತ್ರದ ಮೂಲಕ ದೇವೇಗೌಡ ಮನವಿ ಮಂಗಳೂರು: ಸದ್ಯ ಕೊರೊನಾ ವೈರಸ್ ಹಿನ್ನಲೆ ಕೇರಳ ಹಾಗೂ ಕರ್ನಾಟಕ ಗಡಿ ಸಮಸ್ಯೆ ತಾರಕಕ್ಕೇರಿದ್ದು, ಇದೀಗ ಈ ಸಮಸ್ಯೆ ಪರಿಹರಿಸಲು ಮಾಜಿ ಪ್ರಧಾನಿ...

ಎಂಅರ್ ಜಿ ಗ್ರೂಪ್ ನ‌ ಕೆ.ಪ್ರಕಾಶ್ ಶೆಟ್ಟಿಯರಿಂದ 1 ಕೋಟಿ.ರೂ.ವೆಚ್ಚದ ದಿನಸಿ ಕಿಟ್ ವಿತರಣೆ

ಎಂಅರ್ ಜಿ ಗ್ರೂಪ್ ನ‌ ಕೆ.ಪ್ರಕಾಶ್ ಶೆಟ್ಟಿಯರಿಂದ 1 ಕೋಟಿ.ರೂ.ವೆಚ್ಚದ ದಿನಸಿ ಕಿಟ್ ವಿತರಣೆ ಮಂಗಳೂರು: ಎಮ್ ರ್ ಜಿ ಗ್ರೂಪ್ ನ ಆಡಳಿತ ನಿರ್ದೇಶಕ ಕೊರಂಗ್ರಪಾಡಿ ಪ್ರಕಾಶ್ ಶೆಟ್ಟಿ ಅವರ ಉದಾರ ದಾನವಾಗಿ...

ಕೊರೊನಾ ವಿರುದ್ದದ ಸಮರಕ್ಕೆ ತನ್ನ ಪಾಕೆಟ್‌ ಮನಿಯನ್ನೇ ದೇಣಿಗೆ ನೀಡಿದ 5 ವರ್ಷದ ಬಾಲಕ..!

ಕೊರೊನಾ ವಿರುದ್ದದ ಸಮರಕ್ಕೆ ತನ್ನ ಪಾಕೆಟ್‌ ಮನಿಯನ್ನೇ ದೇಣಿಗೆ ನೀಡಿದ 5 ವರ್ಷದ ಬಾಲಕ..! ಮಂಗಳೂರು : ಇಂದು ಐದು ವರ್ಷದ ಬಾಲಕನೊಬ್ಬ ಸಿಎಂ ಪರಿಹಾರ ನಿಧಿಗೆ ತನ್ನ ಪಾಕೆಟ್ ಮನಿಯನ್ನೇ ದೇಣಿಗೆ ನೀಡಿ...

ದೆಹಲಿ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 11 ಮಂದಿಗೆ ಕೊರೊನಾ ಪಾಸಿಟಿವ್

ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 11 ಮಂದಿಗೆ ಕೊರೊನಾ ಪಾಸಿಟಿವ್ ಬೀದರ್: ಬೀದರ್‌ನಲ್ಲಿ 11 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ 11 ಮಂದಿಯೂ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರಾಗಿದ್ದಾರೆ. ಬೀದರ್‌ನಿಂದ ದೆಹಲಿಗೆ ತೆರಳಿದ್ದ...