LATEST NEWS
ಬೈಕ್ ಸವಾರನ ಮುಖಕ್ಕೆ ಟ್ರ್ಯಾಕ್ಟರ್ ಬಡಿತ; ಸವಾರ ಸ್ಥಳದಲ್ಲೇ ಸಾ*ವು
ಮಂಗಳೂರು/ಬಾಗಲಕೋಟೆ: ಇತ್ತೀಚಿನ ದಿನಗಳಲ್ಲಿ ಅಪ*ಘಾತ ಪ್ರಕರಣಗಳು ಹೆಚ್ಚುತ್ತಿದೆ. ಇದೀಗ, ಬೈಕ್ ಸವಾರನ ಮುಖಕ್ಕೆ ಟ್ರ್ಯಾಕ್ಟರ್ ನೇಗಿಲು ಬಡಿದಿದ್ದು , ಸವಾರ ಸ್ಥಳದಲ್ಲೇ ಮೃತ*ಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಚಿಕ್ಕೂರಿನಲ್ಲಿ ನಡೆದಿದೆ.
ಮೃ*ತ ಶಿವಾನಂದ ಪೂಜಾರ (27) ಎಂದು ಗುರುತಿಸಲಾಗಿದೆ.
ಶಿವಾನಂದ ಹೋಂ ಗಾರ್ಡ್ ಆಗಿ ಲೋಕಾಪುರ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ. ಲೋಕಾಪುರದಿಂದ ಚಿಕ್ಕೂರಗೆ ಹೋಗುವ ಮಾರ್ಗ ಮಧ್ಯ ದು*ರ್ಘಟನೆ ನಡೆದಿದೆ.
ಇದನ್ನೂ ಓದಿ: ಉಡುಪಿ: ಹೆಬ್ರಿಯಲ್ಲಿ ಮೇಘಸ್ಫೋಟ; ಸ್ಥಳೀಯರಲ್ಲಿ ಆತಂಕ ಸೃಷ್ಟಿ
ಅಪ*ಘಾತದ ರಭಸಕ್ಕೆ ಮುಖ ನಜ್ಜು*ಗುಜ್ಜಾಗಿ ಸವಾರ ಮೃತ*ಪಟ್ಟಿದ್ದಾನೆ. ಲೋಕಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ*ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ ಎಂದು ವರದಿ ಮೂಲಗಳು ತಿಳಿಸಿದೆ.
FILM
ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಕ್ರಿಕೆಟಿಗ ಕೆ.ಎಲ್.ರಾಹುಲ್
ಬಾಲಿವುಡ್ ನಟಿ ಅಥಿಯಾ ಶೆಟ್ಟಿ ಹಾಗೂ ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕೆಎಲ್ ರಾಹುಲ್ ಅಭಿಮಾನಿಗಳೊಂದಿಗೆ ಸಂತಸವನ್ನು ಹಂಚಿಕೊಂಡಿದ್ದಾರೆ.
ದಂಪತಿ Instagram ನಲ್ಲಿ ಜಂಟಿಯಾಗಿ ಪೋಸ್ಟ್ ಮಾಡಿದ್ದಾರೆ. ‘ದೇವರ ಸುಂದರ ಆಶೀರ್ವಾದ 2025ರಲ್ಲಿ ಬರಲಿದೆ’ ಎಂದು ಅಥಿಯಾ ದಂಪತಿ ಪೋಷಕರಾಗುತ್ತಿರುವ ಖುಷಿಯ ಸುದ್ದಿಯನ್ನು ತಿಳಿಸಿದ್ದಾರೆ. ಸೆಲೆಬ್ರಿಟಿಗಳು, ಅಭಿಮಾನಿಗಳು ದಂಪತಿಗೆ ಶುಭ ಹಾರೈಸುತ್ತಿದ್ದಾರೆ.
ಕಳೆದ ವರ್ಷ ಜನವರಿ 23ರಂದು ಕ್ರಿಕೆಟಿಗ ಕೆ.ಎಲ್ ರಾಹುಲ್ ಜೊತೆ ಅಥಿಯಾ ಹಲವು ವರ್ಷಗಳ ಪ್ರೀತಿಗೆ ವಿವಾಹದ ಬೆಸುಗೆ ಬೆಸೆದಿದ್ದರು.
ಇದನ್ನು ಓದಿ:ಇನ್ಮುಂದೆ ಮಹಿಳೆಯರ ಬಟ್ಟೆ ಅಳತೆ ಪುರುಷ ಟೈಲರ್ ತೆಗೆಯೋ ಹಾಗಿಲ್ಲ..!
DAKSHINA KANNADA
ನೆಲ್ಯಾಡಿ : ಜಾಗದ ವಿಷಯಕ್ಕೆ ಜಗಳ; ಕತ್ತಿಯಿಂದ ವ್ಯಕ್ತಿಯ ಕಡಿದು ಗಲಾಟೆ ಅಂತ್ಯ
ನೆಲ್ಯಾಡಿ : ಜಾಗದ ವಿಷಯಕ್ಕೆ ಉಂಟಾದ ಗಲಾಟೆ ವಿಕೋಪಕ್ಕೆ ತಿರುಗಿ ಕೃಷಿಕರೋರ್ವನ ಕೊಲೆಯಲ್ಲಿ ಅಂತ್ಯ ಕಂಡ ಘಟನೆ ದ.ಕ.ಜಿಲ್ಲೆ ನೆಲ್ಯಾಡಿ ಸಮೀಪ ಗೋಳಿತೊಟ್ಟುವಿನ ಆಲಂತಾಯ ಗ್ರಾಮದ ಪೆರ್ಲ ಎಂಬಲ್ಲಿ ನಡೆದಿದೆ.
ಪ್ರಗತಿಪರ ಕೃಷಿಕ ರಮೇಶ ಗೌಡ (51) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.
ರಮೇಶ್ ನ ಹತ್ತಿರದದ ಸಂಬಂಧಿ ಹರೀಶ್ ಆರೋಪಿಯಾಗಿದ್ದು, ಇಂದು (ನ.8) ಮುಸ್ಸಂಜೆ ಸರಿಸುಮಾರು 7 ಗಂಟೆ ವೇಳೆ ಕೃತ್ಯ ಎಸಗಿದ್ದಾನೆ.
ನೆಲ್ಯಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ತನಿಖೆ ನಡೆಸುತ್ತಿದ್ದಾರೆ.
LATEST NEWS
ಎತ್ತಿನಹೊಳೆ ಕಾಮಗಾರಿ ನಾಲೆಯ ಗುಂಡಿಗೆ ಬಿದ್ದು ಇಬ್ಬರು ಬಾಲಕರು ಸಾ*ವು
ಮಂಗಳೂರು/ತಿಪಟೂರು : ಎತ್ತಿನಹೊಳೆ ನಾಲೆಯ ಕಾಮಗಾರಿ ಬಳಿ ತೆಗೆದಿದ್ದ ಗುಂ*ಡಿಗೆ ಬಿ*ದ್ದು ಇಬ್ಬರು ಬಾಲಕರು ಮೃತಪಟ್ಟಿರುವ ಘಟನೆ ತಿಪಟೂರಿನಲ್ಲಿ ನಡೆದಿದೆ. ಹುಚ್ಚನಹಟ್ಟಿ ಗ್ರಾಮದ ಯದುವೀರ್ (8) ಹಾಗೂ ಮನೋಹರ್ (10) ಮೃ*ತ ಬಾಲಕರು.
ಹುಚ್ಚನಹಟ್ಟಿ ಗ್ರಾಮದ ಬಳಿ ಎತ್ತಿನಹೊಳೆ ನೀರಾವರಿ ಯೋಜನೆ ಕಾಮಗಾರಿ ನಡೆಯುತ್ತಿದ್ದು, ಸ್ಥಳದಲ್ಲಿ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ. ಸ್ಥಳಕ್ಕೆ ಹೋಗಿದ್ದ ಮಕ್ಕಳು ಆಕಸ್ಮಿಕವಾಗಿ ಬಿ*ದ್ದು ಸಾ*ವನ್ನಪ್ಪಿದ್ದಾರೆ ಎಂಬ ಹೇಳಲಾಗಿದೆ.
ಇದನ್ನೂ ಓದಿ : BBK11: ಬಿಗ್ಬಾಸ್ ಮನೆಯಲ್ಲಿ ಸಿಡಿದೆದ್ದ ಮಹಿಳಾ ಸ್ಪರ್ಧಿಗಳು.. ಗೋಲ್ಡ್ ಸುರೇಶ್ ಗೆ ಈ ವಾರದ ಕಳಪೆ
ಗುರುವಾರ(ನ.7) ಸಂಜೆ ಶಾಲೆ ಮುಗಿಸಿಕೊಂಡು ಮನೆಗೆ ಬಂದಿದ್ದ ಮಕ್ಕಳು, ನಂತರ ಹೊರ ಹೋಗಿದ್ದರು. ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಹೀಗಾಗಿ ಆತಂಕಗೊಂಡ ಪೋಷಕರು ತಿಪಟೂರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಶುಕ್ರವಾರ(ನ.8) ಬೆಳಿಗ್ಗೆ ಬಾಲಕರ ಶ*ವ ಪತ್ತೆಯಾಗಿದೆ.
- DAKSHINA KANNADA7 days ago
ಮಂಗಳೂರು: ನೇತ್ರಾವತಿ ಸೇತುವೆ ಬಳಿ ಭೀಕರ ಅ*ಪಘಾತ; ಓರ್ವ ಮೃ*ತ್ಯು, ಮತ್ತೋರ್ವ ಗಂಭೀರ
- LATEST NEWS3 days ago
ರೈಲ್ವೆ ನಿಲ್ದಾಣದಲ್ಲಿ ಸೂಟ್ಕೇಸ್ನಲ್ಲಿ ಮಹಿಳೆಯ ಶ*ವ ಪತ್ತೆ; ತನಿಖೆ ವೇಳೆ ಬಯಲಾಯ್ತು ಸತ್ಯ!
- FILM3 days ago
ಕೋರ್ಟ್ ಮೆಟ್ಟಿಲೇರಿದ ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್
- LATEST NEWS5 days ago
ಮಹಿಳೆಯರಿಗೆ ಗುಡ್ ನ್ಯೂಸ್: ಇನ್ಮುಂದೆ ಸಿಗಲಿದೆ 450 ರೂ.ಗೆ ಗ್ಯಾಸ್ ಸಿಲಿಂಡರ್