Home ಉಡುಪಿ ಸ್ವಚ್ಛತಾ ಕಾರ್ಯಕ್ಕೆ ಮುಂದಾದ ಕೆರ್ವಾಶೆಯ ಯುವ ಉತ್ಸಾಹಿ ತಂಡ

ಸ್ವಚ್ಛತಾ ಕಾರ್ಯಕ್ಕೆ ಮುಂದಾದ ಕೆರ್ವಾಶೆಯ ಯುವ ಉತ್ಸಾಹಿ ತಂಡ

ಸ್ವಚ್ಛತಾ ಕಾರ್ಯಕ್ಕೆ ಮುಂದಾದ ಕೆರ್ವಾಶೆಯ ಯುವ ಉತ್ಸಾಹಿ ತಂಡ

ಕಾರ್ಕಳ : ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಕೆರ್ವಾಶೆ ಯುವಜನ ವೇದಿಕೆ ಸದಸ್ಯರಿಂದ ಸ್ವಚ್ಛತಾ ಕಾರ್ಯ ನಡೆಯಿತು. ಪ್ರಥಮ ಬಾರಿಗೆ ಯುವಜನ ವೇದಿಕೆಯ  ವತಿಯಿಂದ ಸ್ವಚ್ಛತಾ ಕಾರ್ಯವನ್ನು ಆಯೋಜನೆ ಮಾಡಲಾಗಿತ್ತು.

ಈ ವೇಳೆ ಮಾಧ್ಯದೊಂದಿಗೆ ಮಾತನಾಡಿದ ಯುವಜನ ವೇದಿಕೆಯ ಸದಸ್ಯರು ನಮ್ಮ ಸಂಘದ ವತಿಯಿಂದ ಇದೇ ಮೊದಲ ಬಾರಿಗೆ ಸ್ವಚ್ಛತಾ ಕಾರ್ಯವನ್ನು ಆಯೋಜನೆ ಮಾಡಿದ್ದೇವೆ.

ಇನ್ನು ಮುಂದಿನ ದಿನಗಳಲ್ಲಿ ಸ್ವಚ್ಛಾ ಭಾರತ ಪರಿಕಲ್ಪನೆಯ ಅಡಿಯಲ್ಲಿ ಪ್ರತಿ ತಿಂಗಳು ಮತ್ತಷ್ಟು ಸ್ವಚ್ಛತಾ ಕಾರ್ಯಕ್ರಮದ  ಯೋಜನೆಗಳನ್ನು  ಹಮ್ಮಿಕೊಂಡಿದ್ದೇವೆ ಅಂತ ಹೇಳಿದರು.

ಇದೇ ವೇಳೆ ತಂಡದ 25 ಮಂದಿ ಸದಸ್ಯರಿಂದ ಕೆರ್ವಾಶೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮತ್ತು ಬಸದಿಯ ವಠಾರದಲ್ಲಿ ಸ್ವಚ್ಛತೆ ಕಾರ್ಯವನ್ನು ನಡೆಸಿದರು.

ಈ ಸಂದರ್ಭ ಕೆರ್ವಾಶೆ ಯುವಜನ ವೇದಿಕೆ ಅಧ್ಯಕ್ಷರು, ಕಾರ್ಯದರ್ಶಿ, ಪದಾಧಿಕಾರಿಗಳು ಭಾಗವಹಿಸಿದರು,

- Advertisment -

RECENT NEWS

ಹಾಡ ಹಗಲೇ ಸರ ಕಳ್ಳತನ: ನೋಡಿಯೂ ಸುಮ್ಮನಿದ್ದ ಸಾರ್ವಜನಿಕರು

ಹಾಡ ಹಗಲೇ ಸರ ಕಳ್ಳತನ: ನೋಡಿಯೂ ಸುಮ್ಮನಿದ್ದ ಸಾರ್ವಜನಿಕರು ಮಂಗಳೂರು: ಹಾಡ ಹಗಲೇ ಕರಿಯಮಣೆ ಎಗರಿಸಿ ಪರಾರಿಯಾಗಿರುವ ಘಟನೆ ಪದವಿನಂಗಡಿ ಬಳಿ ನಡೆದಿದೆ. ಪದವಿನಂಗಡಿ ಆಪಲ್ ಮಾರ್ಟ್ ಮುಂಭಾಗ ಮಹಿಳೇ ತನ್ನ ಮಗಳನ್ನು ಟ್ಯೂಷನ್...

ಅಮೂಲ್ಯ ವಿರುದ್ಧ ಸಂಸದ ಹೆಗ್ಗಡೆ ವಾಗ್ದಾಳಿ: ಕಠಿಣ ಶಿಕ್ಷೆಗೆ ಆಗ್ರಹ

ಅಮೂಲ್ಯ ವಿರುದ್ಧ ಸಂಸದ ಹೆಗ್ಗಡೆ ವಾಗ್ದಾಳಿ: ಕಠಿಣ ಶಿಕ್ಷೆಗೆ ಆಗ್ರಹ  ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಸಮಾವೇಶದಲ್ಲಿ ಸಿಎಎ ವಿರೋಧಿ ಹೋರಾಟಗಾರ್ತಿ ಅಮೂಲ್ಯ ಲಿಯೋನ ಅವರನ್ನು ಪಾಕಿಸ್ತಾನ ಪರ ಘೋಷಣೆ ಕೂಗಿದ ಹಿನ್ನೆಲೆಯಲ್ಲಿ...

ಚೀನಾದಲ್ಲಿ ಕೊರೊನಾ ವೈರಸ್‌ ಅಟ್ಟಹಾಸ: 75,000 ಜನರಲ್ಲಿ ಸೋಂಕು ಪತ್ತೆ 

ಚೀನಾದಲ್ಲಿ ಕೊರೊನಾ ವೈರಸ್‌ ಅಟ್ಟಹಾಸ: 75,000 ಜನರಲ್ಲಿ ಸೋಂಕು ಪತ್ತೆ  ಚೀನಾ: ಚೀನಾದ ಹುಬೈನಲ್ಲಿ ಕೊರೊನಾ ವೈರಸ್ ಗೆ ಮತ್ತೆ 115 ಜನರು ಬಲಿಯಾಗಿದ್ದು ಮೃತರ ಸಂಖ್ಯೆ 2,236ಕ್ಕೆ ತಲುಪಿದೆ. ಚೀನಾದಲ್ಲಿ 75,000 ಜನರು...

ಮಾಜಿ ಸಚಿವ, ಹಿರಿಯ ಜೆಡಿಎಸ್ ನಾಯಕ ಸಿ.ಚೆನ್ನಿಗಪ್ಪ ಇನ್ನಿಲ್ಲ

ಮಾಜಿ ಸಚಿವ, ಹಿರಿಯ ಜೆಡಿಎಸ್ ನಾಯಕ ಸಿ. ಚೆನ್ನಿಗಪ್ಪ ಇನ್ನಿಲ್ಲ ಬೆಂಗಳೂರು: ಮಾಜಿ ಸಚಿವ, ಜೆಡಿಎಸ್ ಪಕ್ಷದ ಹಿರಿಯ ಮುಖಂಡರಾಗಿದ್ದ ಸಿ. ಚೆನ್ನಿಗಪ್ಪ ಇಂದು ನಿಧನರಾಗಿದ್ದಾರೆ. ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಚೆನ್ನಿಗಪ್ಪ ಅವರಿಗೆ...