Thursday, April 22, 2021

ಕಡಬದಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದ  25ರ ಯುವತಿ..!

ಕಡಬ: ನೇಣು ಬಿಗಿದು ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ  ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ರೆಂಜಿಲಾಡಿ ಎಂಬಲ್ಲಿ ಇಂದು (ಸೋಮವಾರ) ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ರೆಂಜಿಲಾಡಿ ಗ್ರಾಮದ ಹೊಸಮನೆ ನಿವಾಸಿ ಚೆನ್ನಪ್ಪ ಗೌಡ ಎಂಬವರ ಪುತ್ರಿ 25 ಹರೆಯದ ಪುಷ್ಪಲತಾ ಯಾನೆ ದೀಕ್ಷಾ ಎಂದು ಗುರುತಿಸಲಾಗಿದೆ.

ಕಡಬದ ಶೋರೂಂ ಒಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಈಕೆ ವೈಯಕ್ತಿಕ ಕಾರಣಕ್ಕಾಗಿ ತನ್ನ ಮನೆ ಸಮೀಪ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...