Friday, August 12, 2022

ಮಂಗಳೂರು: ಆ.13ರಂದು ಪಿಲಿಕುಳದಲ್ಲಿ ಆಟಿ ಕೂಟ

ಮಂಗಳೂರು: ಪಿಲಿಕುಳದಲ್ಲಿರುವ ಗುತ್ತು ಮನೆಯಲ್ಲಿ ಆ.13ರ ಶನಿವಾರ ಸಾಂಪ್ರದಾಯಿಕವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ವಿವಿಧ ಬಗೆಯ ಖಾದ್ಯಗಳ ವಿಶೇಷ ಭೋಜನದೊಂದಿಗೆ ಆಟಿ ಕೂಟವನ್ನು ಹಮ್ಮಿಕೊಳ್ಳಲಾಗಿದೆ.


ಭೋಜನದ ಪ್ರವೇಶ ಶುಲ್ಕದ ಕೂಪನ್‍ಗಳನ್ನು ಪಿಲಿಕುಳ ಆಡಳಿತ ಕಚೇರಿ, ಬಾಕ್ಸ್ ಆಫೀಸ್ ಟಿಕೆಟ್ ಕೌಂಟರ್, ಕದ್ರಿ ಶಿವಭಾಗ್‍ನಲ್ಲಿರುವ ಪರಂಪರಾ ಮಾರಾಟ ಮಳಿಗೆಯಲ್ಲಿ ಪಡೆಯಬಹುದು.

ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್ ಹಾಗೂ ದೂ.ಸಂಖ್ಯೆ:0824-2263565ಯನ್ನು ಸಂಪರ್ಕಿಸುವಂತೆ ಪಿಲಿಕುಳ ಅಭಿವೃಧ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

“ಸ್ವಾತಂತ್ರ್ಯ ಬಂದು 75 ವರ್ಷವಾದರೂ ಲೋಕಾಯುಕ್ತ ಬೆಂಬಲಿಸುವ ರಾಜಕೀಯ ಪಕ್ಷ ಹೊಂದಿಲ್ಲದಿರುವುದು ದುರದೃಷ್ಟಕರ”

ಬೆಂಗಳೂರು: “ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಲೋಕಾಯುಕ್ತದಂಥ ಸ್ವತಂತ್ರ ಸಂಸ್ಥೆಯು ಪಾರದರ್ಶಕವಾಗಿ ಕೆಲಸ ಮಾಡಲು ಬೆಂಬಲಿಸುವ ಇಚ್ಛೆಯನ್ನು ಯಾವುದೇ ರಾಜಕೀಯ ಪಕ್ಷ ಹೊಂದಿಲ್ಲದಿರುವುದು ದುರದೃಷ್ಟಕರ” ಎಂದು ಕರ್ನಾಟಕ ಹೈಕೋರ್ಟ್‌ ಬೇಸರ ವ್ಯಕ್ತಪಡಿಸಿದೆ.ಬೆಂಗಳೂರು ವಕೀಲರ...

ಸಂಸದ ಡಾ. ಡಿ.ವಿ ಹೆಗ್ಗಡೆಯವರ ನೂತನ ಕಾರ್ಯಾಲಯ ಉದ್ಘಾಟನೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥನ ಕ್ಷೇತ್ರದ ಧರ್ಮಾಧಿಕಾರಿಗಳು ಆಗಿರುವ ಹಾಗು ರಾಜ್ಯ ಸಭೆಯ ಸಂಸದರಾಗಿ ಆಯ್ಕೆಯಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ನೂತನ 'ಸಂಸದರ ಕಾರ್ಯಾಲಯ'ವು ಧರ್ಮಸ್ಥಳದ ಮಂಜೂಷಾ ವಸ್ತು ಸಂಗ್ರಹಾಲಯದ ಬಳಿ ಉದ್ಘಾಟನೆಗೊಂಡಿತು.ಸ್ಥಳೀಯ...

ಹರ್ ಘರ್ ತಿರಂಗಾ ಅಭಿಯಾನದಲ್ಲಿ ರಾಷ್ಟ್ರಧ್ವಜ ಸಂಹಿತೆ ಪಾಲಿಸಲು ದ.ಕ ಡಿಸಿ ಸೂಚನೆ

ಮಂಗಳೂರು: ಆಗಸ್ಟ್ 13 ರಿಂದ 15ರ ವರೆಗೆ ದೇಶದ ಪ್ರತೀ ಮನೆಯಲ್ಲೂ ರಾಷ್ಟ್ರ ಧ್ವಜವನ್ನು ಹಾರಿಸಿ ದೇಶಭಕ್ತಿ ಬಿಂಬಿಸುವ ಮೂಲಕ ರಾಷ್ಟ್ರ ಪ್ರೇಮವನ್ನು ಅಭಿವ್ಯಕ್ತಗೊಳಿಸುವಂತೆ ಅಭಿಯಾನವನ್ನು ಹಮ್ಮಿಕೊಂಡಿದೆ.ಈ ಅಭಿಯಾನದ ಹಿನ್ನೆಲೆ ಸರ್ಕಾರಿ ಕಟ್ಟಡಗಳ...