Tuesday, July 5, 2022

ರಾಜ್ಯದ 6 ಕಡೆ ಏಕಕಾಲದಲ್ಲಿ ದಾಳಿ ನಡೆಸಿದ ಎಸಿಬಿ,ಉಡುಪಿಯಲ್ಲಿ ಕೆ ಎ‌ ಎಸ್ ಅಧಿಕಾರಿಗಳ ಮನೆ ಮೇಲೆ ದಾಳಿ.

ರಾಜ್ಯದ 6 ಕಡೆ ಏಕಕಾಲದಲ್ಲಿ ದಾಳಿ ನಡೆಸಿದ ಎಸಿಬಿ,ಉಡುಪಿಯಲ್ಲಿ ಕೆ ಎ‌ ಎಸ್ ಅಧಿಕಾರಿಗಳ ಮನೆ ಮೇಲೆ ದಾಳಿ.

ಉಡುಪಿ:ರಾಜ್ಯದ 6ಕಡೆ ಏಕಕಾಲದಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಉಡುಪಿಯಲ್ಲೂ ಎಸಿಬಿ ಅಧಿಕಾರಿಗಳು ಕುಂದಾಪುರದ ಕಂದಾವರ ದಲ್ಲಿ ಒಂದೂವರೆ ಕೋಟಿ ಬೆಲೆಯ ಆಸ್ತಿ ಹೊಂದಿರುವ ಡಾ ಸುಧಾ ಮನೆಗೂ ದಾಳಿ ನಡೆಸಿದ್ದಾರೆ.

ಇದರ ಜೊತೆ ಬ್ರಹ್ಮಾವರದ ವಡ್ಡರ್ಸೆಯಲ್ಲಿ 82 ಲಕ್ಷ ಬೆಲ್ ಬಾಳುವ ಸೈಟ್ ಹೊಂದಿದ್ದಾರೆ ಎಂದು ತಿಳಿದು ಬಂದಿದೆ. ಬಾರಕೂರಿನ ಸ್ಟ್ರೋಯಿನಿ ಪಾಯಸ್ ಎಂಬವರನ್ನು ಮದುವೆ ಆಗಿರುವ ಡಾ ಸುಧಾ   ಹಲವಾರು ಕಡೆ ಹಣ ಹೂಡಿಕೆ ಮಾಡಿರುವ ಬಗ್ಗೆ ಮಾಹಿತಿ ಲಭಿಸಿದೆ.ಆಕೆ  ಗಂಡನ ಹೆಸರಲ್ಲಿ ಹತ್ತಾರು ಉದ್ಯಮಗಳನ್ನು ಹೊಂದಿರುವ ಬಗ್ಗೆ ವರದಿಯಾಗಿದೆ.ಅಧಿಕಾರಿಗಳು ದಾಖಲೆ ಪರಿಶೀಲಿಸುತ್ತಿದ್ದಾರೆ..

News Update 

ಉಡುಪಿ: ಭ್ರಷ್ಟಾಚಾರ ನಿಗ್ರಹ ಅಧಿಕಾರಿಗಳು ಡಾ. ಸುಧಾ ಅವರ ಆಪ್ತ ಗೆಳೆಯನ ಮನೆಯಲ್ಲಿ  ಪರಿಶೀಲನೆ ಮುಕ್ತಾಯಗೊಳಿಸಿದ್ದು, 5ಗಂಟೆಗೂ ಅಧಿಕ ಕಾಲ ಪರಿಶೀಲನೆ ನಡೆಸಿದ್ದರು. ಇದೀಗ ಮಹತ್ವದ ದಾಖಲೆಗಳನ್ನು ಮತ್ತೆ ತನಿಖೆಗಾಗಿ ಒಯ್ದಿದ್ದಾರೆ.

ಒಟ್ಟು 7 ಎಸಿಬಿ ಅಧಿಕಾರಿಗಳು ದಾಳಿ ಕಾರ್ಯಾಚರಣೆ ನಡೆಸಿದ್ದರು

News Update 

LEAVE A REPLY

Please enter your comment!
Please enter your name here

Hot Topics

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ : ಶಾಲಾ- ಕಾಲೇಜುಗಳಿಗೆ ಇಂದು (ಜು5) ರಜೆ ಘೋಷಿಸಿದ ಜಿಲ್ಲಾಧಿಕಾರಿ..!

ಮಂಗಳೂರು " ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ, ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ದಿನಾಂಕ 05/07/ 2022ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕಶಾಲೆ ಪ್ರೌಢಶಾಲೆ, ಪದವಿ ಪೂರ್ವ...