Wednesday, February 8, 2023

ಗಾಳಿ ಮಳೆಯಲ್ಲೂ ಬೆಳ್ಳಂಬೆಳಗ್ಗೆ ನಗರಾಭಿವೃದ್ದಿ ಎಂಜಿನೀಯರ್ ಮನೆ ಕದ ತಟ್ಟಿದ ಎಸಿಬಿ..!

ಮಂಗಳೂರು : ಮಂಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಗಾಳಿ -ಮಳೆಯ ನಡುವೆಯೂ ಇಂದು ಬೆಳ್ಳಂಬೆಳಗ್ಗೆ ಅಧಿಕಾರಿ ಮನೆ ಮೇಲೆ ಭ್ರಷ್ಟಾಚರ ನಿಗ್ರಹಣ ದಳದ ಪೊಲೀಸರು ದಾಳಿ ನಡೆಸಿದ್ದಾರೆ.

ನಗರಾಭಿವೃದ್ಧಿ ವಿಭಾಗದ ಎಕ್ಸಿಕ್ಯುಟಿವ್ ಇಂಜಿನಿಯರ್ ಜಿ.ಶ್ರೀಧರ್ ಮನೆಯ ಮೇಲೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ದಾಖಲೆ ಪತ್ರಗಳನ್ನು ತಪಾಸಣೆ ನಡೆಸುತ್ತಿದ್ದಾರೆ.

ಮಂಗಳೂರು ಎಸಿಬಿ ಎಸ್ಪಿ ಅವರ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದ್ದು ನಗರದಲ್ಲಿರುವ ಅವರ ಕಚೇರಿ, ಶ್ರೀಧರ್ ಅವರ ಮೈಸೂರಿನಲ್ಲಿರೋ‌ ಮನೆಗೂ ಎಸಿಬಿ ದಾಳಿ ನಡೆಸಿದ್ದು ವಿಚಾರಣೆ ಮತ್ತು ಪರಿಶೀಲನೆ ಮುಂದುವರೆಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರು : ಪೊಲೀಸರ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿದ ಬಳಿಕ ಮಾನಸಿಕ ಹಿಂಸೆ – ಕಬೀರ್ ಉಳ್ಳಾಲ್..!

ನಾನು ಲೋಕಾಯುಕ್ತಕ್ಕೆ ದೂರು ನೀಡಿದ ಹಿನ್ನೆಲೆಯಲ್ಲಿ ಲೋಕಾಯುಕ್ತದಿಂದ ಕಮಿಷನರ್‌ ಅವರಿಗೆ ನೋಟೀಸ್ ನೀಡಲಾಗಿತ್ತು. ಇದರ ದ್ವೇಷ ಸಾಧನೆಗಾಗಿ ಇದೀಗ ಕಮಿಷನರ್ ಅವರು ತನಗೆ ಮಾನಸಿಕ ಹಿಂಸೆ ನೀಡುತ್ತಿದ್ದಾರೆಮಂಗಳೂರು : ಮಂಗಳೂರು ನಗರ...

ಚಾರ್ಮಾಡಿಯಲ್ಲಿ 150 ಅಡಿ ಆಳಕ್ಕೆ ಉರುಳಿ ಬಿದ್ದ ಗೂಡ್ಸ್ ಟೆಂಪೋ :ವಾಹನದಲ್ಲಿದ್ದವರು ಪಾರು..!

ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನವೊಂದು ಪ್ರಪಾತಕ್ಕೆ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯ ಚಾರ್ಮಾಡಿ ಘಾಟ್ ನ ಮಲಯ ಮಾರುತ ಬಳಿ ಇಂದು ನಡೆದಿದೆ.ಬೆಳ್ತಂಗಡಿ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್...

ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ಪೋಲೀಸ್ ಇನ್ಸ್ ಪೆಕ್ಟರ್ ಆಗಿ ಸಂತೋಷ್ ಶೆಟ್ಟಿ ಅಧಿಕಾರ ಸ್ವೀಕಾರ..!

ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ಪೋಲೀಸ್ ಇನ್ಸ್ ಪೆಕ್ಟರ್ ಆಗಿ ಸಂತೋಷ್ ಶೆಟ್ಟಿ ಅವರನ್ನು ನೇಮಕಗೊಳಿಸಿ ಸರಕಾರ ಅದೇಶ ಮಾಡಿದ ಹಿನ್ನೆಲೆಯಲ್ಲಿ ಅವರು ಕರ್ತವ್ಯಕ್ಕೆ ಹಾಜರಾಗಿದ್ದಾರೆ.ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ...