Monday, October 18, 2021

ಬಂಟ್ವಾಳ: ಬಸ್‌ಗೆ ಢಿಕ್ಕಿ ಹೊಡೆದು ಪರಾರಿಯಾದ ಕಂಟೈನರ್‌ ಲಾರಿ: ಬೆನ್ನಟ್ಟಿ ಹಿಡಿದ ಸಾರ್ವಜನಿಕರು

ವಿಟ್ಲ: ಖಾಸಗಿ ಚಲಿಸುತ್ತಿದ್ದ ಖಾಸಗಿ ಬಸ್‌ಗೆ ಕಂಟೈನರ್‌ ಲಾರಿ ಢಿಕ್ಕಿ ಹೊಡೆದು ಪರಾರಿಯಾದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿಯಲ್ಲಿ ನಡೆದಿದೆ.


ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಮತ್ತು ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಕಂಟೈನರ್ ಲಾರಿ ನಡುವೆ ಬುಡೋಳಿಯ ಬೊಳ್ಳುಕಲ್ಲು ಎಂಬಲ್ಲಿ ಅಪಘಾತ ಸಂಭವಿಸಿದೆ.

ತಕ್ಷಣವೇ ಚಾಲಕ ಲಾರಿ ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದು, ಸುಮಾರು 5 ಕಿ.ಮೀ ದೂರದಲ್ಲಿ ಲಾರಿಯನ್ನು ಬೆನ್ನಟ್ಟಿದ ತಂಡ ಆತನನ್ನು ತಡೆದು ನಿಲ್ಲಿಸಿದ್ದಾರೆ.

ಬಳಿಕ ಲಾರಿ ಚಾಲಕನಿಗೆ ಹಲ್ಲೆ ನಡೆಸಿದ್ದಾರೆ. ವಿಟ್ಲ ಪೊಲೀಸ್ ಹೊಯ್ಸಳ ವಾಹನ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...