Wednesday, December 1, 2021

ಹೈದರಾಬಾದ್‌ನಲ್ಲಿ ಅಪಘಾತ: ಬಂಟ್ವಾಳ ಮೂಲದ ಯುವಕ ಮೃತ್ಯು

ಬಂಟ್ವಾಳ: ಹೈದರಾಬಾದ್ ನಲ್ಲಿ ಬುಧವಾರ ರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ತಾಲೂಕಿನ ಸಜಿಪಮೂಡ ಗ್ರಾಮದ ಬೊಳ್ಳಾಯಿ ನಿವಾಸಿ ಯುವಕನೋರ್ವ ಸಾವನ್ನಪ್ಪಿದ್ದಾನೆ.


ಮೃತರನ್ನು ಇಲ್ಲಿನ ಕುಚ್ಚುಗುಡ್ಡೆ ನಿವಾಸಿ ನಾರಾಯಣ ಶೆಟ್ಟಿ ಎಂಬವರ ಪುತ್ರ ಪ್ರಶಾಂತ್ ಶೆಟ್ಟಿ(32) ಎಂದು ಗುರುತಿಸಲಾಗಿದೆ.
ಪ್ರಶಾಂತ್ ಶೆಟ್ಟಿ ಬೈಕ್ ಹಾಗೂ ಬಸ್ ಮುಖಾಮುಖಿ ಡಿಕ್ಕಿ‌ಯಾಗಿ ಈ ಘಟನೆ ನಡೆದಿದೆ. ಅಪಘಾತದ ತೀವ್ರತೆಗೆ ಪ್ರಶಾಂತ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ಕುರಿತಾಗಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...