Thursday, October 21, 2021

ಪೊಲೀಸ್‌ ಠಾಣೆಯ ಲಾಕಪ್‌ನಲ್ಲಿದ್ದ ಆರೋಪಿ ಚಿಲಕ ತೆಗೆದು ಪರಾರಿ..!

ಚಿಕ್ಕಮಗಳೂರು: ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಬಂಧನಕ್ಕೊಳಗಾಗಿದ್ದ ಆರೋಪಿಯೊಬ್ಬ ಪೊಲೀಸ್ ಠಾಣೆಯ ಲಾಕಪ್ ನ ಚಿಲಕ ತೆಗೆದು ಪರಾರಿಯಾಗಿರುವ ಘಟನೆ ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ನಡೆದಿದೆ.

ಇದನ್ನು ಪೊಲೀಸರ ಬೇಜವಾಬ್ದಾರಿ ಅನ್ನುವುದಕ್ಕೆ ಯಾವುದೇ ಅಡ್ಡಿಯಿಲ್ಲ.


12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಯತ್ನದ ಆರೋಪದ ಮೇಲೆ ಯುವಕನನ್ನು ಬಂಧಿಸಿ, ಬಾಳೆಹೊನ್ನೂರು ಪೊಲೀಸ್ ಠಾಣೆಯ ಲಾಕಪ್ ನಲ್ಲಿರಿಸಲಾಗಿತ್ತು.

ಪ್ರಕರಣ ಸಂಬಂಧ ಆರೋಪಿ ನಿಜಾಮ್ (26) ಬಂಧನಕ್ಕೀಡಾಗಿ, ಠಾಣೆಯ ಲಾಕಪ್​ ನಲ್ಲಿದ್ದ. ಸಿಬ್ಬಂದಿ ಇಲ್ಲದ ಸಮಯ ನೋಡಿ ಚಾಕಚತ್ಯೆಯಿಂದ ಲಾಕಪ್ ಬೀಗ ತೆಗೆದು ಪರಾರಿಯಾಗಿದ್ದಾನೆ. ಒಟ್ಟಿನಲ್ಲಿ, ಪೋಸ್ಕೋ ಆರೋಪಿ ಬಾಳೆಹೊನ್ನೂರು ಪೊಲೀಸರಿಗೆ ಚೆಂಬು ಕೊಟ್ಟಿದ್ದಾನೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...