Tuesday, January 31, 2023

‘ಕುಸಲ್ದರಸೆ’ ಖ್ಯಾತಿಯ ನಟ ನವೀನ್ ಪಡೀಲ್‌ಗೆ ಚಿತ್ರೀಕರಣ ವೇಳೆ ಬಿದ್ದು ಗಾಯ

ಮಂಗಳೂರು: ಬೆಳ್ತಂಗಡಿಯ ಮಡಂತ್ಯಾರಿನಲ್ಲಿ ಸಿನಿಮಾ ಚಿತ್ರೀಕರಣ ವೇಳೆ ಚಿತ್ರ ನಟ ನವೀನ್ ಡಿ ಪಡೀಲ್ ಬಿದ್ದು ಗಾಯಗೊಂಡಿದ್ದು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತುಳು, ಕನ್ನಡ, ಮಲೆಯಾಳ ಭಾಷೆಯಲ್ಲಿ ಬರಲಿರುವ ಸಿನಿಮಾದ ಚಿತ್ರೀಕರಣ ವೇಳೆ ನವೀನ್ ಅವರು ಬಿದ್ದು ತೊಡೆಯ ಮೂಳೆ ಮುರಿತವಾಗಿದೆ.ಮೂರು ತಿಂಗಳ ಕಾಲ ಅವರಿಗೆ ವಿಶ್ರಾಂತಿ ಅಗತ್ಯವಿದೆ ಎಂದು ಚಿಕಿತ್ಸೆ ನೀಡುತ್ತಿರುವ ವೈದ್ಯ ಡಾ. ಮಯೂರ್ ರೈ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರು : ಮೊಬೈಲ್ ಬಳಕೆಗೆ ಗದರಿದ ತಾಯಿ – ನೇಣಿಗೆ ಕೊರಳೊಡ್ಡಿದ ಬಾಲಕ..!

ಮಂಗಳೂರು : ಮೊಬೈಲ್ ಬಳಕೆಯ ಬಗ್ಗೆ ತಾಯಿ ಗದರಿಸಿದರು ಎಂಬ ಕಾರಣಕ್ಕೆ ಬಾಲಕ ಜೀವಾಂತ್ಯ ಮಾಡಿದ ಘಟನೆ ಮಂಗಳೂರು ನಗರದ ಕುಲಶೇಖರ ಕೋಟಿಮುರ ಅಪಾರ್ಟ್ ಒಂದಲ್ಲಿ ನಡೆದಿದೆ.ಜಗದೀಶ್ ಹಾಗೂ ವಿನಯ ದಂಪತಿಗಳ ಮಗನಾದ...

ಮಂಗಳೂರು ತಲಪಾಡಿ ಟೋಲ್ ಸಿಬ್ಬಂದಿ ಗೂಂಡಾಗಿರಿ :ಸಾಮಾಜಿಕ ಜಾಲತಾಣದಲ್ಲಿ ವೈರಲ್..!

ಉಳ್ಳಾಲ: ಟೋಲ್ ಸಿಬ್ಬಂದಿಗಳ ಗೂಂಡಾ ವರ್ತನೆಯಿಂದ ಕಾರು ಚಾಲಕನ ಮೇಲೆ ಹಲ್ಲೆ ನಡೆದ ಘಟನೆ ತಲಪಾಡಿ ಟೋಲ್ ಪ್ಲಾಜಾದಲ್ಲಿ ಭಾನುವಾರ ನಡೆದಿರುವುದು, ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತ ವೀಡಿಯೋ ವೈರಲ್ ಆಗಿದೆ.ಕೇರಳ ಗಡಿಭಾಗದ...

ಮಂಗಳೂರು: ಪಾಳುಬಾವಿಗೆ ಬಿದ್ದ 4 ಬೃಹತ್ ಹೆಬ್ಬಾವುಗಳ ರಕ್ಷಣೆ..!

ಮಂಗಳೂರು ನಗರದ ಕೊಟ್ಟಾರದ ಪೃಥ್ವಿ ಅಪಾರ್ಟ್‌ಮೆಂಟ್ ಬಳಿಯ ಪಾಳು ಬಾವಿಗೆ ಬಿದ್ದಿದ್ದ ನಾಲ್ಕು ಬೃಹತ್ ಗಾತ್ರದ ಹೆಬ್ಬಾವುಗಳನ್ನು ಪರಿಸರ ಪ್ರೇಮಿಗಳು ರಕ್ಷಿಸಿದ್ದಾರೆ.ಮಂಗಳೂರು: ಮಂಗಳೂರು ನಗರದ ಕೊಟ್ಟಾರದ ಪೃಥ್ವಿ ಅಪಾರ್ಟ್‌ಮೆಂಟ್ ಬಳಿಯ ಪಾಳು...