Monday, July 4, 2022

ಶ್ರೀ ಕ್ಷೇತ್ರ ಕುದ್ರೋಳಿಗೆ ಭೇಟಿ ನೀಡಿದ ನಟ ಕಿಚ್ಚ ಸುದೀಪ್..!

ಮಂಗಳೂರು : ಕರಾವಳಿಯ ಇತಿಹಾಸ ಪ್ರಸಿದ್ದ ಮಂಗಳೂರಿನ ಶ್ರೀ ಕ್ಷೇತ್ರ ಕುದ್ರೋಳಿಗೆ ಇಂದು ಸಂಜೆ ನಟ ಸುದೀಪ್ ಭೇಟಿ ನೀಡಿದ್ದಾರೆ.

ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಹೆಚ್.ಎಸ್. ಸಾಯಿರಾಂ, ಕ್ಷೇತ್ರದ ಟ್ರಸ್ಟಿ ಶೇಖರ್ ಪೂಜಾರಿ, ಮ್ಯಾನೇಜರ್ ವಿನೀತ್ ಅವರು ಸುದೀಪ್ ಅವರನ್ನು ಬರ ಮಾಡಿಕೊಂಡರು.

ಶ್ರೀ ದೇವರ ದರ್ಶನ ಪಡೆದ ಸುದೀಪ್ ಪ್ರಸಾದ ಸ್ವೀಕರಿಸಿದರು. ಚಲನಚಿತ್ರ ನಿರ್ದೇಶಕ ರಾಜೇಶ್ ಭಟ್ ಅವರು ಸುದೀಪ್ ಗೆ ಸಾಥ್ ನೀಡಿದ್ದರು.

ಸುದೀಪ್ ಅವರ ಬಹು ನಿರೀಕ್ಷೆಯ ವಿಕ್ರಂತ್ ರೋಣ 2022 ರ ಫೆಬ್ರವರಿಯಲ್ಲಿ ಬಿಡುಗಡೆಗೊಳ್ಳಲಿದೆ.

LEAVE A REPLY

Please enter your comment!
Please enter your name here

Hot Topics

ಕೆರೆಗೆ ಬಿದ್ದ ಹಾಲಿನ ವಾಹನ-ನೀರುಪಾಲಾದ ಲೀಟರ್‌ಗಟ್ಟಲೆ ಹಾಲು

ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ಹಾಲು ತುಂಬಿಸಿಕೊಂಡು ಹೋಗುತ್ತಿದ್ದ ವಾಹನ ಕೆರೆಯಲ್ಲಿ ಮುಳುಗಿದ ಘಟನೆ ದಾವಣಗೆರೆಯ ಚೆನ್ನಗಿರಿ ತಾಲ್ಲೂಕಿನ ದೇವರಹಳ್ಳಿ ಗ್ರಾಮದಲ್ಲಿ ನಡೆದಿದೆ.ಬೆಳಿಗ್ಗೆ ಅಂಗಡಿಗೆ ನಂದಿನಿ ಹಾಲು ಪೂರೈಸುತ್ತಿದ್ದ ವಾಹನ ದೇವರಹಳ್ಳಿ ಕೆರೆಯಲ್ಲಿ...

ಮಂಗಳೂರು ಬಂದರಿಗೆ ಶ್ರೀಲಂಕಾದ MSC ಅರ್ಮೀನಿಯಾ ಹಡಗು ಆಗಮನ

ಮಂಗಳೂರು: ನವಮಂಗಳೂರು ಬಂದರಿನ 14ನೇ ಬರ್ತ್‌ಗೆ ನಿನ್ನೆ ಸಾಯಂಕಾಲ ಮುಖ್ಯ ಕಂಟೇನರ್ ಹಡಗು ಶ್ರೀಲಂಕಾದಿಂದ ಎಂಎಸ್‌ಸಿ ಅರ್ಮೀನಿಯಾ ಆಗಮಿಸಿದ್ದು, ಜಲಫಿರಂಗಿಯ ಮೂಲಕ ಸ್ವಾಗತಿಸಲಾಯಿತು.ಇದರೊಂದಿಗೆ ಎನ್‌ಎಂಪಿಎ ಹೊಸದೊಂದು ಮೈಲಿಗಲ್ಲು ಸಾಧಿಸಿದೆ. 276.5 ಮೀಟರ್ ಉದ್ದ...

ಉಡುಪಿ: ನಿಯಂತ್ರಣ ತಪ್ಪಿ ಮನೆಯ ಮೇಲೆ ಉರುಳಿದ ಕಂಟೈನರ್ ಲಾರಿ

ಉಡುಪಿ: ಗೋವಾ ಕಡೆಗೆ ರದ್ದಿ ಪೇಪರ್‌ ತುಂಬಿಕೊಂಡು ಹೊರಟ ಕಂಟೈನರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಶನಿವಾರ ರಾತ್ರಿ ಉಡುಪಿ ಮಣಿಪಾಲದ ಕೆಳಪರ್ಕಳದಲ್ಲಿ ನಡೆದಿದೆ.ಪರ್ಕಳದಿಂದ ಗೋವಾದ ಕಡೆಗೆ ಹೋಗುತ್ತಿದ್ದ...