Tuesday, May 18, 2021

ಕಟೀಲು ಶ್ರೀ ದೇವಿಯ ಸನ್ನಿಧಿಯಲ್ಲಿ ನಟ ವಿಜಯರಾಘವೇಂದ್ರ ಕುಟುಂಬ..!

ಕಟೀಲು ಶ್ರೀ ದೇವಿಯ ಸನ್ನಿಧಿಯಲ್ಲಿ ನಟ ವಿಜಯರಾಘವೇಂದ್ರ ಕುಟುಂಬ..!

ಮಂಗಳೂರು : ಇತಿಹಾಸ ಪ್ರಸಿದ್ದ  ಕಟೀಲು ಶ್ರೀದುರ್ಗಾಪರಮೇಶ್ವರೀ ದೇಗುಲಕ್ಕೆ ಖ್ಯಾತ ನಟ ವಿಜಯರಾಘವೇಂದ್ರ ಕುಟುಂಬ ಸಹಿತ ಇಂದು ಶನಿವಾರ ಭೇಟಿ ನೀಡಿದ್ದಾರೆ.

ಶ್ರೀ ದೇವಿಯ ದರ್ಶನ ಮಾಡಿ ಪ್ರಾರ್ಥನೆ ಸಲ್ಲಿಸಿ ಸೀರೆಕಾಣಿಕೆ ಸಮರ್ಪಿಸಿದರು.

ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ ಪ್ರಸಾದ ನೀಡಿದರು. ಈ ಸಂದರ್ಭ ದೇಗುಲಕ್ಕೆ ಬಂದಿದ್ದ ಭಕ್ತರು, ಶಾಲಾ ವಿದ್ಯಾರ್ಥಿಗಳು ವಿಜಯರಾಘವೇಂದ್ರ ಜೊತೆಗೆ ಸೆಲ್ಫಿ ಪೋಟೊ ತೆಗೆದುಕೊಂಡು ಸಂಭ್ರಮಿಸಿದರು.

ಬಳಿಕ ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.

ಅರ್ಚಕ ರಾಮದಾಸ ಆಚಾರ್ಯ ಅನಂತಕೃಷ್ಣ ಆಚಾರ್ಯ, ವ್ಯವಸ್ಥಾಪನಾ ಸಮಿತಿಯ ರವೀಂದ್ರ ಎಚ್ ಶೆಟ್ಟಿ, ರಘುವೀರ ಶೆಣೈ, ರವಿಶಂಕರ ಪೈ ಮತ್ತಿತರರಿದ್ದರು.

ಜಾರಿಗೆ ಕಟ್ಟೆ ಕೊರಗಜ್ಜ ಕ್ಷೇತ್ರಕ್ಕೂ ವಿಜಯರಾಘವೇಂದ್ರ ಕುಟುಂಬ ಭೇಟಿ ನೀಡಿ ಪ್ರಸಾದ ಸ್ವೀಕರಿಸಿತು.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...