Wednesday, September 28, 2022

ಹಣ ಅಕ್ರಮ ವರ್ಗಾವಣೆ: ಬಾಲಿವುಡ್‌ ನಟಿ ನೋರಾ ಫತೇಹಿ ವಿಚಾರಣೆ

ದೆಹಲಿ: ಸುಕೇಶ್‌ ಚಂದ್ರಶೇಖರ್‌ ಮುಖ್ಯ ಆರೋಪಿಯಾಗಿರುವ 200 ಕೋಟಿ ರೂ ಹಣ ಅಕ್ರಮ ವರ್ಗಾವಣೆ ಹಾಗೂ ವಂಚನೆ ಪ್ರಕರಣದಲ್ಲಿ ಬಾಲಿವುಡ್‌ ನಟಿ ನೋರಾ ಫತೇಹಿ ಅವರನ್ನು ದೆಹಲಿ ಪೊಲೀಸರು ಶುಕ್ರವಾರ ಹಲವು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ.


ಈಗಾಗಲೇ ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ ಅವರು ಈ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ. ನೋರಾ ಫತೇಹಿ ಅವರಿಗೆ ಬೆಲೆ ಬಾಳುವ ವಾಚ್‌, ಬ್ಯಾಗ್‌ , ಬಿಎಂಡಬ್ಲ್ಯೂ ಕಾರು ಹಾಗೂ ಸ್ವಲ್ಪ ನಗದು ಹಣವನ್ನು ಉಡುಗೊರೆಯಾಗಿ ನೀಡಿರುವುದಾಗಿ

ಸುಕೇಶ್‌ ಚಂದ್ರಶೇಖರ್‌ ವಿಚಾರಣೆ ವೇಳೆ ಅಧಿಕಾರಿಗಳಿಗೆ ಹೇಳಿದ್ದರು. ಇದರ ಬಗ್ಗೆ ಮಾಹಿತಿ ಪಡೆಯಲು ಪೊಲೀಸರು ಮತ್ತೆ ವಿಚಾರಣೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

‘ಪುರಾಣ ಜ್ಞಾನ ನೀಡುವ ಅದ್ಭುತವಾದ ಕಲೆ ಯಕ್ಷಗಾನ’

ಮಂಗಳೂರು: ಶ್ರೀ ವಾಗೀಶ್ವರಿ ಯಕ್ಷಗಾನ ಕಲಾವರ್ಧಕ ಸಂಘದ ಶತಮಾನೋತ್ಸವದ 29 ನೆಯ ಸರಣಿ ಕಾರ್ಯಕ್ರಮದಲ್ಲಿ ಲೆಕ್ಕ ಪರಿಶೋಧಕ CA ಗಿರಿಧರ ಕಾಮತ್ ಯಕ್ಷಗಾನ ಕಲೆಯು ಪುರಾಣ ಜ್ಞಾನ ನೀಡುವಷ್ಟು ಬೇರೆ ಯಾವ ಮಾಧ್ಯಮವೂ...

ವಿಧ್ವಂಸಕ ಕೃತ್ಯಗಳಿಗೆ ಈ ದೇಶದಲ್ಲಿ ಎಂದಿಗೂ ಅವಕಾಶವಿಲ್ಲ-CM ಬೊಮ್ಮಾಯಿ

ಬೆಂಗಳೂರು: ವಿಧ್ವಂಸಕ ಕೃತ್ಯಗಳಿಗೆ ಈ ದೇಶದಲ್ಲಿ ಅವಕಾಶವಿಲ್ಲ. ಅದೂ ನರೇಂದ್ರ ಮೋದಿಯವರು ಹಾಗೂ ಅಮಿತ್ ಶಾ ಅವರ ನಾಯಕತ್ವದಲ್ಲಿ ಇಂಥವುಗಳಿಗೆ ಎಡೆಯಿಲ್ಲ ಎಂಬ ನಿರ್ಣಯ ಸ್ಪಷ್ಟವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು...

ಉಳ್ಳಾಲ: ಫ್ಲೆಕ್ಸ್‌ನಲ್ಲಿ ಅನುಮತಿಯಿಲ್ಲದೆ ಗರ್ಭಿಣಿ ಭಾವಚಿತ್ರ ಅಳವಡಿಕೆ: ಕೆರಳಿದ ಭಜರಂಗದಳ

ಉಳ್ಳಾಲ: ಕಾರ್ಯಕ್ರಮವೊಂದರ ಫ್ಲೆಕ್ಸ್ ನಲ್ಲಿ ಮಹಿಳೆಯ ಅನುಮತಿ ಇಲ್ಲದೆ ಫೊಟೋ ಅಳವಡಿಸಿದ ಕುರಿತಾಗಿ ಕೆರಳಿದ ಬಜರಂಗದಳದ ಕಾರ್ಯಕರ್ತರು ಕಾರ್ಯಕ್ರಮ ಆಯೋಜಕರನ್ನು ತರಾಟೆಗೆ ತೆಗೆದುಕೊಂಡ ಘಟನೆ ಉಳ್ಳಾಲದ ಕೊಲ್ಯ ನಾರಾಯಣಗುರು ಸಭಾಭವನದಲ್ಲಿ ಬುಧವಾರ ನಡೆಯಿತು.ದಕ್ಷಿಣ...