Wednesday, July 28, 2021

ಜಪ್ಪಿನಮೊಗರು ಶ್ರೀ ಆದಿಮಾಯೇ ದೇವಸ್ಥಾನಕ್ಕೆ ಭೇಟಿ ನೀಡಿದ ನಟಿ ತಾರಾ..!

ಮಂಗಳೂರು : ಖ್ಯಾತ ಸ್ಯಾಂಡಲ್ ವುಡ್ ನಟಿ ಬಿಜೆಪಿ ನಾಯಕಿ ತಾರಾ ಅವರು ಇಂದು ಮಂಗಳೂರಿಗೆ ಭೇಟಿ ನೀಡಿದ್ದು ನಗರ ಜಪ್ಪಿನಮೊಗರವಿನ ಶ್ರೀ ಆದಿಮಾಯೇ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀದೇವಿಯ ಆಶೀರ್ವಾದ ಪಡೆದುಕೊಂಡರು.

ಜಪ್ಪಿನಮೊಗರವಿನ ಶ್ರೀ ಆದಿಮಾಯೇ ದೇವಸ್ಥಾನಕ್ಕೂ ನಟಿ ತಾರಾಗೂ ಅವಿನಭಾವ ಸಂಬಂಧವಿದ್ದು ಕಳೆದ 2 ದಶಕಗಳಿಂದ ಪ್ರತಿ ವರ್ಷನೂ ಭೇಟಿ ನೀಡಿ ಶ್ರೀ ಆದಿಮಾಯೇಯ ದರ್ಶನ ಪಡೆದು ಪೂಜೆ ಸಲ್ಲಿಸುತ್ತಾ ಬಂದಿದ್ದಾರೆ.

 

ದೇವಾಳಕ್ಕೆ ಬಕ್ತೆಯಾಗಿ ಆಗಮಿಸಿದ ತಾರಾ ಅವರನ್ನು ದೇವಸ್ಥಾನದ ಧರ್ಮದರ್ಶಿ ಅವರು ಸ್ವಾಗತಿಸಿದರು.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...