Tuesday, November 24, 2020

ಹುಬ್ಬಳ್ಳಿ: ನಟಿ ಉಮಾಶ್ರೀ ಕಾರು ಅಪಘಾತ; ಇಬ್ಬರು ಸಾವು..!

ಮಂಗಳೂರು ಯುನಿಟಿ ಆಸ್ಪತ್ರೆ ಎದುರುಗಡೆ ವ್ಯಕ್ತಿಯ ಮೇಲೆ ತಲವಾರು ದಾಳಿ..!

ಮಂಗಳೂರು ಯುನಿಟಿ ಆಸ್ಪತ್ರೆ ಎದುರುಗಡೆ ವ್ಯಕ್ತಿಯ ಮೇಲೆ ತಲವಾರು ದಾಳಿ..! ಮಂಗಳೂರು : ಮಂಗಳೂರು ನಗರಲ್ಲಿ ಮತ್ತೆ ತಲವಾರು ಬೀಸಲಾಗಿದೆ. ನಗರದ ಯುನಿಟಿ ಆಸ್ಪತ್ರೆ ಸಮೀಪ ಯುವಕನ ಮೇಲೆ ತಲವಾರು ದಾಳಿ ನಡೆದಿದೆ.  ನಿನ್ನೆ ಸೋಮವಾರ...

ಕೆಲವೇ ಗಂಟೆಗಳಲ್ಲಿ 50 ಲಕ್ಷ ರೂ ಮೌಲ್ಯದ ಪಾನ್ ಮಸಾಲ ದರೋಡೆ ಪ್ರಕರಣ ಭೇದಿಸಿದ ಪೊಲೀಸರು..!

ಕೆಲವೇ ಗಂಟೆಗಳಲ್ಲಿ 50 ಲಕ್ಷ ರೂ ಮೌಲ್ಯದ ಪಾನ್ ಮಸಾಲ ದರೋಡೆ ಪ್ರಕರಣ ಭೇದಿಸಿದ ಪೊಲೀಸರು..! ಚಾಮರಾಜನಗರ : 50 ಲಕ್ಷ ರೂಪಾಯಿಗು ಹೆಚ್ಚು ಮೌಲ್ಯದ ಪಾನ್ ಮಸಾಲ ಹಾಗು ಟೊಬ್ಯಾಕೋ ದರೋಡೆಯಾದ ಕೆಲವೆ...

ಉಡುಪಿ : ಮೇಲಿಂದ ಬಿದ್ದ ಸೀಲಿಂಗ್ ಫ್ಯಾನ್ – ಕೂದಲೆಳೆಯಂತರದಲ್ಲಿ ಪಾರಾದ ತರಕಾರಿ ಮಳಿಗೆ ಮಾಲಕ

ಉಡುಪಿ : ಮೇಲಿಂದ ಬಿದ್ದ ಸೀಲಿಂಗ್ ಫ್ಯಾನ್ - ಕೂದಲೆಳೆಯಂತರದಲ್ಲಿ ಪಾರಾದ ತರಕಾರಿ ಮಳಿಗೆ ಮಾಲಕ ಉಡುಪಿ : ಮೇಲಿಂದ ಏಕಾಎಕಿ ಬಿದ್ದ ಫ್ಯಾನಿನಿಂದ ಕೂದಲೆಳೆಯ ಅಂತರದಲ್ಲಿ ಅಂಗಡಿ ಮಾಲಿಕ ಪಾರಾದ ಘಟನೆ ಉಡುಪಿ...

ಮುಂಬೈ- ಮಹಾರಾಷ್ಟ್ರ ಹೋಗುವವರು ದಯವಿಟ್ಟು ಗಮನಿಸಿ..!!

ಮುಂಬೈ- ಮಹಾರಾಷ್ಟ್ರ ಹೋಗುವವರು ದಯವಿಟ್ಟು ಗಮನಿಸಿ..!! ಮುಂಬೈ : ಮಹಾರಾಷ್ಟ್ರದಲ್ಲಿ ನೊವೆಲ್ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರವು ಶಿಸ್ತುಕ್ರಮಗಳನ್ನು ತೆಗೆದುಕೊಂಡಿದೆ. ರಾಜ್ಯದಿಂದ ಹೊರ ಹೋಗುವ...

ರಾಜ್ಯ ಬಂದ್ ಗೆ ಕರೆನೀಡಿದ ಕನ್ನಡ ಸಂಘಟನೆಗಳನ್ನು ಶೂಟ್ ಮಾಡಿ ಬಿಸಾಕಲಿ : ಕಾಳಿ ಶ್ರೀರಿಷಿ ಕುಮಾರ ಸ್ವಾಮೀಜಿ

ರಾಜ್ಯ ಬಂದ್ ಗೆ ಕರೆನೀಡಿದ ಕನ್ನಡ ಸಂಘಟನೆಗಳನ್ನು ಶೂಟ್ ಮಾಡಿ ಬಿಸಾಕಲಿ : ಕಾಳಿ ಶ್ರೀರಿಷಿ ಕುಮಾರ ಸ್ವಾಮೀಜಿ ಮಂಗಳೂರು :  ಡಿಸೆಂಬರ್ 5ರ ಕನ್ನಡ ಸಂಘಟನೆಗಳ ಬಂದ್ ವಿಚಾರವಾಗಿ ಕನ್ನಡ ಸಂಘಟನೆ ವಿರುದ್ಧ...

ಹುಬ್ಬಳ್ಳಿ: ನಟಿ ಉಮಾಶ್ರೀ ಕಾರು ಅಪಘಾತ; ಇಬ್ಬರು ಸಾವು..!

ಹುಬ್ಬಳ್ಳಿ: ಕನ್ನಡ ಚಿತ್ರರಂಗದ ಖ್ಯಾತ ನಟಿ ಹಾಗೂ ರಾಜಕಾರಣಿ , ಮಾಜಿ ಸಚಿವೆ ಉಮಾಶ್ರೀ ಅವರಿಗೆ ಸೇರಿದ ಕಾರು ಅಪಘಾತಕ್ಕೀಡಾಗಿದೆ.ಘಟನೆಯಲ್ಲಿ ಇಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ.

ಗದಗನಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಇನ್ನೋವಾ ಕಾರು ಮತ್ತು ಹುಬ್ಬಳ್ಳಿಯಿಂದ ಗದಗನತ್ತ ಹೊರಟಿದ್ದ ಇನ್ನೊಂದು ಕಾರಿನ ನಡುವೆ ನಿನ್ನೆ ಶುಕ್ರವಾರ ರಾತ್ರಿ ಡಿಕ್ಕಿಯಾಗಿದ್ದು, ಇಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿವೆ.

ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪೊಲೀಸ್ ಮೂಲಗಳು ತಿಳಿಸಿರುವಂತೆ ಅಪಘಾತಕ್ಕೀಡಾಗ ಕಾರು ಚಿತ್ರನಟಿ ಹಾಗೂ ರಾಜಕಾರಣಿ ಉಮಾಶ್ರೀ ಅವರಿಗೆ ಸೇರಿದಾಗಿದ್ದು ಕಾರಿನಲ್ಲಿ ಉಮಾಶ್ರೀ ಅವರಿಗೆ ಸೇರಿದ ಕೆಲ ದಾಖಲೆಗಳು ಲಭ್ಯವಾಗಿದೆ.

ಉಮಾಶ್ರೀ ಅವರನ್ನು ಬಿಟ್ಟು ಕಾರು ಚಾಲಕ ತಮ್ಮೂರಿಗೆ ಹೊರಟಿದ್ದ. ಹುಬ್ಬಳ್ಳಿ ತಾಲ್ಲೂಕಿನ ಬಂಡಿವಾಡ ಸಮೀಪ ಅಪಘಾತ ನಡೆದಿದ್ದು, ಓವರ್‌ ಟೇಕ್‌ ಮಾಡುವ ಭರದಲ್ಲಿ ಎದುರಿಗೆ ಬಂದ ಕಾರುಗಳ ನಡುವೆ ಡಿಕ್ಕಿಯಾಗಿದೆ.

ಧಾರವಾಡ ಮೂಲದ ಸ್ಮಿತಾ ಕಟ್ಟಿ ಹಾಗೂ ಇನ್ನೋರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಇನ್ನೂ ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಗಂಭೀರ ಗಾಯಗೊಂಡ ಮೂವರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮೃತರು ಮತ್ತು ಗಾಯಾಳುಗಳೆಲ್ಲರೂ ಬಲೆನೋ ಕಾರಿನಲ್ಲಿದ್ದವರು. ಹುಬ್ಬಳ್ಳಿಯಿಂದ ಬಳ್ಳಾರಿಗೆ ಹೊರಟಿದ್ದ ಬಲೆನೋ ಕಾರು, ಗದಗದಿಂದ ಹುಬ್ಬಳ್ಳಿ ಕಡೆ ಬರುತ್ತಿದ್ದ ಇನ್ನೋವಾ ಕಾರು ಮುಖಾಮುಖಿ ಡಿಕ್ಕಿ ಹೊಡೆದಿವೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿದ್ದಾರೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..!

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..! ಉಡುಪಿ : ಉಡುಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ...

ಮಂಗಳೂರಿನ ಡ್ರಗ್ಸ್ ಪಾರ್ಟಿಯಲ್ಲಿದ್ದ ಪ್ರಖ್ಯಾತ ಆ್ಯಂಕರ್ ಕಂ ನಟಿ ಯಾರು….?

ಮಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಈಗ ಮಂಗಳೂರಿಗೆ ಬಂದು ತಲುಪಿದ್ದು, ಇಂದು ಮಂಗಳೂರಿನಲ್ಲಿ ಕುಳಾಯಿ ನಿವಾಸಿ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು...
Copy Protected by Chetans WP-Copyprotect.