Tuesday, November 24, 2020

ತಮಿಳುನಾಡಿನಲ್ಲಿ ಭೀಕರ ರಸ್ತೆ ಅಪಘಾತ : ಪವಾಡ ಸದೃಶ್ಯವಾಗಿ ಪಾರಾದ ನಟಿ ಖುಷ್ಬೂ..!

ಮಂಗಳೂರು ಯುನಿಟಿ ಆಸ್ಪತ್ರೆ ಎದುರುಗಡೆ ವ್ಯಕ್ತಿಯ ಮೇಲೆ ತಲವಾರು ದಾಳಿ..!

ಮಂಗಳೂರು ಯುನಿಟಿ ಆಸ್ಪತ್ರೆ ಎದುರುಗಡೆ ವ್ಯಕ್ತಿಯ ಮೇಲೆ ತಲವಾರು ದಾಳಿ..! ಮಂಗಳೂರು : ಮಂಗಳೂರು ನಗರಲ್ಲಿ ಮತ್ತೆ ತಲವಾರು ಬೀಸಲಾಗಿದೆ. ನಗರದ ಯುನಿಟಿ ಆಸ್ಪತ್ರೆ ಸಮೀಪ ಯುವಕನ ಮೇಲೆ ತಲವಾರು ದಾಳಿ ನಡೆದಿದೆ.  ನಿನ್ನೆ ಸೋಮವಾರ...

ಕೆಲವೇ ಗಂಟೆಗಳಲ್ಲಿ 50 ಲಕ್ಷ ರೂ ಮೌಲ್ಯದ ಪಾನ್ ಮಸಾಲ ದರೋಡೆ ಪ್ರಕರಣ ಭೇದಿಸಿದ ಪೊಲೀಸರು..!

ಕೆಲವೇ ಗಂಟೆಗಳಲ್ಲಿ 50 ಲಕ್ಷ ರೂ ಮೌಲ್ಯದ ಪಾನ್ ಮಸಾಲ ದರೋಡೆ ಪ್ರಕರಣ ಭೇದಿಸಿದ ಪೊಲೀಸರು..! ಚಾಮರಾಜನಗರ : 50 ಲಕ್ಷ ರೂಪಾಯಿಗು ಹೆಚ್ಚು ಮೌಲ್ಯದ ಪಾನ್ ಮಸಾಲ ಹಾಗು ಟೊಬ್ಯಾಕೋ ದರೋಡೆಯಾದ ಕೆಲವೆ...

ಉಡುಪಿ : ಮೇಲಿಂದ ಬಿದ್ದ ಸೀಲಿಂಗ್ ಫ್ಯಾನ್ – ಕೂದಲೆಳೆಯಂತರದಲ್ಲಿ ಪಾರಾದ ತರಕಾರಿ ಮಳಿಗೆ ಮಾಲಕ

ಉಡುಪಿ : ಮೇಲಿಂದ ಬಿದ್ದ ಸೀಲಿಂಗ್ ಫ್ಯಾನ್ - ಕೂದಲೆಳೆಯಂತರದಲ್ಲಿ ಪಾರಾದ ತರಕಾರಿ ಮಳಿಗೆ ಮಾಲಕ ಉಡುಪಿ : ಮೇಲಿಂದ ಏಕಾಎಕಿ ಬಿದ್ದ ಫ್ಯಾನಿನಿಂದ ಕೂದಲೆಳೆಯ ಅಂತರದಲ್ಲಿ ಅಂಗಡಿ ಮಾಲಿಕ ಪಾರಾದ ಘಟನೆ ಉಡುಪಿ...

ಮುಂಬೈ- ಮಹಾರಾಷ್ಟ್ರ ಹೋಗುವವರು ದಯವಿಟ್ಟು ಗಮನಿಸಿ..!!

ಮುಂಬೈ- ಮಹಾರಾಷ್ಟ್ರ ಹೋಗುವವರು ದಯವಿಟ್ಟು ಗಮನಿಸಿ..!! ಮುಂಬೈ : ಮಹಾರಾಷ್ಟ್ರದಲ್ಲಿ ನೊವೆಲ್ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರವು ಶಿಸ್ತುಕ್ರಮಗಳನ್ನು ತೆಗೆದುಕೊಂಡಿದೆ. ರಾಜ್ಯದಿಂದ ಹೊರ ಹೋಗುವ...

ರಾಜ್ಯ ಬಂದ್ ಗೆ ಕರೆನೀಡಿದ ಕನ್ನಡ ಸಂಘಟನೆಗಳನ್ನು ಶೂಟ್ ಮಾಡಿ ಬಿಸಾಕಲಿ : ಕಾಳಿ ಶ್ರೀರಿಷಿ ಕುಮಾರ ಸ್ವಾಮೀಜಿ

ರಾಜ್ಯ ಬಂದ್ ಗೆ ಕರೆನೀಡಿದ ಕನ್ನಡ ಸಂಘಟನೆಗಳನ್ನು ಶೂಟ್ ಮಾಡಿ ಬಿಸಾಕಲಿ : ಕಾಳಿ ಶ್ರೀರಿಷಿ ಕುಮಾರ ಸ್ವಾಮೀಜಿ ಮಂಗಳೂರು :  ಡಿಸೆಂಬರ್ 5ರ ಕನ್ನಡ ಸಂಘಟನೆಗಳ ಬಂದ್ ವಿಚಾರವಾಗಿ ಕನ್ನಡ ಸಂಘಟನೆ ವಿರುದ್ಧ...

ತಮಿಳುನಾಡಿನಲ್ಲಿ ಭೀಕರ ರಸ್ತೆ ಅಪಘಾತ : ಪವಾಡ ಸದೃಶ್ಯವಾಗಿ ಪಾರಾದ ನಟಿ ಖುಷ್ಬೂ..!

ಚೆನೈ : ಬಿಜೆಪಿ ಮುಖಂಡೆ, ಖ್ಯಾತ ಬಹು ಬಾಷಾ ತಾರೆ ಖುಷ್ಬೂ ಅವರ ಕಾರು ತಮಿಳುನಾಡಿನ ಮೆಲ್ಮರುವಾತೂರ್ ಬಳಿ ಅಪಘಾತಕ್ಕೀಡಾದ ಘಟನೆ ನಡೆದಿದೆ.

ನಟಿ ಖುಷ್ಬೂ ಅವರು ಹೋಗುತ್ತಿದ್ದ ಕಾರಿಗೆ ಟ್ಯಾಂಕರ್ ವೊಂದು ಬಂದು ಗುದ್ದಿದ್ದು, ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ.

ನಟಿ ಖುಷ್ಬೂ ಅವರು ತಮಿಳುನಾಡಿನಲ್ಲಿ ಬಿಜೆಪಿಯ ವೆಲ್ ಯಾತ್ರಾ ಅಭಿಯಾನದಲ್ಲಿ ಭಾಗವಹಿಸಲು ಖುಷ್ಬು ಕಡಲೂರಿಗೆ ತೆರಳುತ್ತಿದ್ದರು ಎನ್ನಲಾಗಿದೆ.

ಈ ಸಂದರ್ಭದಲ್ಲಿ ಟ್ಯಾಂಕರ್ ವೊಂದು ಖುಷ್ಬೂ ಅವರು ಚಲಿಸುತ್ತಿದ್ದ ಕಾರಿಗೆ ಬಂದು ಡಿಕ್ಕಿ ಹೊಡೆದಿದ್ದು, ನಟಿ ಖುಷ್ಬೂ ಅವರು ಪ್ರಾಣಾಪಾಯದಿಂದ ಪಾರಾಗಿದ್ದು, ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.

ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ.ಈ ಕುರಿತು ಮಾಹಿತಿ ನೀಡಿರುವ ನಟಿ ಖುಷ್ಬೂ ಅವರು ನನ್ನ ಕಾರು ಬಲ ಪಥದಲ್ಲಿ ಚಲಿಸುತ್ತಿತ್ತು.

ಟ್ಯಾಂಕರ್ ವೊಂದು ಎಲ್ಲಿಂದಲೋ ಬಂದು ಡಿಕ್ಕಿ ಹೊಡೆದಿದೆ ಎಂದು ಖುಷ್ಬು ಹೇಳಿದ್ದಾರೆ.

ನಿಮ್ಮೆಲ್ಲರ ಆಶೀರ್ವಾದದಿಂದ ಮತ್ತು ದೇವರ ಕೃಪೆಯಿಂದ ನಾನು ಪ್ರಾಣಾಪಾಯದಿಂದ ಪಾರಾಗಿದ್ದು, ಸುರಕ್ಷಿತವಾಗಿದ್ದೇನೆ ಎಂದು ಹೇಳಿದ್ದು, ತನ್ನ ಮುಂದಿನ ಪ್ರಯಾಣವನ್ನು ಮುಂದುವರೆಸಿದರು.

 

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..!

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..! ಉಡುಪಿ : ಉಡುಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ...

ಮಂಗಳೂರಿನ ಡ್ರಗ್ಸ್ ಪಾರ್ಟಿಯಲ್ಲಿದ್ದ ಪ್ರಖ್ಯಾತ ಆ್ಯಂಕರ್ ಕಂ ನಟಿ ಯಾರು….?

ಮಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಈಗ ಮಂಗಳೂರಿಗೆ ಬಂದು ತಲುಪಿದ್ದು, ಇಂದು ಮಂಗಳೂರಿನಲ್ಲಿ ಕುಳಾಯಿ ನಿವಾಸಿ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು...
Copy Protected by Chetans WP-Copyprotect.