Wednesday, December 1, 2021

ತಾಯ್ನಾಡಿನ ಪರಿಸ್ಥಿತಿ ನೆನೆದು ಮಂಗಳೂರು ವಿ.ವಿಯಲ್ಲಿ ಕಣ್ಣೀರಿಡುತ್ತಿರುವ ಅಫ್ಘಾನ್‌ ವಿದ್ಯಾರ್ಥಿಗಳು

ಮಂಗಳೂರು: ಅಫ್ಘಾನಿಸ್ತಾನವನ್ನು ಅತ್ತ ತಾಲಿಬಾನ್‌ ವಶಪಡಿಸಿಕೊಂಡಿದೆ. ಇತ್ತ ಮಂಗಳೂರು ವಿವಿಯಲ್ಲಿ ಶಿಕ್ಷಣ ಪಡೆಯುತ್ತಿರುವ 53 ಅಫ್ಘಾನಿ ವಿದ್ಯಾರ್ಥಿಗಳು ಮುಂದೇನು ಎಂಬ ಚಿಂತೆಯಲ್ಲಿದ್ದಾರೆ.
2-3 ವರ್ಷದ ಹಿಂದೆ ಶಿಕ್ಷಣಕ್ಕಾಗಿ ವಿದೇಶದಿಂದ ಹಲವು ವಿದ್ಯಾರ್ಥಿಗಳು ಬಂದಿದ್ದರು. ಅದರಲ್ಲಿ ಅಫ್ಘಾನ್‌ ಮೂಲದ ಪದವಿಯಲ್ಲಿ 18, ಸ್ನಾತಕೋತ್ತರ ಪದವಿಯಲ್ಲಿ 13, ಪಿಎಚ್‌ಡಿಯಲ್ಲಿ 22 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದು, ಹಾಸ್ಟೆಲ್‌ಗ‌ಳಲ್ಲಿದ್ದಾರೆ.


ಸದ್ಯ ತಾಯ್ನಾಡಿನಲ್ಲಿ ಆಗುತ್ತಿರುವ ತಾಲಿಬಾನ್‌ನ ಅಟ್ಟಹಾಸವನ್ನು ಮಾಧ್ಯಮಗಳ ಮೂಲಕ ತಿಳಿಯುತ್ತಿದ್ದಾರೆ. ಇದರಿಂದ ಭಯಭೀತಗೊಂಡ ವಿದ್ಯಾರ್ಥಿಗಳು ತಮ್ಮ ಕುಟುಂಬಸ್ಥರಿಗೆ ಕರೆ ಮಾಡಿ ಅಲ್ಲಿನ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದು ಕಣ್ಣಿರಿಡುತ್ತಿದ್ದಾರೆ.
ವಿದ್ಯಾರ್ಥಿಗಳು ದೇಶದ ಪರಿಸ್ಥಿತಿ ಹಾಗೂ ಮನೆ ಮಂದಿಯ ಸಮಸ್ಯೆ- ಸವಾಲುಗಳನ್ನು ಕೇಳಿ ಕಣ್ಣೀರಿಡುತ್ತಿ ದ್ದಾರೆ. ಪ್ರಾಧ್ಯಾಪಕರು, ಸಹಪಾಠಿಗಳ ಜತೆಗೆ ನೋವು ತೋಡಿಕೊಳ್ಳುತ್ತಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...