Home ಪ್ರಮುಖ ಸುದ್ದಿ ಕೇರಳದ ಖಾಸಗಿ ವಾಹನಗಳಿಗೆ ಮಂಗಳೂರಿನಲ್ಲಿ ನೊ ಎಂಟ್ರಿ...!?

ಕೇರಳದ ಖಾಸಗಿ ವಾಹನಗಳಿಗೆ ಮಂಗಳೂರಿನಲ್ಲಿ ನೊ ಎಂಟ್ರಿ…!?

ಕೇರಳದ ಖಾಸಗಿ ವಾಹನಗಳಿಗೆ ಮಂಗಳೂರಿನಲ್ಲಿ ನೊ ಎಂಟ್ರಿ…!?

ಮಂಗಳೂರು: ವಿದೇಶದಿಂದ ಬಂದ ಕೇರಳಿಗರ ಖಾಸಗಿ ವಾಹನಗಳಿಗೆ ಮಂಗಳೂರಿನಲ್ಲಿ ನಿರ್ಬಂಧ ಹೇರಲಾಗಿದೆ. ಕೊರೋನಾ ವೈರಸ್ ಹರಡದಂತೆ ಕ್ರಮಕೈಗೊಂಡಿರುವ ಜಿಲ್ಲಾಡಳಿತ ಈ ಕಟ್ಟುನಿಟ್ಟಿನ ಕ್ರಮ ಜರುಗಿಸಿದೆ.

ಮಂಗಳೂರು ಏರ್​ಪೋರ್ಟ್​ ನಲ್ಲಿ ಖಾಸಗಿ ವಾಹನ ಬಳಕೆಗೆ ನಿರ್ಬಂಧ ಹೇರಲಾಗಿದ್ದು, ಕೇರಳದಿಂದ ಬಂದ ಪ್ರಯಾಣಿಕರಿಗೆ ಸರ್ಕಾರಿ ಬಸ್ ಸೇವೆ ನೀಡಲಾಗಿದೆ. ಏರ್ ಇಂಡಿಯಾ ವಿಮಾನದ ಮೂಲಕ ದುಬೈನಿಂದ ಇಂದು ಪ್ರಯಾಣಿಕರು ಆಗಮಿಸಿದ್ದು, ಸರ್ಕಾರಿ ಬಸ್ ನಲ್ಲಿ ಕೇರಳ ಗಡಿವರೆಗೂ ಅವರಿಗೆ ಡ್ರಾಪ್ ನೀಡಲಾಯಿತು.

ಇಗಾಗಲೇ ದುಬೈ ನಿಂದ ಬಂದ ಪ್ರಯಾಣಿಕರನ್ನು ಸಿಬ್ಬಂದಿಗಳು 3 ಬಸ್ ನಲ್ಲಿ ತಲಪಾಡಿವರೆಗೂ ಬಿಟ್ಟು ಬಂದಿದ್ದಾರೆ. ತಲಪಾಡಿಯಿಂದ ಪ್ರಯಾಣಿಕರು ತಮ್ಮ ಖಾಸಗಿ ವಾಹನಗಳಲ್ಲಿ ಕೇರಳಕ್ಕೆ ಪ್ರಯಾಣ ಬೆಳೆಸಬಹುದಾಗಿದೆ. ಕೊರೋನಾ ಹಾವಳಿಯಿಂದ ಜಿಲ್ಲೆಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ವಿದೇಶದಿಂದ ಬಂದವರಿಗೆ ಮಂಗಳೂರಿನಲ್ಲಿ ಸುತ್ತಾಡಲು ನಿರ್ಬಂಧ ಹೇರಲಾಗಿದೆ. ಏರ್​ಪೋರ್ಟ್​ನಿಂದ ಸೀದಾ ಬಸ್ ಹತ್ತಬೇಕು ಅಂತಾ ಜಿಲ್ಲಾಡಳಿತ ಕಟ್ಟಪ್ಪಣೆ ಮಾಡಿದೆ.

 

- Advertisment -

RECENT NEWS

ಉಡುಪಿ ಕೊರೊನಾಘಾತ ಒಂದೇ ದಿನ 83 ಪ್ರದೇಶ ಸೀಲ್ ಡೌನ್

ಜಿಲ್ಲೆಯಲ್ಲಿ ಈವರೆಗೆ 201 ಪ್ರದೇಶಗಳು ಸೀಲ್ ಡೌನ್ ಉಡುಪಿ ಜೂ.5: ಉಡುಪಿಯಲ್ಲಿ ಇಂದು ದಾಖಲಾದ 204 ಕೊರೊನಾ ಪ್ರಕರಣಗಳಿಂದಾಗಿ ಉಡುಪಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 83 ಪ್ರದೇಶಗಳನ್ನು ಸೀಲ್ ಡೌನ್ ಮಾಡಲಾಗಿದೆ. ರಾಜ್ಯದಲ್ಲೇ...

ಪ್ರಧಾನಿ ದೇಶದ ಜನರಿಗೆ ಬರೆದಿರೋ “ನೀವು ಪ್ರೇರಕರು ನಾನು ಸೇವಕ” ಪತ್ರದ ಸಾರಾಂಶ ಹಾಗು ಸಾಧನೆ ಹಂಚಿದ ಕಟೀಲ್

“ನೀವು ಪ್ರೇರಕರು ನಾನು ಸೇವಕ” ಪತ್ರದ ಸಾರಾಂಶ ಹಾಗು ಪ್ರಧಾನಿಗಳ ಸಾಧನೆಯ ಸಾರಾಂಶ ಮನೆಮನೆಗೆ ಹಂಚಿದ ಸಂಸದ ಕಟೀಲ್ ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ...

ಕಡಬಕ್ಕೂ ವಕ್ಕರಿಸಿದ ಮಹಾಮಾರಿ ಕೊರೊನಾ ವೈರಸ್.. ಶಿಕ್ಷಕನಿಗೆ ಪಾಸಿಟಿವ್

45 ವರ್ಷದ ಶಿಕ್ಷಕನಿಗೆ ಕೊರೊನಾ ಪಾಸಿಟಿವ್: ಆತಂಕದಲ್ಲಿ ಕಡಬ ಜನತೆ ಕಡಬ: ಇಡೀ ವಿಶ್ವವನ್ನೇ ಬೆಚ್ಚಿ ಬೀಳಿಸಿರುವ ಕೊರೊನಾ ಮಹಾಮಾರಿ ಇದೀಗ ಕಡಬಕ್ಕೂ ಕಾಲಿಟ್ಟಿದೆ. ಕಡಬದ 42 ವರ್ಷದ ಶಿಕ್ಷಕರೋರ್ವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು ಈಗಾಗಲೇ...

ದೇಶದಲ್ಲಿ ಕೊರೊನಾ ಹಂಚಲು ತಬ್ಲಿಘಿಗಳಿಂದ ವ್ಯವಸ್ಥಿತ ಷಡ್ಯಂತ್ರ ನಡೆದಂತಿದೆ: ಸಂಸದೆ ಶೋಭಾ ಗಂಭೀರ ಆರೋಪ..!

ಬೆಂಗಳೂರು ಸ್ಲಂಗಳಿಗೆ ತಬ್ಲಿಘಿಗಳು ಸೋಂಕು ಪಸರಿಸಿದರು: ಸಂಸದೆ ಶೋಭಾ ಕರಂದ್ಲಾಜೆ ಕಿಡಿ ಉಡುಪಿ: ಶಾಂತವಾಗಿದ್ದ ಉಡುಪಿ ಜಿಲ್ಲೆಯಲ್ಲಿ ದೆಹಲಿ ಮತ್ತು ಮಹಾರಾಷ್ಟ್ರದಿಂದ ಕೊರೊನಾ ಹಬ್ಬಿದೆ. ಬೆಂಗಳೂರು ಸ್ಲಂಗಳಿಗೆ ತಬ್ಲಿಘಿಗಳು ಸೋಂಕು ಪಸರಿಸಿದರು ಎಂದು ಉಡುಪಿ-ಚಿಕ್ಕಮಗಳೂರು...