Sunday, November 27, 2022

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಿಯ ಸನ್ನಿಧಿಯಲ್ಲಿ ವಿಜಯದಶಮಿ ಪ್ರಯುಕ್ತ ಮಕ್ಕಳಿಗೆ ಅಕ್ಷರಾಭ್ಯಾಸ..!

ವರದಿ : ನಿಶಾಂತ್ ಕಿಲೆಂಜೂರು

ಕಿನ್ನಿಗೋಳಿ : ಇತಿಹಾಸ ಪ್ರಸಿದ್ದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಜಯದಶಮಿ ಪ್ರಯುಕ್ತ ಮಕ್ಕಳಿಗೆ ಅಕ್ಷರಾಬ್ಯಾಸ ನಡೆಯಿತು.

ದುರ್ಗೆಯ ನನ್ನಿಧಿಯಲ್ಲಿ ಅಕ್ಷಾರಭ್ಯಾಸ ಪ್ರಾಂಭಿಸಿದರೆ ಒಳ್ಳೆಯದು ಎನ್ನುವ ನಂಬಿಗೆ ಇದೆ, ಆ ಕಾರಣಕ್ಕಾಗಿ ವಿಜಯ ದಶಮಿಯಂದು ಕಟೀಲು ದೇಗುಲದಲ್ಲಿ ಪ್ರತೀ ವರಗಷ ನೂರಾರು ಮಕ್ಕಳು ಅಕ್ಷರಾಭ್ಯಾಸದಲ್ಲಿ ಪಾಲ್ಗೊಳ್ಳುತ್ತಾರೆ.

ಅಕ್ಷರಾಭ್ಯಾಸಕ್ಕಾಗಿ ದೇಗುಲದಲ್ಲಿ ರಶೀದಿ ಮಾಡಿಸಿ ನಂತರ ದೇವಳದ ಮುಂಭಾಗ ಗೋಪುರದಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ ನಡೆಯುತ್ತದೆ,

ಹರಿವಾಣದಲ್ಲಿ ಬೆಳ್ತಿಗೆ ಅಕ್ಕಿಯನ್ನು ಹಾಕಿ, ಮಕ್ಕಳ ಕೈಗೆ ಹಳದಿಯ ತುಂಡನ್ನು ಕೊಟ್ಟು, ಅಕ್ಕಿಯ ಮೇಲೆ ಅ.ಆ ಇ.ಈ ಮತ್ತು ಓಂ ಬರೆಸಲಾಗುತ್ತದೆ, ಬಳಿಕ ದೇವರ ಪ್ರಸಾದವನ್ನು ಮಕ್ಕಳಿಗೆ ನೀಡಲಾಗುತ್ತದೆ.

ಈ ರೀತಿ ಅಕ್ಷರಾಭ್ಯಾಸವನ್ನು ಮಾಡಲಾಗುತ್ತಿದು, ನವರಾತ್ರಿಯ ಕೊನೆಯ ವಿಜಯ ದಶಮಿ ದಿನ ಹೀಗೆ ಅತ್ಯಂತ ಮಹತ್ವ ಪಡೆದಿದೆ.

 

LEAVE A REPLY

Please enter your comment!
Please enter your name here

Hot Topics

ಮಂಗಳೂರಿನಲ್ಲಿ ಹಣದ ಆಮಿಷವೊಡ್ಡಿ ಮತಾಂತರಕ್ಕೆ ಯತ್ನ-ಖ್ಯಾತ ವೈದ್ಯೆ ಸಹಿತ ಮೂವರ ವಿರುದ್ಧ ಸಂತ್ರಸ್ತ ಯುವತಿಯಿಂದಲೇ ದೂರು ದಾಖಲು

ಮಂಗಳೂರು: ಮುಸ್ಲಿಂ ಯುವಕನೊಬ್ಬ ಮತಾಂತರಗೊಳಿಸಿ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಯುವತಿಯೋರ್ವಳು ಮಂಗಳೂರು ಮಹಿಳಾ ಠಾಣೆಗೆ ದೂರು ನೀಡಿದ್ದಾರೆ.ಆಕೆ ನೀಡಿರುವ ದೂರಿನಲ್ಲಿ 'ಮಂಗಳೂರಿನ ಬಿಕರ್ನಕಟ್ಟೆಯಲ್ಲಿರುವ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದಾಗ ಬಿಕರ್ನಕಟ್ಟೆಯ ಕೈಕಂಬದಲ್ಲಿರುವ ಖಲೀಲ್‌ನ...

ಉಡುಪಿ: ಹೊಟೇಲ್‌ನಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅನಾಹುತ….

ಉಡುಪಿ: ಹೊಟೇಲ್‌ವೊಂದರಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅನಾಹುತ ಸಂಭವಿಸಿದ್ದು, ಅಗ್ನಿಶಾಮಕದಳದ ಸಿಬ್ಬಂದಿ ಸಕಾಲಿಕ ಕಾರ್ಯಾಚರಣೆಯಿಂದ ಸಂಭಾವ್ಯ ಅವಘಡವೊಂದು ತಪ್ಪಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.ಇಲ್ಲಿನ ಸಿಟಿ ಬಸ್ ನಿಲ್ದಾಣ ಸಮಿಪದಲ್ಲಿರುವ ಟಾಪ್ ಟೌನ್...

ಬಾಂಬ್ ಸ್ಫೋಟ ಆರೋಪಿ ಶಾರೀಕ್‌ಗೆ ಆಸ್ಪತ್ರೆಯಲ್ಲಿ ಬಿಗು ಪೊಲೀಸ್ ಬಂದೋಬಸ್ತ್‌-ಸ್ಪೋಟದ ಬೆನ್ನಲ್ಲೇ ಟ್ವೀಟ್‌ ಮಾಡಿದ ಝಾಕೀರ್‌…

ಮಂಗಳೂರು: ಮಂಗಳೂರಿನಲ್ಲಿ ರಿಕ್ಷಾದಲ್ಲಿ ನಡೆದ ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದ ಆರೋಪಿ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾನೆ. ಇದೀಗ ಶಾರೀಕ್‌ ಜೀವಕ್ಕೂ ಆಪತ್ತು ಇರುವ ಹಿನ್ನೆಲೆಯಲ್ಲಿ ಆಸ್ಪತ್ರೆ ಬಳಿ ಪೊಲೀಸರು ಬಿಗು...