Friday, February 3, 2023

ದ.ಕ ಜಿಲ್ಲೆಯಾದ್ಯಂತ ಆ.05ರವರೆಗೆ ಮದ್ಯ ನಿಷೇಧ ವಿಸ್ತರಣೆ: ಜಿಲ್ಲಾಧಿಕಾರಿ

ಮಂಗಳೂರು: ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಹಾಗೂ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ಕರ್ನಾಟಕ ಅಬಕಾರಿ ಕಾಯಿದೆ 1965 ಸೆಕ್ಷನ್ 21(1)ರಡಿ ಆಗಸ್ಟ್ 03 ರಿಂದ 5ರವರೆಗೆ ಬೆಳಿಗ್ಗೆ 9 ಗಂಟೆಯವರೆಗೆ ಯಾವುದೇ ರೀತಿಯ ಮದ್ಯ ಮಾರಾಟ, ದಾಸ್ತಾನು ಹಾಗೂ ಸಾಗಾಣಿಕೆಯನ್ನು ನಿರ್ಬಂಧಿಸಿ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಆದೇಶ ಹೊರಡಿಸಿದ್ದಾರೆ.

 

LEAVE A REPLY

Please enter your comment!
Please enter your name here

Hot Topics

ಕಾರ್ಕಳದಲ್ಲಿ ಟ್ಯಾಂಕರ್- ಬೈಕ್ ಅಪಘಾತ: ಸವಾರ ಮೃತ್ಯು, ಸಹಸವಾರೆ ಗಾಯ..!

ಕಾರ್ಕಳ: ಟ್ಯಾಂಕರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಾರ್ಕಳದ ಬಜಗೋಳಿ ಸಮೀಪದ ಮಾಳ ಚೆಕ್ ಪೋಸ್ಟ್ ಬಳಿ ಇಂದು ಅಪರಾಹ್ನ ನಡೆದಿದೆ.ಮೃತರನ್ನು ಮಹಾರಾಷ್ಟ್ರ ಮೂಲದ ವೈಭವ್...

ದಕ್ಷಿಣ ಕನ್ನಡದ ನೂತನ ಎಸ್‌ಪಿಯಾಗಿ ಡಾ. ವಿಕ್ರಮ್ ಅಮ್ಟೆ ಅಧಿಕಾರ ಸ್ವೀಕಾರ..!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ. ವಿಕ್ರಮ್ ಅಮ್ಟೆ ಅಧಿಕಾರ ಸ್ವೀಕರಿಸಿದರು.ರಾಜ್ಯ ಸರಕಾರ ದ.ಕ. ಜಿಲ್ಲಾ ಎಸ್ಪಿಯಾಗಿದ್ದ ಸೋನಾವಾನೆ ಋಷಿಕೇಶ್ ಭಗವಾನ್ ಅವರನ್ನು ಗುಪ್ತಚರ ಎಸ್ಪಿಯಾಗಿ ವರ್ಗಾಯಿಸಿತ್ತು. ಗುಪ್ತಚರ ಎಸ್ಪಿಯಾಗಿದ್ದ...

ಮಂಗಳೂರು : ವೈದ್ಯರ ಗಾಂಜಾ ಜಾಲ ಪ್ರಕರಣ:ವೈದ್ಯರು, ವೈದ್ಯ ವಿದ್ಯಾರ್ಥಿಗಳಿಗೆ ಜಾಮೀನು ಮಂಜೂರು..!

ಮಂಗಳೂರಿನಲ್ಲಿನ ವೈದ್ಯರ ಗಾಂಜಾ ಜಾಲ ಪ್ರಕರಣಕ್ಕೆ ಸಂಬಂಧಿದಂತೆ ಗಾಂಜಾ ಸೇವನೆ ಮತ್ತು ಮಾರಾಟ ಪ್ರಕರಣದಲ್ಲಿ ಬಂಧಿತರಾಗಿದ್ದ 4 ಮಂದಿ ವೈದ್ಯರು ಮತ್ತು 19 ವೈದ್ಯಕೀಯ ವಿದ್ಯಾರ್ಥಿಗಳಿಗೆ ನ್ಯಾಯಾಲಯ ಜಾಮೀನು ನೀಡಿದೆ.ಮಂಗಳೂರು :  ಮಂಗಳೂರಿನಲ್ಲಿನ...