Wednesday, August 12, 2020

ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿಯಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ…

Array

ಆಧುನಿಕ ಷಹಜಾನ್….ಮಡಿದ ಪತ್ನಿಯನ್ನು ಮೂರ್ತಿ ರೂಪದಲ್ಲಿ ಮತ್ತೆ ಮನೆ ತುಂಬಿಕೊಂಡ ಪತಿ!

ಕೊಪ್ಪಳ : ಒಂದು ಅಪರೂಪದ ಪ್ರೇಮಕಥೆಗೆ ಕೊಪ್ಪಳ ಸಾಕ್ಷಿಯಾಗಿದೆ. ಎರಡು ವರ್ಷಗಳ ಹಿಂದೆ ಅಗಲಿದ ತಮ್ಮ ಪತ್ನಿಯ ನೆನಪಾರ್ಥವಾಗಿ ಮೇಣದ ಮೂರ್ತಿಯೊಂದಿಗೆ ಉದ್ಯಮಿಯೊಬ್ಬರು ಮನೆಯ ಗೃಹ ಪ್ರವೇಶ ನಡೆಸಿದ್ದಾರೆ. ಈ ಮೂಲಕ ಪತ್ನಿಯ ಮೇಲಿನ ಪ್ರೀತಿಯನ್ನು...

ಬೆಂಗಳೂರು ಗಲಭೆ – ಧಾರ್ಮಿಕ ಅವಹೇಳನಕಾರಿ ಫೋಸ್ಟ್ ಹಾಕಿದ ನವೀನ್ ಅರೆಸ್ಟ್

ಬೆಂಗಳೂರು ಅಗಸ್ಟ್ 12: ಪುಲಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಆಪ್ತನ ಧಾರ್ಮಿಕ ಅವಹೇಳನಕಾರಿ ಪೋಸ್ಟ್ ಗೆ ಹಿನ್ನಲೆ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆ ಮೇಲೆ ತೀವ್ರ...

ಬೆಂಗಳೂರು ಗಲಭೆ : ಪೊಲೀಸ್ ಫೈರಿಂಗ್ ನಲ್ಲಿ ಮೂವರು ಸಾವು..ಕರ್ಫ್ಯೂ ಜಾರಿ..!

ಬೆಂಗಳೂರು ಗಲಭೆ : ಪೊಲೀಸ್ ಫೈರಿಂಗ್ ನಲ್ಲಿ ಮೂವರು ಸಾವು..ಕರ್ಫ್ಯೂ ಜಾರಿ..! ಬೆಂಗಳೂರು : ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಸಂಬಂಧಿಕರೊಬ್ಬರು ಫೇಸ್ ಬುಕ್‌ ನಲ್ಲಿ ಅವಹೇಳಕಾರಿ  ಪೋಸ್ಟ್​ ಮಾಡಿದ್ದರು ಎಂಬ ಕಾರಣಕ್ಕೆ ನಿನ್ನೆ...

ಗಲಭೆಕೋರರ ವಿರುದ್ದ ಕ್ರಮಕ್ಕೆ ಪೊಲೀಸರಿಗೆ ಸಂಪೂರ್ಣ ಅಧಿಕಾರ – ಗೃಹ ಸಚಿವ ಬಸವರಾಜ್ ಬೊಮ್ಮಾಯಿ

ಉಡುಪಿ ಅಗಸ್ಟ್ 12: ಪುಲಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆ ಮೇಲೆ ತೀವ್ರ ಪ್ರಮಾಣದಲ್ಲಿ ಕಲ್ಲು ತೂರಾಟ ನಡೆಸಿ ಅದು ಹಿಂಸಾರೂಪಕ್ಕೆ ತಿರುಗಿ ಇಬ್ಬರು ಸಾವಿಗೀಡಾದ ಘಟನೆಗೆ ಸಂಬಂಧಿಸಿದಂತೆ...

ಶಾಸಕ ಅಖಂಡ ಶ್ರೀನಿವಾಸ್ ಸಂಬಂಧಿಯಿಂದ ಮುಸ್ಲಿಂ ವಿರೋಧಿ ಪೋಸ್ಟ್‌; ನಾಯಕನ ಮನೆ ಎದುರು ಬೆಂಕಿ ಹಚ್ಚಿ ದಾಂಧಲೆ..!

ಶಾಸಕ ಅಖಂಡ ಶ್ರೀನಿವಾಸ್ ಸಂಬಂಧಿಯಿಂದ ಮುಸ್ಲಿಂ ವಿರೋಧಿ ಪೋಸ್ಟ್‌; ನಾಯಕನ ಮನೆ ಎದುರು ಬೆಂಕಿ ಹಚ್ಚಿ ದಾಂಧಲೆ..! ಬೆಂಗಳೂರು : ಶಾಸಕ ಅಖಂಡ ಶ್ರೀನಿವಾಸ್‌ ಅವರ ಆಪ್ತರೂ ಆಗಿರುವಂತಹ ನವೀನ್‌ ಎಂಬುವವರು ಇತ್ತೀಚೆಗೆ ಫೇಸ್‌ಬುಕ್‌ನಲ್ಲಿ...

ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿಯಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ…

ಸುಳ್ಯ: ದುಡ್ಡಿದ್ದವರಿಗೆ ಅನುಕೂಲವಾಗುವಂತೆ ಭೂಸುಧಾರಣಾ ಕಾಯಿದೆಗೆ ತಿದ್ದುಪಡಿ ತರುವುದು, ಬಹುರಾಷ್ಟ್ರೀಯ ಕಂಪೆನಿಗೆ ಅನುಕೂಲವಾಗುವಂತೆ ಎಪಿಎಂಸಿ ಕಾಯಿದೆಗೆ ತಿದ್ದುಪಡಿ ತರುವುದು,

ವಿದ್ಯುತ್ ಉತ್ಪಾದನೆ ಮತ್ತು ವಿತರಣೆಯನ್ನು ಖಾಸಗೀಕರಣಗೊಳಿಸುವುದು ಮತ್ತು ಸರಕಾರಿ ಸಹಕಾರಿ ಬ್ಯಾಂಕುಗಳನ್ನು ಆರ್ ಬಿಐ ವ್ಯಾಪ್ತಿಗೆ ತರುವುದು,

ಈ ಎಲ್ಲಾ ಕ್ರಮಗಳನ್ನು ವಿರೋಧಿಸಿ ಕೇಂದ್ರ ಹಾಗೂ ರಾಜ್ಯ ಸರಕಾರಗಳ ವಿರುದ್ಧ ಜೂನ್ 29, 30 ಮತ್ತು ಜು. 1 ರಂದು ರಾಜ್ಯದ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ,

‘ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ’ಯ ಆಶ್ರಯದಲ್ಲಿ ಪ್ರತಿಭಟನೆ ನಡೆಸುವುದಾಗಿ ಸುಳ್ಯದ ರೈತ ನಾಯಕರು ಮತ್ತು ಕಾರ್ಮಿಕರ ನಾಯಕರು ತಿಳಿಸಿದ್ದಾರೆ.

ನಿನ್ನೆ (ಜೂನ್ 26) ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ತೀರ್ಥರಾಮ ನೆಡ್ಚಿಲು, ಅಧ್ಯಕ್ಷ ಲೋಲಾಕ್ಷ ಭೂತಕಲ್ಲು,

ತೀರ್ಥರಾಮ ಪರ್ನೋಜಿ, ಅಧ್ಯಕ್ಷ ಕೆ.ಪಿ. ಜಾನಿಯವರು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಈ ಕಾನೂನನ್ನು ಜಾರಿಗೊಳಿಸಿದರೆ ರೈತರು ಸರ್ವನಾಶವಾಗುತ್ತಾರೆ.

ಇದರ ವಿರುದ್ಧ ಇಡೀ ರಾಜ್ಯದ ಜನ ಒಗ್ಗಟ್ಟಾಗಿ ಹೋರಾಟ ನಡೆಸಬೇಕು. ಇದಕ್ಕೆ ಸಮಾನ ಮನಸ್ಕರೆಲ್ಲರೂ ಬೆಂಬಲ ನೀಡಬೇಕು ಎಂದು ಹೇಳಿದರು.

ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ದಿವಾಕರ ಪೈ ಹಾಗೂ ಸದಸ್ಯ ಮಂಜುನಾಥ ಮಡ್ತಿಲ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Hot Topics

ಕದ್ರಿ ಕಂಬ್ಳ ಜಂಕ್ಷನ್‌ ನಲ್ಲಿ ಭೀಕರ ರಸ್ತೆ ಅಪಘಾತ ಯುವತಿಯ ಮೈಮೇಲೆ ಹರಿದ ಕಾರು..! 

ಕದ್ರಿ ಕಂಬ್ಳ ಜಂಕ್ಷನ್‌ ನಲ್ಲಿ ಭೀಕರ ರಸ್ತೆ ಅಪಘಾತ ಯುವತಿಯ ಮೈಮೇಲೆ ಹರಿದ ಕಾರು..!  ಮಂಗಳೂರು : ಇಂದು ಬೆಳಿಗ್ಗೆ ಮಂಗಳೂರು ನಗರದ ಕದ್ರಿಯಲ್ಲಿ ನಡೆದಿದ್ದ ರಸ್ತೆ ಅಪಘಾತವೊಂದರಲ್ಲಿ ಯುವತಿಯೊಬ್ಬಳು ಗಂಭೀರ ಗಾಯಗೊಂಡಿದ್ದಾಳೆ. ನಗರದ ಕದ್ರಿ...

ಚಾರ್ಮಾಡಿ ಪರಿಸರದಲ್ಲಿ ಭಾರೀ ಮಳೆ :ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ ಮೃತ್ಯಂಜಯ ಹೊಳೆ..!

ಚಾರ್ಮಾಡಿ ಪರಿಸರದಲ್ಲಿ ಭಾರೀ ಮಳೆ :ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ ಮೃತ್ಯಂಜಯ ಹೊಳೆ..! ಬೆಳ್ತಂಗಡಿ : ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ಪರಿಸರದಲ್ಲಿ ಭಾರೀ ಮಳೆಯಾಗುತ್ತಿದ್ದು, ಸನಿಹದ ಮೃತ್ಯಂಜಯ ಹೊಳೆ ಅಪಾಯದ ಮಟ್ಟದಲ್ಲಿ...

ಕೇರಳ ಮನ್ನಾರ್ ಭೂ ಕುಸಿತಕ್ಕೆ 13 ಬಲಿ..ಮಣ್ಣಿನಡಿ ಸಿಲುಕಿರುವ 80ಕ್ಕೂ ಅಧಿಕ ಮಂದಿ

ತಿರುವನಂತಪುರಂ : ಕೇರಳದ ಇಡುಕ್ಕಿಯಲ್ಲಿ ಇಂದು ಬೆಳಗ್ಗೆ ಭೂಕುಸಿತವಾಗಿ 13 ಜನರು ಸಾವನ್ನಪ್ಪಿದ್ದಾರೆ. ಕೇರಳದ ಪ್ರಸಿದ್ಧ ಪ್ರವಾಸಿತಾಣ ಮುನ್ನಾರ್​​ನಿಂದ 25 ಕಿ.ಮೀ ದೂರದಲ್ಲಿರೋ ರಾಜಮಲೈ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ....
Copy Protected by Chetans WP-Copyprotect.