Tuesday, November 24, 2020

ಕೊನೆಗೂ 60 ಅಡಿ ಆಳದಿಂದ ಪ್ರಾಣಾಪಾಯದಿಂದ ಪಾರಾದ ಆನೆ:15ಗಂಟೆಗಳ ನಿರಂತರ ಕಾರ್ಯಾಚರಣೆ..!

ಮಂಗಳೂರು ಯುನಿಟಿ ಆಸ್ಪತ್ರೆ ಎದುರುಗಡೆ ವ್ಯಕ್ತಿಯ ಮೇಲೆ ತಲವಾರು ದಾಳಿ..!

ಮಂಗಳೂರು ಯುನಿಟಿ ಆಸ್ಪತ್ರೆ ಎದುರುಗಡೆ ವ್ಯಕ್ತಿಯ ಮೇಲೆ ತಲವಾರು ದಾಳಿ..! ಮಂಗಳೂರು : ಮಂಗಳೂರು ನಗರಲ್ಲಿ ಮತ್ತೆ ತಲವಾರು ಬೀಸಲಾಗಿದೆ. ನಗರದ ಯುನಿಟಿ ಆಸ್ಪತ್ರೆ ಸಮೀಪ ಯುವಕನ ಮೇಲೆ ತಲವಾರು ದಾಳಿ ನಡೆದಿದೆ.  ನಿನ್ನೆ ಸೋಮವಾರ...

ಕೆಲವೇ ಗಂಟೆಗಳಲ್ಲಿ 50 ಲಕ್ಷ ರೂ ಮೌಲ್ಯದ ಪಾನ್ ಮಸಾಲ ದರೋಡೆ ಪ್ರಕರಣ ಭೇದಿಸಿದ ಪೊಲೀಸರು..!

ಕೆಲವೇ ಗಂಟೆಗಳಲ್ಲಿ 50 ಲಕ್ಷ ರೂ ಮೌಲ್ಯದ ಪಾನ್ ಮಸಾಲ ದರೋಡೆ ಪ್ರಕರಣ ಭೇದಿಸಿದ ಪೊಲೀಸರು..! ಚಾಮರಾಜನಗರ : 50 ಲಕ್ಷ ರೂಪಾಯಿಗು ಹೆಚ್ಚು ಮೌಲ್ಯದ ಪಾನ್ ಮಸಾಲ ಹಾಗು ಟೊಬ್ಯಾಕೋ ದರೋಡೆಯಾದ ಕೆಲವೆ...

ಉಡುಪಿ : ಮೇಲಿಂದ ಬಿದ್ದ ಸೀಲಿಂಗ್ ಫ್ಯಾನ್ – ಕೂದಲೆಳೆಯಂತರದಲ್ಲಿ ಪಾರಾದ ತರಕಾರಿ ಮಳಿಗೆ ಮಾಲಕ

ಉಡುಪಿ : ಮೇಲಿಂದ ಬಿದ್ದ ಸೀಲಿಂಗ್ ಫ್ಯಾನ್ - ಕೂದಲೆಳೆಯಂತರದಲ್ಲಿ ಪಾರಾದ ತರಕಾರಿ ಮಳಿಗೆ ಮಾಲಕ ಉಡುಪಿ : ಮೇಲಿಂದ ಏಕಾಎಕಿ ಬಿದ್ದ ಫ್ಯಾನಿನಿಂದ ಕೂದಲೆಳೆಯ ಅಂತರದಲ್ಲಿ ಅಂಗಡಿ ಮಾಲಿಕ ಪಾರಾದ ಘಟನೆ ಉಡುಪಿ...

ಮುಂಬೈ- ಮಹಾರಾಷ್ಟ್ರ ಹೋಗುವವರು ದಯವಿಟ್ಟು ಗಮನಿಸಿ..!!

ಮುಂಬೈ- ಮಹಾರಾಷ್ಟ್ರ ಹೋಗುವವರು ದಯವಿಟ್ಟು ಗಮನಿಸಿ..!! ಮುಂಬೈ : ಮಹಾರಾಷ್ಟ್ರದಲ್ಲಿ ನೊವೆಲ್ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರವು ಶಿಸ್ತುಕ್ರಮಗಳನ್ನು ತೆಗೆದುಕೊಂಡಿದೆ. ರಾಜ್ಯದಿಂದ ಹೊರ ಹೋಗುವ...

ರಾಜ್ಯ ಬಂದ್ ಗೆ ಕರೆನೀಡಿದ ಕನ್ನಡ ಸಂಘಟನೆಗಳನ್ನು ಶೂಟ್ ಮಾಡಿ ಬಿಸಾಕಲಿ : ಕಾಳಿ ಶ್ರೀರಿಷಿ ಕುಮಾರ ಸ್ವಾಮೀಜಿ

ರಾಜ್ಯ ಬಂದ್ ಗೆ ಕರೆನೀಡಿದ ಕನ್ನಡ ಸಂಘಟನೆಗಳನ್ನು ಶೂಟ್ ಮಾಡಿ ಬಿಸಾಕಲಿ : ಕಾಳಿ ಶ್ರೀರಿಷಿ ಕುಮಾರ ಸ್ವಾಮೀಜಿ ಮಂಗಳೂರು :  ಡಿಸೆಂಬರ್ 5ರ ಕನ್ನಡ ಸಂಘಟನೆಗಳ ಬಂದ್ ವಿಚಾರವಾಗಿ ಕನ್ನಡ ಸಂಘಟನೆ ವಿರುದ್ಧ...

ಕೊನೆಗೂ 60ಅಡಿ ಆಳದಿಂದ ಪ್ರಾಣಾಪಾಯದಿಂದ ಪಾರಾದ ಆನೆ; 15ಗಂಟೆಗಳ ನಿರಂತರ ಕಾರ್ಯಾಚರಣೆ..!

ತಮಿಳುನಾಡು: ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಮರಂಡಹಳ್ಳಿ ಸಮೀಪ 60 ಅಡಿ ಆಳದ ತೆರೆದ ಬಾವಿಗೆ ಬಿದ್ದಿದ್ದ ಕಾಡಾನೆಯ ಮರಿಯನ್ನು ಸುಮಾರು 15 ಗಂಟೆಗಳ ಕಾರ್ಯಾಚರಣೆ ನಂತರ ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿದ್ದಾರೆ.

ಕ್ರೇನ್ ನೆರವಿನಿಂದ ಆನೆಯನ್ನು ಬಾವಿಯಿಂದ ಮೇಲಕ್ಕೆತ್ತಲಾಗಿದೆ.  ದೊಡ್ಡ ಆನೆಗಳ ಗುಂಪಿನ ಭಾಗವಾಗಿದ್ದ 25 ವರ್ಷ ವಯಸ್ಸಿನ ಹೆಣ್ಣು ಆನೆ ಕಾರಿಡಾರ್ ಮಾರ್ಗದಲ್ಲಿ ಹಾದು ಹೋಗುವಾಗ ಪಾಲಕೋಡ್ ಸಮೀಪದ ಅರಣ್ಯ ಪ್ರದೇಶಕ್ಕೆ ನುಗ್ಗಿದೆ.

ಅಲ್ಲಿಂದ ಈ ಆನೆ ಬೇರೆಯಾಗಿ ಪಂಚಮಪಳ್ಳಿ ಸಮೀಪದಲ್ಲಿದ್ದ   ತೆರೆದ ಬಾವಿಗೆ ಬಿದ್ದಿದೆ. ಮಾಹಿತಿ ತಿಳಿದ ಪಾಲಕೋಡ್ ಫಾರೆಸ್ಟ್ ರೇಂಜರ್ ಸೆಲ್ವಂ ಮತ್ತು ರಾಜಕುಮಾರ್ ಸ್ಥಳಕ್ಕೆ ಧಾವಿಸಿದ್ದಾರೆ. ಅಗ್ನಿಶಾಮಕ ದಳ ಮತ್ತು ರಕ್ಷಣಾ ಸಿಬ್ಬಂದಿಯೊಂದಿಗೆ ಕಾರ್ಯಾಚರಣೆ ಆರಂಭಿಸಿದ್ದಾರೆ.

60 ಅಡಿ ಆಳದ ಬಾವಿಗೆ ಬಿದ್ದ ಕಾರಣ ಆನೆಗೆ ಸಣ್ಣಪುಟ್ಟ ಗಾಯಗಳಾಗಿವೆ. ಪಶುವೈದ್ಯ ಪ್ರಕಾಶ್ ಚಿಕಿತ್ಸೆ ನೀಡಿದ್ದಾರೆ. ಬಳಲಿದ್ದ ಆನೆಗೆ ನೀರು, ಹಣ್ಣು ನೀಡಿ ಉಪಚರಿಸಲಾಗಿದೆ.

ಬಾವಿಯಲ್ಲಿದ್ದ ನೀರು ಖಾಲಿ ಮಾಡಿ ಕ್ರೇನ್ ಮೂಲಕ ಆನೆಯನ್ನು ಮೇಲಕ್ಕೆತ್ತಲಾಗಿದೆ. ತೆಂಗಿನ ತೋಟದ ಮಧ್ಯೆ ಬಾವಿ ಇದ್ದ ಕಾರಣ ಆನೆಯನ್ನು ರಕ್ಷಿಸಲು ಕಂದಕ ತೆಗೆಯಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಕ್ರೇನ್ ಬಳಸಿ ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..!

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..! ಉಡುಪಿ : ಉಡುಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ...

ಮಂಗಳೂರಿನ ಡ್ರಗ್ಸ್ ಪಾರ್ಟಿಯಲ್ಲಿದ್ದ ಪ್ರಖ್ಯಾತ ಆ್ಯಂಕರ್ ಕಂ ನಟಿ ಯಾರು….?

ಮಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಈಗ ಮಂಗಳೂರಿಗೆ ಬಂದು ತಲುಪಿದ್ದು, ಇಂದು ಮಂಗಳೂರಿನಲ್ಲಿ ಕುಳಾಯಿ ನಿವಾಸಿ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು...
Copy Protected by Chetans WP-Copyprotect.