Wednesday, August 12, 2020

ದ.ಕ. ‌ಜಿಲ್ಲೆಯಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್ : ಬಂಟ್ವಾಳದ ತುಂಬೆ ಗ್ರಾಮವೇ ಕ್ವಾರಂಟೈನ್..!

Array

ಆಧುನಿಕ ಷಹಜಾನ್….ಮಡಿದ ಪತ್ನಿಯನ್ನು ಮೂರ್ತಿ ರೂಪದಲ್ಲಿ ಮತ್ತೆ ಮನೆ ತುಂಬಿಕೊಂಡ ಪತಿ!

ಕೊಪ್ಪಳ : ಒಂದು ಅಪರೂಪದ ಪ್ರೇಮಕಥೆಗೆ ಕೊಪ್ಪಳ ಸಾಕ್ಷಿಯಾಗಿದೆ. ಎರಡು ವರ್ಷಗಳ ಹಿಂದೆ ಅಗಲಿದ ತಮ್ಮ ಪತ್ನಿಯ ನೆನಪಾರ್ಥವಾಗಿ ಮೇಣದ ಮೂರ್ತಿಯೊಂದಿಗೆ ಉದ್ಯಮಿಯೊಬ್ಬರು ಮನೆಯ ಗೃಹ ಪ್ರವೇಶ ನಡೆಸಿದ್ದಾರೆ. ಈ ಮೂಲಕ ಪತ್ನಿಯ ಮೇಲಿನ ಪ್ರೀತಿಯನ್ನು...

ಬೆಂಗಳೂರು ಗಲಭೆ – ಧಾರ್ಮಿಕ ಅವಹೇಳನಕಾರಿ ಫೋಸ್ಟ್ ಹಾಕಿದ ನವೀನ್ ಅರೆಸ್ಟ್

ಬೆಂಗಳೂರು ಅಗಸ್ಟ್ 12: ಪುಲಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಆಪ್ತನ ಧಾರ್ಮಿಕ ಅವಹೇಳನಕಾರಿ ಪೋಸ್ಟ್ ಗೆ ಹಿನ್ನಲೆ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆ ಮೇಲೆ ತೀವ್ರ...

ಬೆಂಗಳೂರು ಗಲಭೆ : ಪೊಲೀಸ್ ಫೈರಿಂಗ್ ನಲ್ಲಿ ಮೂವರು ಸಾವು..ಕರ್ಫ್ಯೂ ಜಾರಿ..!

ಬೆಂಗಳೂರು ಗಲಭೆ : ಪೊಲೀಸ್ ಫೈರಿಂಗ್ ನಲ್ಲಿ ಮೂವರು ಸಾವು..ಕರ್ಫ್ಯೂ ಜಾರಿ..! ಬೆಂಗಳೂರು : ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಸಂಬಂಧಿಕರೊಬ್ಬರು ಫೇಸ್ ಬುಕ್‌ ನಲ್ಲಿ ಅವಹೇಳಕಾರಿ  ಪೋಸ್ಟ್​ ಮಾಡಿದ್ದರು ಎಂಬ ಕಾರಣಕ್ಕೆ ನಿನ್ನೆ...

ಗಲಭೆಕೋರರ ವಿರುದ್ದ ಕ್ರಮಕ್ಕೆ ಪೊಲೀಸರಿಗೆ ಸಂಪೂರ್ಣ ಅಧಿಕಾರ – ಗೃಹ ಸಚಿವ ಬಸವರಾಜ್ ಬೊಮ್ಮಾಯಿ

ಉಡುಪಿ ಅಗಸ್ಟ್ 12: ಪುಲಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆ ಮೇಲೆ ತೀವ್ರ ಪ್ರಮಾಣದಲ್ಲಿ ಕಲ್ಲು ತೂರಾಟ ನಡೆಸಿ ಅದು ಹಿಂಸಾರೂಪಕ್ಕೆ ತಿರುಗಿ ಇಬ್ಬರು ಸಾವಿಗೀಡಾದ ಘಟನೆಗೆ ಸಂಬಂಧಿಸಿದಂತೆ...

ಶಾಸಕ ಅಖಂಡ ಶ್ರೀನಿವಾಸ್ ಸಂಬಂಧಿಯಿಂದ ಮುಸ್ಲಿಂ ವಿರೋಧಿ ಪೋಸ್ಟ್‌; ನಾಯಕನ ಮನೆ ಎದುರು ಬೆಂಕಿ ಹಚ್ಚಿ ದಾಂಧಲೆ..!

ಶಾಸಕ ಅಖಂಡ ಶ್ರೀನಿವಾಸ್ ಸಂಬಂಧಿಯಿಂದ ಮುಸ್ಲಿಂ ವಿರೋಧಿ ಪೋಸ್ಟ್‌; ನಾಯಕನ ಮನೆ ಎದುರು ಬೆಂಕಿ ಹಚ್ಚಿ ದಾಂಧಲೆ..! ಬೆಂಗಳೂರು : ಶಾಸಕ ಅಖಂಡ ಶ್ರೀನಿವಾಸ್‌ ಅವರ ಆಪ್ತರೂ ಆಗಿರುವಂತಹ ನವೀನ್‌ ಎಂಬುವವರು ಇತ್ತೀಚೆಗೆ ಫೇಸ್‌ಬುಕ್‌ನಲ್ಲಿ...

ದ.ಕ. ‌ಜಿಲ್ಲೆಯಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್ : ಬಂಟ್ವಾಳದ ತುಂಬೆ ಗ್ರಾಮವೇ ಕ್ವಾರಂಟೈನ್..!

ಬಂಟ್ವಾಳ : ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಯುವಕನಲ್ಲಿ ಕೊರೋನ ಸೋಂಕು ಪಾಸಿಟಿವ್‌ ಬಂದಿದ್ದು ಯುವಕನನ್ನು ಮಂಗಳೂರಿನ ವೆನ್ಲಾಕ್‌ ಕೊರೋನಾ ಅಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮುಂಜಾಗೃತಾ ಕ್ರಮಾಗಿ ಇಡೀ ತುಬೆ ಗ್ರಾಮವನ್ನು ಕ್ವಾರಂಟೈನ್ ಮಾಡಲಾಗಿದೆ. ಸೋಂಕು ಧೃಡವಾದ ಬಗ್ಗೆ ಮತ್ತು ಗ್ರಾಮಸ್ಥರು ಕೈಗೊಳ್ಳಬೇಕಾದ ಮುಂಜಾಗೃತಾ ಕ್ರಮಗಳ ಬಗ್ಗೆ ಧ್ವನಿ ವರ್ಧಕಗಳ ಮೂಲಕ ಪ್ರಚಾರ ಪಡಿಸಲಾರಂಭಿಸಿದ್ದಾರೆ.

ದಿಲ್ಲಿಗೆ ತೆರಳಿದ್ದ ತುಂಬೆಯ ಈ ಯುವಕ ಮಾ.21 ರಂದು ದಿಲ್ಲಿಯಿಂದ ನಿಜಾಮುದ್ದೀನ್‌ ಸಮವೇಷದವರು ಪ್ರಯಾಣಿಸಿದ್ದ ರೈಲಿನಲ್ಲಿ ಮಂಗಳೂರಿಗೆ ಆಗಮಿಸಿದ್ದ ಎಂದು ತಿಳಿದು ಬಂದಿದ್ದೆ.

ನಿಝಾಮುದ್ದೀನ್ ತಬ್ಲೀಗಿ ಜಮಾತ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ಹಲವು ಮಂದಿಗೆ ಕೊರೋನ ಸೋಂಕು ಧರಡವಾದ ಮಾಹಿತಿಯ ಬಳಿಕ ನಿಝಾಮುದ್ದೀನ್ ರೈಲು ಮೂಲಕ ಮಂಗಳೂರಿಗೆ ಬಂದ ಈ ಯುವಕನನ್ನು ಪ್ರತ್ಯೇಕಿಸಿ ಆತನ ಗಂಟಲ ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು.‌

ಇವತ್ತು ಅದರ ವರದಿ ಪಾಸಿಟಿವ್ ಆಗಿ ಬಂದಿದೆ. ಇದೀಗ ಇಡೀ ತುಂಬೆ ಗ್ರಾಮವನ್ನು ಕ್ವಾರಂಟೈನ್ ಮಾಡಲಾಗಿದ್ದು, ಪೊಲೀಸರು ಧ್ವನಿವರ್ಧಕದ ಮೂಲಕ ಯಾರೂ ಮನೆಯಿಂದ ಹೊರ ಬಾರದಂತೆ ಎಚ್ಚರಿಕೆ ನೀಡಿದ್ದಾರೆ.

ಇನ್ನು ಜಿಲ್ಲೆಯಲ್ಲಿ ಕೆಲವು ಪ್ರಕರಣಗಳು ಪಾಸಿಟಿವ್ ಬರುವ ಸಾಧ್ಯತೆಗಳಿದ್ದು, ನಿನ್ನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮನೆ ಮಾಡಿದ್ದ ಕೊಂಚ ನೆಮ್ಮದಿ ಇಂದು ಮರೆಯಾಗಿದೆ.

 

Hot Topics

ಕದ್ರಿ ಕಂಬ್ಳ ಜಂಕ್ಷನ್‌ ನಲ್ಲಿ ಭೀಕರ ರಸ್ತೆ ಅಪಘಾತ ಯುವತಿಯ ಮೈಮೇಲೆ ಹರಿದ ಕಾರು..! 

ಕದ್ರಿ ಕಂಬ್ಳ ಜಂಕ್ಷನ್‌ ನಲ್ಲಿ ಭೀಕರ ರಸ್ತೆ ಅಪಘಾತ ಯುವತಿಯ ಮೈಮೇಲೆ ಹರಿದ ಕಾರು..!  ಮಂಗಳೂರು : ಇಂದು ಬೆಳಿಗ್ಗೆ ಮಂಗಳೂರು ನಗರದ ಕದ್ರಿಯಲ್ಲಿ ನಡೆದಿದ್ದ ರಸ್ತೆ ಅಪಘಾತವೊಂದರಲ್ಲಿ ಯುವತಿಯೊಬ್ಬಳು ಗಂಭೀರ ಗಾಯಗೊಂಡಿದ್ದಾಳೆ. ನಗರದ ಕದ್ರಿ...

ಚಾರ್ಮಾಡಿ ಪರಿಸರದಲ್ಲಿ ಭಾರೀ ಮಳೆ :ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ ಮೃತ್ಯಂಜಯ ಹೊಳೆ..!

ಚಾರ್ಮಾಡಿ ಪರಿಸರದಲ್ಲಿ ಭಾರೀ ಮಳೆ :ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ ಮೃತ್ಯಂಜಯ ಹೊಳೆ..! ಬೆಳ್ತಂಗಡಿ : ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ಪರಿಸರದಲ್ಲಿ ಭಾರೀ ಮಳೆಯಾಗುತ್ತಿದ್ದು, ಸನಿಹದ ಮೃತ್ಯಂಜಯ ಹೊಳೆ ಅಪಾಯದ ಮಟ್ಟದಲ್ಲಿ...

ಕೇರಳ ಮನ್ನಾರ್ ಭೂ ಕುಸಿತಕ್ಕೆ 13 ಬಲಿ..ಮಣ್ಣಿನಡಿ ಸಿಲುಕಿರುವ 80ಕ್ಕೂ ಅಧಿಕ ಮಂದಿ

ತಿರುವನಂತಪುರಂ : ಕೇರಳದ ಇಡುಕ್ಕಿಯಲ್ಲಿ ಇಂದು ಬೆಳಗ್ಗೆ ಭೂಕುಸಿತವಾಗಿ 13 ಜನರು ಸಾವನ್ನಪ್ಪಿದ್ದಾರೆ. ಕೇರಳದ ಪ್ರಸಿದ್ಧ ಪ್ರವಾಸಿತಾಣ ಮುನ್ನಾರ್​​ನಿಂದ 25 ಕಿ.ಮೀ ದೂರದಲ್ಲಿರೋ ರಾಜಮಲೈ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ....
Copy Protected by Chetans WP-Copyprotect.