Wednesday, December 1, 2021

ನ.15ರಂದು ಗೋಹತ್ಯೆ ಕಾಯಿದೆಯ ಅರ್ಜಿಗಳ ಅಂತಿಮ ವಿಚಾರಣೆ

ಬೆಂಗಳೂರು: ಗೋಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣ ಕಾಯ್ದೆ ಸಿಂಧುತ್ವ ಪ್ರಶ್ನಿಸಿ ಹೈಕೋರ್ಟ್‌ಗೆ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ಅಂತಿಮ ವಿಚಾರಣೆಯನ್ನು ನ.15ಕ್ಕೆ ನಿಗದಿಪಡಿಸಲಾಗಿದೆ.


ಕಾಯ್ದೆಯನ್ನು ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಆರೀಫ್ ಜಮೀಲ್‌,

ಕೆಲವು ಕಸಾಯಿ ಖಾನೆ ಮಾಲಕರು ಮತ್ತು ಗೋಮಾಂಸ ಮಾರಾಟಗಾರರು ಸಲ್ಲಿಸಿರುವ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಹಂಗಾಮಿ ಮುಖ್ಯ ನ್ಯಾ. ಸತೀಶ್‌ ಚಂದ್ರ ಶರ್ಮ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದ್ದಿದವು.

ಈ ವೇಳೆ ಎಲ್ಲಾ ಅರ್ಜಿಗಳ ಅಂತಿಮ ವಿಚಾರಣೆಯನ್ನು ನ.15ಕ್ಕೆ ನಿಗದಿಪಡಿಸಿ ವಿಚಾರಣೆ ಮುಂದೂಡಿತು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...