Thursday, April 22, 2021

 ಆಶಾ ಕಾರ್ಯಕರ್ತೆ-ಗ್ರಾ.ಪಂ ಸದಸ್ಯನ ಲವ್ವೀ ಡವ್ವೀ ಸೆರೆಯಾದದ್ದಾದರೂ ಎಲ್ಲಿ..?

ವಿಜಯಪುರ: ರಾಜ್ಯದಾದ್ಯಂತ ಜಾರಕಿ ಹೊಳಿ ಸಿಡಿ ಸದ್ದು ಜೋರಾಗಿರುವ  ನಡುವೆಯೇ ಇನ್ನೊಂದು ಲವ್ವಿ ಡವ್ವಿ ವೀಡಿಯೋ ವೈರಲ್ ಆಗಿದೆ. ಸರ್ಕಾರಿ ಆಸ್ಪತ್ರೆಯೊಂದರೆ ಖಾಲಿ ಬೆಡ್ ಗಳಿರುವ ಕೋಣೆಯೊಂದರಲ್ಲಿ ಆಶಾ ಕಾರ್ಯಕರ್ತೆ ಮತ್ತು ಗ್ರಾಮ ಪಂಚಾಯತ್ ಸದಸ್ಯನೋರ್ವನ ಲವ್ವಿ ಡವ್ವಿ ದೃಶ್ಯಾವಳಿ ಸೆರೆಯಾಗಿ ಇದೀಗ ವೈರಲ್ ಆಗಿದೆ.ವಿಜಯಪುರ ಇಂಡಿ ತಾಲೂಕಿನ ತಾಂಬ ಗ್ರಾಮದ ಸರ್ಕಾರಿ ಪ್ರಾಥಮಿಕ ಆಸ್ಪತ್ರೆಯಲ್ಲಿ  ಈ ಘಟನೆ ನಡೆದಿದೆ.  ವೇಗವಾಗಿ ಮತ್ತು ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ಮಹಾಮಾರಿಗೆ ಹೆಚ್ಚಿನ ಆಸ್ಪತ್ರೆಗಳಲ್ಲಿ ಬೆಡ್ ಗಳ ಕೊರತೆ ಎದುರಾಗಿದೆ.

ಆದರೆ ಇಲ್ಲಿ ಖಾಲಿ ಬೆಡ್ ಗಳ ನಡುವೆ ಇವರ ಲವ್ವೀ ಡವ್ವೀ ತುಸು ಜೋರಾದಂತೆ ಇದ್ದು ಇವರನ್ನು ಸೇವೆಯಿಂದ ಅಮಾನತುಗೊಳಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...