Monday, January 24, 2022

ಗಂಡಸ್ತನದ ಗಲಾಟೆ: ‘ನಮ್ಮ ಗಂಡಸ್ತನ ಕೆಲಸದಲ್ಲಿ ತೋರಿಸ್ತೀವಿ’ ಎಂದ ಸಚಿವ

ಬೆಂಗಳೂರು: ನಮ್ಮ ಗಂಡಸ್ತನ ಕೆಲಸದಲ್ಲಿ ತೋರಿಸ್ತೀವಿ. ಕಾಂಗ್ರೆಸ್‌ಗೆ ಮೇಕೆದಾಟು ಅನುಷ್ಠಾನ ಮಾಡಲಿಕ್ಕೆ ಸಾಧ್ಯವಿಲ್ಲ. ಇದು ಬಿಜೆಪಿಗೆ ಮಾತ್ರ ಸಾಧ್ಯ. ಗಂಡಸರಾಗಿ ನಾವು ಕೆಲಸ ಮಾಡುತ್ತೇವೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್‌ನಾರಾಯಣ ಹೇಳಿಕೆ ನೀಡಿದ್ದಾರೆ.


ನಿನ್ನೆ ಸಂಸದ ಡಿ.ಕೆ ಸುರೇಶ್‌ ನಿಮ್ಮ ಗಂಡಸ್ತನ ವೇದಿಕೆ ಮೇಲಲ್ಲ ಮೋದಿ ಹತ್ರ ತೋರಿಸ್ರಿ ಎಂದಿದ್ದರು. ತಾಕತ್ತಿದ್ದರೆ, ಪ್ರಧಾನ ಮಂತ್ರಿ ಬಳಿ ಹೋಗಿ
ಮೇಕೆದಾಟು ಯೋಜನೆ ಜಾರಿಗೊಳಿಸಿ ಎಂದು ಹೇಳಿಕೆ ನೀಡಿದ್ದರು. ಮೊನ್ನೆಯಿಂದ ಪ್ರಾರಂಭವಾದ ಗಂಡಸ್ತನ ಫೈಟ್‌ ಇದೀಗ ಈ ಹಂತಕ್ಕೆ ತಲುಪಿದೆ.

Hot Topics

ಮುಡಿಪು: ದ್ವಿಚಕ್ರ ವಾಹನಕ್ಕೆ ಒಂದೇ ತಿಂಗಳಲ್ಲಿ ಬರೋಬ್ಬರಿ 9 ಸಾವಿರ ಟ್ರಾಫಿಕ್ ಫೈನ್-ಬೆಚ್ಚಿಬಿದ್ದ ಮಾಲಕಿ

ಮುಡಿಪು: ಮೆಡಿಕಲ್ ಸ್ಟೋರ್ ಒಂದರ ಎದುರುಗಡೆ ನಿಲ್ಲಿಸಿದ್ದ ಒಂದೇ ದ್ವಿಚಕ್ರ ವಾಹನಕ್ಕೆ ಪೊಲೀಸರು ಒಂದೇ ತಿಂಗಳಲ್ಲಿ ಒಂಭತ್ತು ಸಾವಿರ ದಂಡ ವಿಧಿಸಿರುವ ಘಟನೆ ಮುಡಿಪು ಜಂಕ್ಷನ್‌ನಲ್ಲಿ‌ ನಡೆದಿದೆ.ಗಣೇಶ್ ಕಾಂಪ್ಲೆಕ್ಸ್‌ನಲ್ಲಿರುವ ಸಂಜೀವಿನಿ ಆಯುರ್ವೇದ ಮಡಿಕಲ್...

ನೇತಾಜಿ ಸುಭಾಸ್ ಚಂದ್ರ ಬೋಸ್ ಜನ್ಮ ದಿನದ ಪ್ರಯುಕ್ತ ರಕ್ತದಾನ ಶಿಬಿರ

ಮಂಗಳೂರು: ಸ್ವಾತಂತ್ರ ಸೇನಾನಿ ನೇತಾಜಿ ಸುಭಾಸ್ ಚಂದ್ರ ಬೋಸ್ 125 ನೇ ಜನ್ಮ ದಿನಾಚರಣೆಯ ಪ್ರಯುಕ್ತ ಸೇವಾಂಜಲಿ ಚ್ಯಾರಿಟೇಬಲ್ ಟ್ರಸ್ಟ್ ಮತ್ತು ಬಿರುವೆರ್ ಕುಡ್ಲ(ರಿ) ನೇತೃತ್ವದಲ್ಲಿ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆ ಸಹಯೋಗದಲ್ಲಿ ರಕ್ತದಾನ...

ಮಂಗಳೂರು: ಮಾಲೀಕನ ಎದುರೇ ಸ್ಕೂಟರ್‌ ಕದ್ದೊಯ್ದ ಕಳ್ಳ

ಮಂಗಳೂರು: ಮಾಲೀಕನ ಎದುರಿನಲ್ಲಿಯೇ ಕಳ್ಳನೊಬ್ಬ ಸ್ಕೂಟರ್‌ ಕಳವು ಮಾಡಿದ ಘಟನೆ ನಗರದಲ್ಲಿ ನಡೆದಿದೆ.ರಿನ್ಸ್‌ ಮೋನ್‌ ಕ್ಸೇವಿಯರ್‌ ಅವರು ಜ.7ರಂದು ಬೆಳಗ್ಗೆ 11.30ರ ವೇಳೆಗೆ ಪಾರ್ಸಲ್‌ ಬಸ್‌ಗೆ ನೀಡಲು ಜ್ಯೋತಿ ವೃತ್ತದ ಬಳಿ ಸ್ಕೂಟರ್‌...