Monday, October 18, 2021

ಮೋದಿಯವರು ಪಡೆದ ಉಡುಗೊರೆ ಇಂದಿನಿಂದ ಇ-ಹರಾಜು

ನವದೆಹಲಿ: ಪ್ರಧಾನಿ ಮೋದಿಯವರ ಜನ್ಮದಿನದಂದು ಅವರು ಸ್ವೀಕರಿಸಿರುವ ಉಡುಗೊರೆಗಳು ಮತ್ತು ಸ್ಮರಣಿಕೆಗಳನ್ನು ಇಂದಿನಿಂದ ಸಂಸ್ಕೃತಿ ಸಚಿವಾಲಯ ಇ-ಹರಾಜು ಮಾಡಲಿದೆ.

ಪ್ರಧಾನಿ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ನಯಾಮಿ ಗಂಗೆ ಯೋಜನೆಯೂ ಒಂದು. ಈ ಯೋಜನೆಯಲ್ಲಿ ಗಂಗಾ ನದಿಯ ಪುನಶ್ಚೇತನ ಹಾಗೂ ಸಂರಕ್ಷಣೆ ಮಾಡಲಾಗುತ್ತದೆ. ಈ ಯೋಜನೆಗಾಗಿ ಅಗತ್ಯವಿರುವ ಹಣದ ಅಗತ್ಯವಿದೆ.


ಹರಾಜು ಪ್ರಕ್ರಿಯೆ ಇಂದಿನಿಂದ ನಡೆಯಲಿದ್ದು, ನಯಾಮಿ ಗಂಗೆ ಯೋಜನೆಯಲ್ಲಿ ಪಾಲ್ಗೊಳ್ಳಲು ಇದೊಂದು ಸದಾವಕಾಶವಾಗಿದೆ.
ಈ ಸ್ಮರಣಿಕೆಗಳಲ್ಲಿ ಪದಕ ವಿಜೇತ ಒಲಂಪಿಕ್ ಮತ್ತು ಪ್ಯಾರಾಲಿಂಪಿಕ್ಸ್ ಕ್ರೀಡಾಪಟುಗಳ ಕ್ರೀಡಾಸಾಧನಗಳು, ಅಯೋಧ್ಯೆ ರಾಮಮಂದಿರ, ಚಾರ್ ಧಾಮ್, ರುದ್ರಾಕ್ಷ್ ಸಮಾವೇಶ ಕೇಂದ್ರದ ಪ್ರತಿರೂಪಗಳು, ವರ್ಣಚಿತ್ರಗಳು, ಅಂಗವಸ್ತ್ರಗಳು ಇವೆ.

ಅ.7ರವರೆಗೆ ಹರಾಜು ಪ್ರಕ್ರಿಯೆ ನಡೆಯಲಿದೆ. ಉಡುಗೊರೆ ಸ್ಮರಣಿಕೆಗಳನ್ನು ಪಡೆಯಲು https://pmmementos.gov.in/#/category?auctionType=Y2xvc2Vk ಈ ವೆಬ್‌ಸೈಟ್‌ಗೆ ಭೇಟಿ ನೀಡಿ, ನಯಾಮಿ ಗಂಗೆ ಅಭಿಯಾನಕ್ಕೆ ಕೈಜೋಡಿಸಬಹುದು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...