Connect with us

Dakshina Kannada

Udupi

LATEST NEWS1 day ago

ಖತರ್ನಾಕ್ ಕಳ್ಳನನ್ನು ಬಂಧಿಸಿದ ಕೋಟ ಪೊಲೀಸರು; ‘ನನ್ನ ಬಗ್ಗೆ ಮಾಹಿತಿ ಬೇಕಾದ್ರೆ ಯೂಟ್ಯೂಬ್ ನೋಡಿ’ ಎಂದ ಖದೀಮ!

ಕೋಟ : ಈತ ಅಂತಿಂಥ ಕಳ್ಳನಲ್ಲ..ಖತರ್ನಾಕ್ ಕಳ್ಳ! ಇತ್ತೀಚೆಗೆ ಕೇರಳದಿಂದ ಭಾರೀ ಮೊತ್ತದ ಚಿನ್ನಾಭರಣವನ್ನು ಕಳ್ಳತನ ಮಾಡಿ ಬಿಹಾರಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದಾಗ ಉಡುಪಿ ಜಿಲ್ಲೆಯ ಕೋಟ ಪೊಲೀಸರ...

LATEST NEWS2 days ago

ಡಿವೈಡರ್ ಗೆ ಡಿ*ಕ್ಕಿ ಹೊಡೆದ ಬೈಕ್; ಸವಾರ ಸ್ಥಳದಲ್ಲೇ ಸಾ*ವು

ಕುಂದಾಪುರ : ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಡಿ*ಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಸಾ*ವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಮಸೀದಿ ಬಳಿ ನಡೆದಿದೆ....

death death
DAKSHINA KANNADA3 days ago

ಮಲ್ಪೆ ಬೀಚ್‌ನಲ್ಲಿ ಮುಳುಗಿ ಯುವಕ ಮೃತ್ಯು.. ಮಂಡ್ಯ ಯುವಕನ ದುರಂತ ಅಂತ್ಯ..!

ಉಡುಪಿ: ಮಲ್ಪೆ ಬೀಚ್‌ಗೆ ಪ್ರವಾಸಕ್ಕೆಂದು ಬಂದಿದ್ದ ಯುವಕನೋರ್ವ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ(ಎ.21) ನಡೆದಿದೆ.  ಮಂಡ್ಯ ಮೂಲದ 21 ವರ್ಷದ ನಾಗೇಂದ್ರ ಪ್ರಸಾದ್‌ ಜಿ. ಆರ್‌....

LATEST NEWS5 days ago

ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ

ಉಡುಪಿ : ಪ್ರಧಾನಿ ಮೋದಿ ಚಿಕ್ಕಬಳ್ಳಾಪುರ ಬೆಂಗಳೂರು ಪ್ರವಾಸ ಮಾಡ್ತಿದ್ದಾರೆ. ಮೂರು ಬಾರಿ ಕಾರಣಾಂತರದಿಂದ ಉಡುಪಿಗೆ ಬರಲು ಸಾಧ್ಯವಾಗಿರಲಿಲ್ಲ. ಪ್ರಧಾನಮಂತ್ರಿ ಕಚೇರಿಯಿಂದ ಅನುಮತಿ ಪಡೆದು ಉಡುಪಿ ಬಂದಿದ್ದೇನೆ....

LATEST NEWS5 days ago

ಉಡುಪಿ: ಅನ್ಯಕೋಮಿನವರ ಕೊಬ್ಬಿಗೆ ಸಿದ್ದರಾಮಯ್ಯ ಆಡಳಿತವೇ ಮುಖ್ಯ ಕಾರಣ : ಸುನಿಲ್ ಕುಮಾರ್

ಉಡುಪಿ : ರಾಜ್ಯದಲ್ಲಿ ಅನ್ಯಕೋಮಿನವರು ದೊಡ್ಡ ಪ್ರಮಾಣದಲ್ಲಿ ವಿಜ್ರಂಭಿಸಲು ಆರಂಭ ಮಾಡಿದ್ದಾರೆ. ರಾಜ್ಯದಲ್ಲಿ ಒಂದಾದ ನಂತರ ಒಂದು ಘಟನೆಗಳು ನಡೆಯುತ್ತಿದೆ. ಅನ್ಯಕೋಮಿನವರ ಈ ಪ್ರಮಾಣದ ಕೊಬ್ಬಿಗೆ ಸಿದ್ದರಾಮಯ್ಯ...

LATEST NEWS6 days ago

UDUPI : ಕಾಂಗ್ರೆಸ್ ಪರ ದರ್ಶನ್ ಪ್ರಚಾರ; ಸುಮಲತಾ ಏನಂದ್ರು?

ಉಡುಪಿ : ಕೋಟ ಶ್ರೀನಿವಾಸ ಪೂಜಾರಿ ಅವರ ಪರ ಉಡುಪಿಯಲ್ಲಿ ಪ್ರಚಾರ ಮಾಡಲು ನಟಿ ಸಂಸದೆ ಸುಮಲತಾ ಅವರು ಆಗಮಿಸಿದ್ದಾರೆ. ಮಹಿಳಾ ಸಮಾವೇಶದಲ್ಲಿ ಭಾಗವಹಿಸಿದ ಸುಮಲತಾ ಕೋಟ...

LATEST NEWS6 days ago

ಉಡುಪಿ : ಅಂಬಾಗಿಲಿನಲ್ಲಿ ಬೈಕ್ – ಟಿಪ್ಪರ್ ನಡುವೆ ಭೀಕರ ಅಪಘಾ*ತ; ಬೈಕ್ ಸವಾರ ಸಾ*ವು

ಉಡುಪಿ : ಟಿಪ್ಪರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾ*ವನ್ನಪ್ಪಿದ ಘಟನೆ ಉಡುಪಿಯ ಅಂಬಾಗಿಲಿನಲ್ಲಿ ನಡೆದಿದೆ. ಅಂಬಾಗಿಲು – ಉಡುಪಿ...

LATEST NEWS6 days ago

ಉಡುಪಿಯಲ್ಲಿ ಭೀಕರ ಅಪಘಾ*ತ; ಲಾರಿಯಡಿ ಸಿಲುಕಿ ಬೈಕ್ ಸವಾರ ಸಾ*ವು

ಉಡುಪಿ : ಲಾರಿಯಡಿ ಸಿಲುಕಿ ಬೈಕ್ ಸವಾರ ಸಾ*ವನ್ನಪ್ಪಿರುವ ಘಟನೆ ಉಡುಪಿಯ ಹೇರೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಕೃಷ್ಣ ಗಾಣಿಗ ಮೃ*ತ ದುರ್ದೈವಿ. ಉಡುಪಿ ನಗರ...

DAKSHINA KANNADA1 week ago

ಕೊರಗಜ್ಜನ ಫೋಟೋವನ್ನು ಮನೆಯಲ್ಲಿ ಇಟ್ಟು ಆರಾಧಿಸಬಹುದಾ?

ಇತ್ತೀಚಿನ ದಿನಗಳಲ್ಲಿ ತುಳುನಾಡಿನ ದೈವಾರಾಧನೆ ವಿಶ್ವ ಪ್ರಸಿದ್ದಿಯನ್ನು ಪಡೆದುಕೊಳ್ಳುತ್ತಿದ್ದು, ಸಾವಿರಾರು ಜನ ತುಳುನಾಡ ದೈವಗಳನ್ನು ನಂಬಲು ಆರಂಭಿಸಿದ್ದಾರೆ. ಆದ್ರೆ ದೈವಗಳನ್ನು ನಂಬುವ ಬಗೆ ಹೇಗೆ ಅನ್ನೋದು ಗೊತ್ತಿಲ್ಲದೆ...