Friday, July 1, 2022

ಆಟೋ ರಿಕ್ಷಾ- ಪಿಕಪ್ ಢಿಕ್ಕಿ: ಓರ್ವನಿಗೆ ಗಾಯ

ಬಂಟ್ವಾಳ: ಆಟೋ ರಿಕ್ಷಾ ಮತ್ತು ಪಿಕಪ್ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದ ಕನ್ಯಾನ ಎಂಬಲ್ಲಿ ನಿನ್ನೆ ನಡೆದಿದೆ.


ಅಪಘಾತದಿಂದಾಗಿ ಆಟೋ ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here

Hot Topics

ವಿಟ್ಲದಲ್ಲಿ ಧಾರಾಕಾರ ಮಳೆ: ಜಲಾವೃತಗೊಂಡ ರಸ್ತೆ-ವಾಹನಗಳ ಬದಲಿ ಸಂಚಾರ

ವಿಟ್ಲ: ನಿನ್ನೆಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಸ್ತೆ ಜಲಾವೃತಗೊಂಡು ನೀರಿನ ಮಟ್ಟ ಮಧ್ಯಾಹ್ನದವರೆಗೆ ಇಳಿಕೆಯಾಗದ ಹಿನ್ನೆಲೆಯಲ್ಲಿ ಘನವಾಹನಗಳನ್ನು ಹೊರತುಪಡಿಸಿ ಕೆಲವೊಂದು ವಾಹನಗಳು ಸುತ್ತು ಬಳಸಿ ಬದಲಿ ಸಂಚಾರ ನಡೆಸಿದ ಘಟನೆ ವಿಟ್ಲದ ಕೊಳ್ನಾಡು...

ರಾಜಸ್ಥಾನ್ ಟೈಲರ್ ಹತ್ಯೆ ಖಂಡಿಸಿ ಬಂಟ್ವಾಳದಲ್ಲಿ ಪ್ರತಿಭಟನೆ

ಬಂಟ್ವಾಳ: ರಾಜಸ್ತಾನದ ಉದಯಪುರದಲ್ಲಿ ಭಯೋತ್ಪಾದಕರಿಂದ ಹಿಂಸಾತ್ಮಕ ರೀತಿಯಲ್ಲಿ ಹತ್ಯೆಯಾದ ಟೈಲರ್ ಕನ್ಹಯ್ಯಲಾಲ್ ಅವರ ಸಾವಿಗೆ ನ್ಯಾಯ ಸಿಗಬೇಕು ಹಾಗೂ ಹತ್ಯೆ ಮಾಡಿದ ಭಯೋತ್ಪಾದಕ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡುವಂತೆ ಒತ್ತಾಯಿಸಿ ವಿಶ್ವಹಿಂದೂ ಪರಿಷತ್...

ನನಗೆ ಸುಚೇಂದ್ರ ಪ್ರಸಾದ್‌ ಜೊತೆ ಮದುವೆಯೇ ಆಗಿಲ್ಲ: ನಟಿ ಪವಿತ್ರ ಲೋಕೇಶ್‌

ಬೆಂಗಳೂರು: ನನಗೆ ಸುಚೇಂದ್ರ ಪ್ರಸಾದ್‌ ಜೊತೆ ಮದುವೆಯೇ ಆಗಿಲ್ಲ. ಮದುವೆಯೇ ಆಗದಿದ್ದರೆ ನಾನು ಯಾಕೆ ಡಿವೋರ್ಸ್‌ ಕೊಡಬೇಕು ಎಂದು ಕನ್ನಡ ಚಿತ್ರನಟಿ ಪವಿತ್ರ ಲೋಕೇಶ್‌ ಹೇಳಿಕೆ ನೀಡಿದ್ದಾರೆ.ಕೆಲದಿನಗಳಿಂದ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ...