Sunday, May 22, 2022

ಅಜಾನ್ ಗೆ ಪ್ರತಿ ಭಜನೆ: ಶ್ರೀರಾಮ ಸೇನೆ ಕರೆಗೆ ದ.ಕ ದಲ್ಲಿ ವ್ಯಕ್ತವಾಗದ ಸ್ಪಂದನೆ..!

ಮಂಗಳೂರು: ಮಸೀದಿಗಳಲ್ಲಿ ಮುಂಜಾನೆ ಧ್ವನಿವರ್ಧಕ ಮೂಲಕ ಅಜಾನ್ ನಡೆಸುವುದಕ್ಕೆ ಪ್ರತಿಯಾಗಿ ಮೇ 9ರಿಂದ ರಾಜ್ಯಾದ್ಯಂತ ದೇವಸ್ಥಾನಗಳಲ್ಲಿ ಧ್ವನಿವರ್ಧಕಗಳಲ್ಲಿ ಭಕ್ತಿಗೀತೆ, ಸುಪ್ರಭಾತ, ಕೇಳಿಸಬೇಕು ಎಂದು ಶ್ರೀರಾಮ ಸೇನೆ ನೀಡಿದ್ದ ಕರೆಗೆ ದ.ಕ ಜಿಲ್ಲೆಯಲ್ಲಿ ಸ್ಪಂದನೆ ವ್ಯಕ್ತವಾಗಿಲ್ಲ.


ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಒಂದು ಕಡೆ ಮಾತ್ರ ಧ್ವನಿವರ್ಧಕದ ಮೂಲಕ ಕೊರಗಜ್ಜನ ಭಕ್ತಿಗೀತೆಗಳನ್ನು ಕೇಳಿಸಲಅಗಿದೆ ಎಂದು ತಿಳಿದುಬಂದಿದೆ.

ಮೂಡುಶೆಡ್ಡೆ ಗ್ರಾಮದಲ್ಲಿ ಅಯ್ಯಪ್ಪ ಭಕ್ತ ವೃಂದದ ತಾತ್ಕಾಲಿಕ ಶೆಡ್ ಮುಂಭಾಗದಲ್ಲಿ ಮೈಕ್ ಅಳವಡಿಸಿ ಬೆಳಿಗ್ಗೆ 5.10 ರಿಂದ ಸುಮಾರು 40 ನಿಮಿಷ ಕೊರಗಜ್ಜನ ಭಕ್ತಿಗೀತೆ ಹಾಕಿರುವುದು ಗಮನಕ್ಕೆ ಬಂದಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಪ್ರತಿಕ್ರಿಯಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ವಿಶ್ವದ 11 ರಾಷ್ಟ್ರಗಳಿಗೆ ಹರಡಿದ ‘ಮಂಕಿಪಾಕ್ಸ್‌’: ಭಾರತದಲ್ಲಿ ಹೈ ಅಲರ್ಟ್‌

ನವದೆಹಲಿ: ಮಂಕಿ ಪಾಕ್ಸ್ ಕಾಯಿಲೆ ಹಲವು ದೇಶಗಳಲ್ಲಿ ತನ್ನ ಪಾದ ಚಾಚುತ್ತಿದೆ. ಭಾರತದಲ್ಲಿ ಇದುವರೆಗೆ ಈ ಕಾಯಿಲೆಯ ಯಾವುದೇ ಪ್ರಕರಣ ಕಂಡುಬಂದಿಲ್ಲವಾದರೂ ಕೇಂದ್ರ ಸರ್ಕಾರ ಸಂಪೂರ್ಣ ಕಟ್ಟೆಚ್ಚರ ವಹಿಸಿದೆ.ವಿಶ್ವದ ಸುಮಾರು 11 ದೇಶಗಳಲ್ಲಿ...

ಯಮುನೋತ್ರಿ ದೇವಸ್ಥಾನಕ್ಕೆ ಹೋಗುವ ರಸ್ತೆ ಕುಸಿತ: ಸಂಕಷ್ಟದಲ್ಲಿ 10 ಸಾವಿರ ಯಾತ್ರಿಕರು

ಬಂದಾರ್: ಹಿಂದೂಗಳ ನಾಲ್ಕು ಪ್ರಮುಖ ಯಾತ್ರಾಸ್ಥಳಗಳಲ್ಲೊಂದಾದ ಉತ್ತರಾಖಂಡ್‌ನ ಯಮುನೋತ್ರಿ ದೇವಸ್ಥಾನಕ್ಕೆ ಹೋಗುವ ಹೆದ್ದಾರಿಯ ಭದ್ರತಾ ಗೋಡೆ ಕುಸಿದಿದ್ದು, ರಸ್ತೆಗಳಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಇದರಿಂದ 10,000 ಜನರು ಹೆದ್ದಾರಿಯ ವಿವಿಧೆಡೆ ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ.ಮೂಲಗಳ...

ಏಕಲವ್ಯ ಪ್ರಶಸ್ತಿ ವಿಜೇತ ಕಬಡ್ಡಿ ಆಟಗಾರ ಉದಯ್ ಚೌಟ ಇನ್ನಿಲ್ಲ

ಬಂಟ್ವಾಳ: ಏಕಲವ್ಯ ಪ್ರಶಸ್ತಿ ವಿಜೇತ ಕಬಡ್ಡಿ ಆಟಗಾರ, ಉದಯ್ ಚೌಟ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ.ಬಂಟ್ವಾಳ ತಾಲೂಕು ಮಾಣಿಯ ಬದಿಗುಡ್ಡೆ ನಿವಾಸಿಯಾಗಿರುವ ಉದಯ್ ಚೌಟ ಕಬಡ್ಡಿ ಕ್ಷೇತ್ರದಲ್ಲಿ ತಮ್ಮದೇ ಆದ ಹೆಸರು ಮಾಡಿದ್ದರು.ಅಲ್ಲದೇ ದ.ಕ...