Home ಮಂಗಳೂರು ಸರಳವಾಗಿ ಬಾಬು ಜಗಜೀವನ ರಾಮ್ ಹುಟ್ಟುಹಬ್ಬ ಆಚರಣೆ

ಸರಳವಾಗಿ ಬಾಬು ಜಗಜೀವನ ರಾಮ್ ಹುಟ್ಟುಹಬ್ಬ ಆಚರಣೆ

ಸರಳವಾಗಿ ಬಾಬು ಜಗಜೀವನ ರಾಮ್ ಹುಟ್ಟುಹಬ್ಬ ಆಚರಣೆ

ಮಂಗಳೂರು: ಸ್ವಾತಂತ್ರ ಹೋರಾಟಗಾರರೂ, ಸಮಾಜ ಸೇವಕರೂ, ಭಾರತದ ಮಾಜಿ ಉಪಪ್ರಧಾನಿ, ಮಾಜಿ ಕೇಂದ್ರ ಸಚಿವ ಹಾಗೂ ಅಸ್ಪ್ರಶ್ಯತಾ ನಿವಾರಣೆಯ ಹೋರಾಟದ ಮುಂಚೂಣಿ ನಾಯಕರಲ್ಲೊಬ್ಬರಾದ ಬಾಬು ಜಗಜೀವನ ರಾಮ್ ಅವರಿಗೆ ಹುಟ್ಟುಹಬ್ಬದ ಸವಿನೆಪು.

ಸಮರ್ಥ ನಾಯಕನ ಹುಟ್ಟುಹಬ್ಬವನ್ನು ಇಂದು (ಎಪ್ರಿಲ್ 5) ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸರಳ ರೀತಿಯಲ್ಲಿ ಆಚರಿಸಲಾಯಿತು.

ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದರಾದ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು,

ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಕಸ್ತೂರಿ ಪಂಜ, ಮಹಾನಗರ ಪಾಲಿಕೆ ಸದಸ್ಯ ಸುಧೀರ್ ಶೆಟ್ಟಿ ಕಣ್ಣೂರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

- Advertisment -

RECENT NEWS

ಮಂಗಳೂರು ಧರ್ಮಪ್ರಾಂತ್ಯದ ಚರ್ಚ್ ಗಳಲ್ಲಿ ಜೂ 13 ರಿಂದ ಪ್ರಾರ್ಥನೆಗೆ ಅವಕಾಶ

ಚರ್ಚ್ ಗಳಲ್ಲಿ ನಡೆಯುತ್ತಿದೆ ಭರದ ಸಿದ್ದತೆ ಮಂಗಳೂರು: ಮಂಗಳೂರು ಧರ್ಮಪ್ರಾಂತ್ಯದಲ್ಲಿ ಜೂ 13ರಿಂದ ಸರಕಾರದ ನಿಯಮಗಳನ್ನು ಪಾಲಿಸಿ ಚರ್ಚ್ ಗಳಲ್ಲಿ ಪ್ರಾರ್ಥನೆಗಳನ್ನು ಆರಂಭಿಸಲಾಗುವುದು ಎಂದು ಧರ್ಮಾಧ್ಯಕ್ಷರಾದ ಡಾ. ಪೀಟರ್ ಪಾವ್ಲ್ ಸಲ್ದಾನ್ಹಾ ತಿಳಿಸಿದ್ದಾರೆ. ಈ ಕುರಿತು...

ಜೂನ್ 8 ರಿಂದ ಮಸೀದಿಗಳಲ್ಲಿ ಪ್ರಾರ್ಥನೆಗೆ ಅವಕಾಶ….!!

 ಶೀತ, ಕೆಮ್ಮು ಇದ್ದವರಿಗೆ ನಮಾಝ್ ಗೆ ಪ್ರವೇಶ ನಿರಾಕರಣೆ ಮಂಗಳೂರು : ರಾಜ್ಯ ಸರಕಾರ ಜೂನ್‌ 8 ರಿಂದ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅವಕಾಶ ನೀಡಿರುವ ಹಿನ್ನಲೆ ಜೂನ್ 8 ರಿಂದ ಮಸೀದಿಗಳಲ್ಲಿ...

ಜುಲೈವರೆಗೆ ಉಡುಪಿ ಕೃಷ್ಣನ ದರ್ಶನ ಭಾಗ್ಯ ಇಲ್ಲ

20 ರಿಂದ 30 ದಿನಗಳ ನಂತರ ಪರಿಸ್ಥಿತಿ ನೋಡಿ ಅವಕಾಶ ಉಡುಪಿ: ರಾಜ್ಯ ಸರಕಾರ ಈಗಾಗಲೇ ಜೂನ್ 8ರ ನಂತರ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅವಕಾಶ ನೀಡಿದೆ. ಅದರಂತೆ ಈಗಾಗಲೇ ರಾಜ್ಯದ ಮುಜರಾಯಿ ಇಲಾಖೆ...

ಕೃಷ್ಣನಗರಿಯಲ್ಲಿ ನಿಲ್ಲದ ಕೊರೊನಾ ಪ್ರವಾಹ: ಇಂದು ಮತ್ತೆ 121 ಮಂದಿಗೆ ಪಾಸಿಟಿವ್..!

ಉಡುಪಿಗೆ ಕಂಟಕವಾದ ಮಹಾರಾಷ್ಟ್ರ: ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 889ಕ್ಕೆ ಏರಿಕೆ..! ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ಹೆಮ್ಮಾರಿ ಕೊರೊನಾ ಪ್ರವಾಹ ತಣ್ಣಗಾಗುವ ಲಕ್ಷಣ ಕಾಣುತ್ತಿಲ್ಲ. ದಿನೇ ದಿನೇ ಕೋವಿಡ್-19 ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಇಂದು ಮತ್ತೆ 121...