Wednesday, October 5, 2022

ತಾಯಿಂದ ಬೇರ್ಪಟ್ಟು ಕಣ್ಣೀರಿಟ್ಟ ಮರಿ ಕರಿಚಿರತೆ: ವೀಡಿಯೋ ವೈರಲ್

ಉತ್ತರ ಕನ್ನಡ: ಕರಿ ಚಿರತೆಯ ಮರಿಯೊಂದು ತಾಯಿಂದ ಬೇರ್ಪಟ್ಟು ಬಳಿಕ ಹುಡುಕಾಟ ನಡೆಸಿ ಕಣ್ಣೀರಿಟ್ಟ ಘಟನೆ ಉತ್ತರ ಕನ್ನಡ ಸಮೀಪದ ಯಲ್ಲಾಪುರ ಸಂರಕ್ಷಿತ ಅರಣ್ಯದಲ್ಲಿ ನಡೆದಿದೆ.


ಯಲ್ಲಾಪುರ ಸಂರಕ್ಷಿತ ಅರಣ್ಯಗಳಲ್ಲಿ ಈ ವಿಡಿಯೋ ಭಾರೀ ವೈರಲ್ ಆಗ್ತಾ ಇದೆ. ಯಲ್ಲಾಪುರ ಸಂರಕ್ಷಿತ ಅರಣ್ಯದಲ್ಲಿ ಕರಿ ಚಿರತೆಯೊಂದು ಮೂರು ಮರಿಗಳಿಗೆ ಜನ್ಮ ನೀಡಿತ್ತು.

ಅವುಗಳು ಬೆಳೆದು ದೊಡ್ಡದಾಗಿದ್ದು, ತುಂಟಾಟ ಹೆಚ್ಚಾಗಿದೆ. ಹೀಗೆ ಮರಿಗಳು ತುಂಟಾ ಮಾಡುತ್ತಿದ್ದಾಗ ಪುಟಾಣಿ ಮರಿಯೊಂದು ಅಮ್ಮನಿಂದ ತಪ್ಪಿಸಿಕೊಂಡಿದೆ.

ಈ ವೇಳೆ ಅಮ್ಮ ಸಿಗದೇ ಇದ್ದಾಗ ಕಣ್ಣೀರಿಟ್ಟಿದೆ.ಈ ಅಪರೂಪದ ದೃಶ್ಯವನ್ನು ವನ್ಯ ಛಾಯಾಚಿತ್ರ ಗ್ರಾಹರಕರೋಬ್ಬರು ತಮ್ಮ ಕ್ಯಾಮೆರಾ ಕಣ್ಣಿನಲ್ಲಿ ಸೆರೆ ಹಿಡಿದಿದ್ದಾರೆ.

ದೇಶದಲ್ಲೇ ಈ ಕಪ್ಪು ಚಿರತೆಯ ಸಂತತಿ ಅಪರೂಪವಾಗಿದ್ದು ಅವನತಿಯ ಅಂಚಿನಲ್ಲಿದೆ ಎಂಬ ಮಾಹಿತಿಯನ್ನು ತಜ್ಞರು ನೀಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಎಲ್‌ಇಡಿ ಟಿ.ವಿ ಬ್ಲಾಸ್ಟ್‌..! : ಬಾಲಕ ಸಾವು-ಮನೆ ಗೋಡೆ ಕುಸಿತ

ಲಕ್ನೋ: ಎಲ್‌ಇಡಿ ಟಿ.ವಿ ಸ್ಪೋಟಗೊಂಡ ಪರಿಣಾಮ ಬಾಲಕನೊಬ್ಬ ಸಾವನಪ್ಪಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ.ಮೃತ ಬಾಲಕನನ್ನು ಓಮೇಂದ್ರ (16) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಟಿವಿ ನೋಡುತ್ತಿದ್ದ ಸಂದರ್ಭ ಎಲ್ ಐಡಿ ಟಿವಿ...

Breaking: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್‌ ಪತನ..!

ನವದೆಹಲಿ: ಭಾರತೀಯ ಸೇನೆಗೆ ಸೇರಿದ ಚೀತಾ ಹೆಲಿಕಾಪ್ಟರ್‌ ಪತನವಾಗಿದೆ. ಅರುಣಾಚಲ ಪ್ರದೇಶದ ತವಾಂಗ್‌ನಲ್ಲಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್‌ ಪತನವಾಗಿದೆ. ಇದರಲ್ಲಿದ್ದ ಓರ್ವ ಪೈಲೆಟ್‌ ಸಾವನ್ನಪ್ಪಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

ಮಂಗಳೂರು: ಹೆಲಿಕಾಪ್ಟರ್‌ನಲ್ಲಿ ವೈಷ್ಣೋದೇವಿ ಮಂದಿರಕ್ಕೆ ಕರೆದೊಯ್ಯುವುದಾಗಿ 38 ಸಾವಿರ ರೂ. ವಂಚನೆ

ಮಂಗಳೂರು: ವೈಷ್ಣೋದೇವಿ ಮಂದಿರ ಯಾತ್ರೆಗೆ ಹೆಲಿಕಾಪ್ಟರ್ ಬುಕ್ಕಿಂಗ್ ಮಾಡುತ್ತೇನೆಂದು ನಂಬಿಸಿ ಮಂಗಳೂರು ಮೂಲದ ವ್ಯಕ್ತಿಯೊಬ್ಬರಿಗೆ ರೂ.38 ಸಾವಿರ ವಂಚನೆಗೈದ ಬಗ್ಗೆ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ವಂಚನೆಗೊಳಗಾದ ವ್ಯಕ್ತಿ ಬೆಂಗಳೂರಿನಲ್ಲಿ IT consultant...