Wednesday, September 30, 2020

ತಾಯಿ ಸೆಲ್ಫಿ ಹುಚ್ಚಿಗೆ ಸಮುದ್ರ ಪಾಲಾದ ಮಗು

ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ವಿರೋಧಿಸಿ ಎಸ್ ಡಿಪಿಐ ಪ್ರತಿಭಟನೆ

ಮಂಗಳೂರು : ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ 32 ಆರೋಪಿಗಳಿಗೆ ಖುಲಾಸೆಗೊಳಿಸಿ ಕ್ಲೀನ್ ಚಿಟ್ ನೀಡಿರುವ ಲಕ್ನೋ ಸಿಬಿಐ ಕೋರ್ಟಿನ ತೀರ್ಪನ್ನು ಖಂಡಿಸಿ ಎಸ್ ಡಿಪಿಐ ದಕ್ಷಿಣಕನ್ನಡ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು. ಬಾಬರಿ...

ಸತ್ಯಮೇವ ಜಯತೆ ಎಂಬ ಮಾತು ನಿಜವಾಗಿದೆ – ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

ಉಡುಪಿ : ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಸೇರಿದಂತೆ ಎಲ್ಲಾ ನಾಯಕರುಗಳನ್ನು ದೋಷಮುಕ್ತ ಗೊಳಿಸಿದ ತೀರ್ಪನ್ನು ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸ್ವಾಗತಿಸಿದ್ದಾರೆ. ಸಿಪಿಐ...

ಬೆಳ್ಳಾರೆ ಬಾಲಕಿ ಸ್ನಾನ ಮಾಡುವ ಮೊಬೈಲ್ ನಲ್ಲಿ ವೀಡಿಯೋ ಚಿತ್ರೀಕರಣ

ಪುತ್ತೂರು: ಸ್ನಾನದ ಕೊಠಡಿಯಲ್ಲಿ ಸ್ನಾನ ಮಾಡುತ್ತಿದ್ದ ಅಪ್ರಾಪ್ತ ಬಾಲಕಿ ಸ್ನಾನ ಮಾಡುತ್ತಿರುವ ದೃಶ್ಯವನ್ನು ಮೊಬೈಲ್‌‌ನಲ್ಲಿ ಸೆರೆ ಹಿಡಿದಿದ್ದ ಯುವಕನ ವಿರುದ್ದ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಸುಳ್ಯ ಕಲ್ಮಡ್ಕ ಗ್ರಾಮದ ನಿವಾಸಿ ಶ್ಯಾಮ್...

ಕೆಜಿಎಫ್ ನಲ್ಲಿ ಗಾಂಜಾ ಸದ್ದು…!

ಕೆಜಿಎಫ್ ನಲ್ಲಿ ಗಾಂಜಾ ಸದ್ದು...! ಕೋಲಾರ : ಕೆಜಿಎಫ್ ನಲ್ಲಿ ಗಾಂಜಾ ಭಾರಿ ಸದ್ದು ಮಾಡುತ್ತಿದೆ. ಕೆಜಿಎಫ್ ಪೊಲೀಸರು ಮತ್ತು ಅಬಕಾರಿ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಬರೋಬ್ಬರಿ 229 ಕೆಜಿ ಯಷ್ಟು ಗಾಂಜಾವಶಕ್ಕೆ...

ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಅಡ್ವಾಣಿ ಸೇರಿ ಎಲ್ಲಾ ಆರೋಪಿಗಳು ನಿರ್ದೋಷಿ..!

ಲಕ್ನೋ : ಬಾಬ್ರಿ ಮಸೀದಿ ಧ್ವಂಸ ಪೂರ್ವ ನಿಯೋಜಿತ ಅಲ್ಲ. ಇದೊಂದು ಆಕಸ್ಮಿಕ ಘಟನೆ ಎಂದು ಸಿಬಿಐ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದೆ. ಈ ಕೇಸ್‌ನ ಪ್ರಮುಖ ಆರೋಪಿಗಳಾಗಿರುವ ಲಾಲ್ ಕೃಷ್ಣ...

ಕೇರಳ : ತಾಯಿಯ ಸೆಲ್ಫಿ ಹುಚ್ಚಿಗೆ ಪುಟ್ಟ ಮಗುವೊಂದು ಪ್ರಾಣ ಕಳೆದುಕೊಂಡ ಘಟನೆ ಕೇರಳದ ಪಾಲಕ್ಕಾಡ್ ನ ಅಲಪ್ಪಿಯ ಸಮುದ್ರ ತೀರದಲ್ಲಿ ನಡೆದಿದೆ.

ಪಾಲಕ್ಕಾಡ್ ಅಲಪ್ಪಿಯ ನಿವಾಸಿಗಳಾದ ಲಕ್ಷಣ್ ಹಾಗೂ ಅನಿತಾ ಮೋಳಿ ತಮ್ಮ ಪುತ್ರ ಆದಿಕೃಷ್ಣ ಹಾಗೂ ಇತರ ಸಂಬಂಧಿಗಳೊಂದಿಗೆ ಸಮುದ್ರ ತೀರಕ್ಕೆ ವಿಹಾರಕ್ಕೆ ಬಂದಿದ್ದರು. ಈ ವೇಳೆ ಅನಿತಾ ಮಕ್ಕಳೊಂದಿಗೆ ಸೆಲ್ಫಿ ತೆಗೆದುಕೊಳ್ಳುತ್ತಿದ್ದರು. ಈ ಸಂದರ್ಭದಲ್ಲಿ ಬೃಹತ್ ಅಲೆಯೊಂದು ದಡಕ್ಕೆ ಅಪ್ಪಳಿಸಿದೆ. ಅಲೆಗಳ ರಭಸಕ್ಕೆ ಜೋರಾಗಿದ್ದ ಕಾರಣ ಅನಿತಾ ಬ್ಯಾಲೆನ್ಸ್ ತಪ್ಪಿದ್ದಾರೆ. ಅವರ ಜೊತೆಗೆ ಮೂರು ಮಕ್ಕಳು ಸಮುದ್ರ ಪಾಲಾಗಿದ್ದಾರೆ.

ತಕ್ಷಣ ಎಚ್ಚೆತ್ತುಕೊಂಡ ಅನಿತಾ ಇಬ್ಬರು ಮಕ್ಕಳನ್ನು ಮೇಲೆ ಎಳೆದುಕೊಂಡ್ರೆ ಎರಡೂವರೆ ವರ್ಷದ ಆದಿಕೃಷ್ಣನನ್ನು ರಕ್ಕಸ ಅಲೆಗಳು ಎಳೆದುಕೊಂಡಾಗಿತ್ತು. ಇಂದು ಮಗುವಿನ ಮೃತದೇಹ ಪತ್ತೆಯಾಗಿದ್ದು, ಪೋಷಕರಿಗೆ ಹಸ್ತಾಂತರಿಸಲಾಗಿದೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..!

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..! ಉಡುಪಿ : ಉಡುಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ...

ಮಂಗಳೂರಿನ ಡ್ರಗ್ಸ್ ಪಾರ್ಟಿಯಲ್ಲಿದ್ದ ಪ್ರಖ್ಯಾತ ಆ್ಯಂಕರ್ ಕಂ ನಟಿ ಯಾರು….?

ಮಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಈಗ ಮಂಗಳೂರಿಗೆ ಬಂದು ತಲುಪಿದ್ದು, ಇಂದು ಮಂಗಳೂರಿನಲ್ಲಿ ಕುಳಾಯಿ ನಿವಾಸಿ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು...
Copy Protected by Chetans WP-Copyprotect.