Friday, August 19, 2022

ಬಜರಂಗದಳ ಕಾರ್ಯಕರ್ತನ ಕೊಲೆ ಪ್ರಕರಣ: ಓರ್ವ ವಶಕ್ಕೆ

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತನೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದ ಘಟನೆಗೆ ಸಂಬಂಧಿಸಿ ಓರ್ವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂಬ ಮಾಹಿತಿ ತಿಳಿದು ಬಂದಿದೆ.


ಹತ್ಯೆಯಲ್ಲಿ 5 ಮಂದಿ ಆರೋಪಿಗಳಿದ್ದರು ಎಂಬ ಮಾಹಿತಿ ಇದೆ. ಉಳಿದ ನಾಲ್ವರು ಆರೋಪಿಗಳಿಗಾಗಿ ಪೊಲೀಸರಿಂದ ಶೋಧ ನಡೆದಿದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

Hot Topics

ಪುಂಡ ಕಾಂಗ್ರೆಸ್ಸಿಗರೇ ನಿಮಗೆ ಎಚ್ಚರಿಕೆ ಕೊಡ್ತೇನೆ ಎಂದ ಯಶ್ಪಾಲ್‌ ಸುವರ್ಣ

ಮಂಗಳೂರು: ಇವತ್ತಿನ ಪೀಳಿಗೆಗೆ ಸಾವರ್ಕರ್ ಅವರ ಆದರ್ಶ, ಕೊಡುಗೆಗಳನ್ನು ತಿಳಿಸುವ ನಿಟ್ಟಿನಲ್ಲಿ ನಾವು ಕೇವಲ ಆ ಭಾಗದಲ್ಲಿ ಫ್ಲೆಕ್ಸ್ ಮಾತ್ರವಲ್ಲ,ಪುತ್ಥಳಿ ನಿರ್ಮಾಣಕ್ಕೆ ಅನುಮತಿ ಕೋರಿ ಉಡುಪಿ ನಗರ ಸಭೆಗೆ ಪತ್ರವನ್ನು ಬರೆದಿದ್ದೇವೆ ಎಂದು...

ಇಂದು & ನಾಳೆ ಮಂಗಳೂರಿನಲ್ಲಿ ಮೂಡುಬಿದ್ರೆ ಸೇರಿದಂತೆ ಹಲವೆಡೆ ವಿದ್ಯುತ್ ವ್ಯತ್ಯಯ

ಮಂಗಳೂರು: ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ 11ಕೆ.ವಿ ವಿವೇಕ್ ಮೋಟಾರ್ ಫೀಡರ್ ಮತ್ತು 11ಕೆ.ವಿ ಮಾರ್ಕೆಟ್ ಫೀಡರ್‍ಗಳಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ.ಆದ ಕಾರಣ ಇಂದು ಬೆಳಿಗ್ಗೆ 10...

“ಹಿಂದೂಗಳು ಸತ್ರೆ BJPಗೆ ಓಟು ಬರುತ್ತದೆ-ಅಲ್ಪಸಂಖ್ಯಾತರು ಸತ್ತರೆ ಓಟ್ ಸಿಗಲ್ಲ”

ಮಂಗಳೂರು: ಬಿಜೆಪಿಗರಿಗೆ ಹಿಂದೂಗಳು ಸತ್ತರೆ ಅದ್ರಲ್ಲೂ ಬಿಲ್ಲವರು ಸತ್ತರೆ ಮಾತ್ರ ಓಟು ಬರುತ್ತದೆ. ಅಲ್ಪಸಂಖ್ಯಾತರು ಸತ್ತರೆ ಓಟು ಬರೋದಿಲ್ಲ. ಅದಕ್ಕಾಗಿ ಹರೀಶ್ ಪೂಜಾರಿಯವರ ಹತ್ಯೆಯಾಯ್ತು. ಕಾಂಗ್ರೆಸ್ ಪಕ್ಷ ಯಾವಾಗಲೂ ಸಾಮರಸ್ಯವನ್ನು ಬಯಸುವ ಪಕ್ಷ....