Sunday, September 27, 2020

ಅತೀವೇಗದ ಚಾಲನೆ ಬಜ್ಪೆಯಲ್ಲಿ ಪ್ರಪಾತಕ್ಕೆ ಉರುಳಿದ ಕಾರು..!

ಲೀಫ್ ಆರ್ಟಿಸ್ಟ್  ಅಕ್ಷಯ್ ಕೋಟ್ಯಾನ್ ಗೆ ಸಿಎಂ ಪ್ರಶಂಸೆ :ಲಕ್ಷ ರೂಪಾಯಿಗಳ ಪ್ರೋತ್ಸಾಹ ಧನದ ಗೌರವ..!   

ಲೀಫ್ ಆರ್ಟಿಸ್ಟ್  ಅಕ್ಷಯ್ ಕೋಟ್ಯಾನ್ ಗೆ ಸಿಎಂ ಪ್ರಶಂಸೆ :ಲಕ್ಷ ರೂಪಾಯಿಗಳ ಪ್ರೋತ್ಸಾಹ ಧನದ ಗೌರವ..!    ಮಂಗಳೂರು : ಅಶ್ವತ್ಥ ಎಲೆಯನ್ನು ಕಲಾತ್ಮಕವಾಗಿ ಕತ್ತರಿಸಿ ಚಿತ್ರ ರಚಿಸುವ ಕಲೆ ಇತ್ತೀಚೆನ ದಿನಗಳಲ್ಲಿ...

ಟೀಂ ಗರುಡ ಎಂಬ ಪಡ್ಡೆ ಹುಡುಗರ ಗ್ಯಾಂಗ್ ನ ಮಟ್ಟ ಹಾಕಿದ ಉಡುಪಿ ಪೊಲೀಸರು

ಉಡುಪಿ :ಉಡುಪಿ ನಗರ ಆಸುಪಾಸಿನ ದ್ವಿಚಕ್ರ ವಾಹನದಲ್ಲಿ ಬಂದು ಹಣ, ಮೊಬೈಲ್, ಪರ್ಸ್ ಸುಲಿಗೆ ಮಾಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನ ಮೊಹಮ್ಮದ್ ಆಶಿಕ್(19), ಮಹಮ್ಮದ್ ಆಸಿಫ್ ಯಾನೆ ರಮೀಝ್(30), ಮಿಸ್ವಾ(22),...

ಕೊರೊನಾ ತಂದಿಟ್ಟ ಆರ್ಥಿಕ ಸಂಕಷ್ಟ : ಹೋಟೆಲ್ ಉದ್ಯಮಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ..!

ಕೊರೊನಾ ತಂದಿಟ್ಟ ಆರ್ಥಿಕ ಸಂಕಷ್ಟ : ಹೋಟೆಲ್ ಉದ್ಯಮಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ..! ಉಡುಪಿ : ಕೊರೊನಾ ಲಾಕ್ ಡೌನ್ ನಿಂದಾಗಿ ವ್ಯಾಪಾರದಲ್ಲಿ ವಿಪರೀತ ನಷ್ಟ ಉಂಟಾದ ಹಿನ್ನಲೆ ಮುಂಬೈ ಹೋಟೆಲ್ ಉದ್ಯಮಿ ಗುಂಡು...

ಸ್ವಾಮಿ ಕೊರಗಜ್ಜನ ದರ್ಶನ ಪಡೆದ ಚಾಲೆಂಜಿಂಗ್ ಸ್ಟಾರ್ ದರ್ಶನ್..!

ಸ್ವಾಮಿ ಕೊರಗಜ್ಜನ ದರ್ಶನ ಪಡೆದ ಚಾಲೆಂಜಿಂಗ್ ಸ್ಟಾರ್ ದರ್ಶನ್..! ಮಂಗಳೂರು : ತುಳುನಾಡಿನ ಅತ್ಯಂತ ಕಾರ್ಣಿಕ ಹಾಗೂ ಪ್ರಸಿದ್ಧ ದೈವಗಳಲ್ಲಿ ಒಂದಾದ ಕೊರಗಜ್ಜನ ದರ್ಶನವನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಪಡೆದಿದ್ದಾರೆ. ಕೆಲ ತಿಂಗಳ ಹಿಂದೆ ಮಂಗಳೂರಿಗೆ ಭೇಟಿ...

ಕೊರೊನಾದಿಂದಾಗಿ ಮೃತಪಟ್ಟ ಕೇಂದ್ರ ಸಚಿವರೊಬ್ಬರ ಅಂತ್ಯಕ್ರಿಯೆ ಹೀಗೂ ನಡೆಯುತ್ತಾ….!!

ಬೆಂಗಳೂರು : ಕೊರೊನಾ ವೈರಸ್ ಸೋಂಕು ಬಂದವರನ್ನು ಅನೇಕರು ತುಂಬ ಹೀನಾಯವಾಗಿ ನೋಡುತ್ತಾರೆ. ಬಹುತೇಕ ಸಾಮಾಜಿಕ ಬಹಿಷ್ಕಾರ ಇರುತ್ತೆ ಅನ್ನೊದನ್ನು ಕೇಳಿದ್ದೇವೆ. ಅದರಲ್ಲೂ ಕೊರೊನಾದಿಂದ ಸತ್ತವರ ಮುಖ ನೋಡಲು, ಹತ್ತಿರ ಹೋಗಲು, ಅವರ ಅಂತ್ಯಕ್ರಿಯೆಯನ್ನು...

ಅತೀವೇಗದ ಚಾಲನೆ ಬಜ್ಪೆಯಲ್ಲಿ ಪ್ರಪಾತಕ್ಕೆ ಉರುಳಿದ ಕಾರು..!

ಮಂಗಳೂರು : ಅತೀ ವೇಗ ಮತ್ತು ಅಜಾಗರೂಕತೆಯಿಂದ ಚಲಿಸಿದ ಪರಿಣಾಮ ಮಾರುತಿ ಸ್ವಿಪ್ಟ್ ಕಾರೊಂದು ಪಲ್ಟಿಯಾದ ಘಟನೆ ಮಂಗಳೂರು ಹೊರ ವಲಯದ ಬಜಪೆಯ ಈಶ್ವರ ಕಟ್ಟೆ ಎಂಬಲ್ಲಿ ಶನಿವಾರ ನಡೆದಿದೆ.

ಗುರುಪುರ – ಕೈಕಂಬ ಕಡೆಯಿಂದ ಬಜಪೆ ಕಡೆಗೆ ಧಾವಿಸುತ್ತಿದ್ದ ಸ್ವಿಪ್ಟ್ ಕಾರು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಈಶ್ವರಕಟ್ಟೆ ಎಂಬಲ್ಲಿ ರಸ್ತೆ ತಿರುವಿನಲ್ಲಿ ಆಳ ಪ್ರಪಾತಕ್ಕೆ ಉರುಳಿ ಮನೆಯೊಂದರ ಅಂಗಳದಲ್ಲಿ ಬಿದ್ದಿದೆ,
ಕಾರಿನಲ್ಲಿದ್ದ ಚಾಲಕ ಸಹಿತ ಮೂವರು ಪ್ರಯಾಣಿಕರು ಯಾವುದೇ ಗಾಯಗಳಾಗದೆ ಪಾರಾಗಿದ್ದಾರೆ.

ಬಜಪೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು,ಪ್ರಕರಣ ದಾಖಲಿಸಿದ್ದಾರೆ.

 

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..!

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..! ಉಡುಪಿ : ಉಡುಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ...

ಮಂಗಳೂರಿನ ಡ್ರಗ್ಸ್ ಪಾರ್ಟಿಯಲ್ಲಿದ್ದ ಪ್ರಖ್ಯಾತ ಆ್ಯಂಕರ್ ಕಂ ನಟಿ ಯಾರು….?

ಮಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಈಗ ಮಂಗಳೂರಿಗೆ ಬಂದು ತಲುಪಿದ್ದು, ಇಂದು ಮಂಗಳೂರಿನಲ್ಲಿ ಕುಳಾಯಿ ನಿವಾಸಿ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು...
Copy Protected by Chetans WP-Copyprotect.