Thursday, October 22, 2020

ಬಾರ್ ಮಾಲೀಕ ಮನೀಶ್ ಶೆಟ್ಟಿ ಕೊಲೆ ಪ್ರಕರಣ :ನಾಲ್ವರ ಬಂಧನ- ಇಬ್ಬರಿಗೆ ಗುಂಡಿಕ್ಕಿದ ಪೊಲೀಸರು..!

ಮಂಗಳೂರು : ಹಲವು ಪ್ರಕರಣಗಳ ಆರೋಪಿ ದುಬೈನಲ್ಲಿ ಹೃದಯಾಘಾತಕ್ಕೆ ಬಲಿ..!

ಮಂಗಳೂರು : ಹಲವು ಪ್ರಕರಣಗಳ ಆರೋಪಿ ದುಬೈನಲ್ಲಿ ಹೃದಯಾಘಾತಕ್ಕೆ ಬಲಿ..! ಮಂಗಳೂರು : ಕೊಲೆ, ಕೊಲೆಯತ್ನ , ದರೋಡೆ ಸೇರಿದಂತೆ ಉಳ್ಳಾಲ ಸಹಿತ ಮಂಗಳೂರಿನ ವಿವಿಧ ಠಾಣೆಗಳಲ್ಲಿ 19 ಪ್ರಕರಣಗಳ ಆರೋಪಿಯಾಗಿದ್ದ ಟಾರ್ಗೆಟ್ ತಂಡದ...

ಉಳ್ಳಾಲದಲ್ಲಿ ಬೈಕ್ ಅಪಘಾತ:1 ಸಾವು ಇಬ್ಬರು ಗಂಭೀರ..!

ಉಳ್ಳಾಲದಲ್ಲಿ ಬೈಕ್ ಅಪಘಾತ:1 ಸಾವು ಇಬ್ಬರು ಗಂಭೀರ..! ಮಂಗಳೂರು : ಉಳ್ಳಾಲದಲ್ಲಿ ಮಿತಿಮೀರಿದ ವೇಗದ ಬೈಕ್ ಚಾಲನೆಗೆ ಓರ್ವ ಸತ್ತು- ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಅಮಿತ ವೇಗದಲ್ಲಿ ಧಾವಿಸಿದ ಬೈಕ್ ಪಾದಚಾರಿಗೆ ಢಿಕ್ಕಿ ಹೊಡೆದು ರಸ್ತೆ...

ಉಡುಪಿಯಲ್ಲಿ ಖತರ್‌ ನಾಕ್ ಇರಾನಿ ಗ್ಯಾಂಗ್ ಮಟ್ಟ ಹಾಕಿದ ಡಿಸಿಐಬಿ ಪೊಲೀಸ್‌ ತಂಡ..!

ಉಡುಪಿಯಲ್ಲಿ ಖತರ್‌ ನಾಕ್ ಇರಾನಿ ಗ್ಯಾಂಗ್ ಮಟ್ಟ ಹಾಕಿದ ಡಿಸಿಐಬಿ ಪೊಲೀಸ್‌ ತಂಡ..! ಉಡುಪಿ : ರಾಜ್ಯದ ವಿವಿಧೆಡೆಗಳಲ್ಲಿ ವಯಸ್ಸಾದ ಒಂಟಿ ಹೆಂಗಸರು ಹಾಗೂ ಗಂಡಸರನ್ನು ನಯವಾದ ಮಾತುಗಳಿಂದ ವಂಚಿಸಿ ಚಿನ್ನಾಭರಣಗಳನ್ನು ಕಳವು ಮಾಡುತಿದ್ದ...

ಸುರೇಂದ್ರ ಬಂಟ್ವಾಳ ಕೊಲೆ ಮಾಡಿದ್ದು ನಾನೇ:ಆಡಿಯೋ ಸಂದೇಶ ಕಳುಹಿಸಿ ತಪ್ಪೊಪ್ಪಿಕೊಂಡ ಆರೋಪಿ ಸತೀಶ್ ಕುಲಾಲ್..!

ಸುರೇಂದ್ರ ಬಂಟ್ವಾಳ ಕೊಲೆ ಮಾಡಿದ್ದು ನಾನೇ:ಆಡಿಯೋ ಸಂದೇಶ ಕಳುಹಿಸಿ ತಪ್ಪೊಪ್ಪಿಕೊಂಡ ಆರೋಪಿ ಸತೀಶ್ ಕುಲಾಲ್..! ಬಂಟ್ವಾಳ :  ಚಿತ್ರ ನಟ ಸುರೇಂದ್ರ ಬಂಟ್ವಾಳ ಕೊಲೆ ಮಾಡಿದ್ದು ನಾನೇ. ಪೊಲೀಸರಿಗೆ ಆಡಿಯೋ ಸಂದೇಶ ಕಳುಹಿಸಿ ಆರೋಪಿ...

Breaking News: ಉಡುಪಿ ಮಲ್ಪೆಯಲ್ಲಿ ತಮಿಳುನಾಡು ಮೀನುಗಾರರಿಂದ ಸ್ಥಳಿಯ ಮೀನುಗಾರಿಗೆ ಹಲ್ಲೆ ಬೋಟಿಗೆ ಹಾನಿ : ಉದ್ವಿಗ್ನ ಪರಿಸ್ಥಿತಿ..!

Breaking News: ಉಡುಪಿ ಮಲ್ಪೆಯಲ್ಲಿ ತಮಿಳುನಾಡು ಮೀನುಗಾರರಿಂದ ಸ್ಥಳಿಯ ಮೀನುಗಾರಿಗೆ ಹಲ್ಲೆ ಬೋಟಿಗೆ ಹಾನಿ : ಉದ್ವಿಗ್ನ ಪರಿಸ್ಥಿತಿ..! ಉಡುಪಿ: ಹೊರ ರಾಜ್ಯದ ಮೀನುಗಾರರು ರಾಜ್ಯದ ಕರಾವಳಿ ಪ್ರವೇಶಿಸಿ ಸ್ಥಳೀಯ ಮೀನುಗಾರರಿಗೆ ಕಿರುಕುಳ ಕೊಡುವ...

ಬಾರ್ ಮಾಲೀಕ ಮನೀಶ್ ಶೆಟ್ಟಿ ಕೊಲೆ ಪ್ರಕರಣ :ನಾಲ್ವರ ಬಂಧನ- ಇಬ್ಬರಿಗೆ ಗುಂಡಿಕ್ಕಿದ ಪೊಲೀಸರು..!

ಬೆಂಗಳೂರು : ಬ್ರಿಗೇಡ್ ರಸ್ತೆಯ ಡುಯೆಟ್ ಬಾರ್ ಮಾಲೀಕ ಮನೀಶ್ ಶೆಟ್ಟಿ ಅವರಿಗೆ ಗುಂಡಿಕ್ಕಿ ಕೊಲೆ ಗೈದು ಪರಾರಿಯಾಗಿದ್ದ ನಾಲ್ವರು ಆರೋಪಿಗಳನ್ನು ಕೇಂದ್ರ ವಿಭಾಗದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರಲ್ಲಿ ಇಬ್ಬರು ಮಂಗಳೂರಿಗರಾಗಿದ್ದು ಗಣೇಶ್ ಮತ್ತು ಅಕ್ಷಯ್ ಎಂದು ಗುರುತ್ತಿಸಲಾಗಿದೆ.

ಬಂಧಿತರನ್ನು ಅಲಿಯಾಸ್ ಮುನ್ನಾ (45), ಗಣೇಶ್ (39), ನಿತ್ಯ (29) ಮತ್ತು ಅಕ್ಷಯ್ (32 ಎಂದು ಗುರುತಿಸಲಾಗಿದೆ. ಬಂಧಿಸಲು ಹೋದಾಗ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಇಬ್ಬರು ಆರೋಪಿಗಳಿಗೆ ಅತ್ಮರಕ್ಷಣೆಗಾಗಿ ಗುಂಡು ಹೊಡೆಯಲಾಗಿದೆ‌ ಎಂದು ಡಿಸಿಪಿ ಅನುಚೇತ್ ತಿಳಿಸಿದ್ದಾರೆ.

ಮನೀಶ್ ಶೆಟ್ಟಿಯನ್ನು ಹತ್ಯೆಗೈಯಲು ಉಪಯೋಗಿಸಿದ್ದ ಮಾರಕಾಸ್ತ್ರಗಳನ್ನ ಜಫ್ತಿ ಮಾಡಲು ಹೊಸೂರು ರಸ್ತೆಯ ಬಾರ್ಲೆನ್ ಸ್ಮಶಾನ ಬಳಿ ಪೊಲೀಸರು ತಪಾಸಣೆ ಮಾಡುವಾಗ ಆರೋಪಿಗಳು ಹಲ್ಲೆಗೆ ಯತ್ನಿಸಿದ್ದಾರೆ. ಆಗ ಪೊಲೀಸರು ಗುಂಡು ಹೊಡೆದಿದ್ದಾರೆ.

ಆರೋಪಿ ಶಶಿಕಿರಣ್ ಹಾಗೂ ಆರೋಪಿ ಅಕ್ಷಯ್ ಕಾಲಿಗೆ ಗುಂಡು ತಗುಲಿದೆ. ಗಾಯಗೊಂಡ ಅವರಿಬ್ಬರನ್ನು ಸೇಂಟ್ ಫಿಲೋಮಿನಾ ಆಸ್ಪತ್ರೆಗೆ ದಾಖಲಿಸಲಾಗಿದೆ ಬಂಧಿತರಲ್ಲಿ ಶಶಿಕಿರಣ್ ಮತ್ತು ನಿತ್ಯ ಕೊಡಗಿನವರಾದರೆ,

ಗಣೇಶ್ ಮತ್ತು ಅಕ್ಷಯ್ ಮಂಗಳೂರಿನವರಾಗಿದ್ದಾರೆ.

ಡ್ಯೂಯಟ್ ಬಾರ್ ಮಾಲೀಕ ಮನೀಶ್ ಶೆಟ್ಟಿಯನ್ನು ಅ.15ರಂದು ರಾತ್ರಿ ‌ಬೈಕ್ ನಲ್ಲಿ ಬಂದಿದ್ದ ದುಷ್ಕರ್ಮಿಗಳು

ಬಾರ್ ಮುಂದೆ ನಿಂತಿದ್ದಾಗ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿ ಕೊಲೆ ಮಾಡಿ ಪರಾರಿಯಾಗಿದ್ದರು.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..!

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..! ಉಡುಪಿ : ಉಡುಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ...

ಮಂಗಳೂರಿನ ಡ್ರಗ್ಸ್ ಪಾರ್ಟಿಯಲ್ಲಿದ್ದ ಪ್ರಖ್ಯಾತ ಆ್ಯಂಕರ್ ಕಂ ನಟಿ ಯಾರು….?

ಮಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಈಗ ಮಂಗಳೂರಿಗೆ ಬಂದು ತಲುಪಿದ್ದು, ಇಂದು ಮಂಗಳೂರಿನಲ್ಲಿ ಕುಳಾಯಿ ನಿವಾಸಿ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು...
Copy Protected by Chetans WP-Copyprotect.