Home ಕರ್ನಾಟಕ ವಾರ್ತೆ ಕುಖ್ಯಾತ ಸರಗಳ್ಳರ ಬಂಧಿಸಿದ ಮಾಗಡಿ ಪೊಲೀಸರು: ದ್ವಿಚಕ್ರ ವಾಹನ ಸಹಿತ ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶ

ಕುಖ್ಯಾತ ಸರಗಳ್ಳರ ಬಂಧಿಸಿದ ಮಾಗಡಿ ಪೊಲೀಸರು: ದ್ವಿಚಕ್ರ ವಾಹನ ಸಹಿತ ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶ

ಕುಖ್ಯಾತ ಸರಗಳ್ಳರ ಬಂಧಿಸಿದ ಮಾಗಡಿ ಪೊಲೀಸರು: ದ್ವಿಚಕ್ರ ವಾಹನ ಸಹಿತ ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶ

ಬೆಂಗಳೂರು: ಬೆಂಗಳೂರು ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ವಿವಿಧ ಜಿಲ್ಲೆಗಳಲ್ಲಿ ದ್ವಿಚಕ್ರ ವಾಹನ ಮತ್ತು ಚಿನ್ನದ ಸರ ಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬೆಂಗಳೂರಿನ ಮಾಗಡಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.ಒಟ್ಟು 5 ಕಳ್ಳತನ ಪ್ರಕರಣಗಳಲ್ಲಿ ಬೇಕಾಗಿದ್ದ ಚನ್ನಪಟ್ಟಣ ತಾಲೂಕಿನ ವಿಠಲೇನಹಳ್ಳಿ ಗ್ರಾಮದ ಸಂಜಯ್‍ ಕುಮಾರ್, ಕೆಬ್ಬಳ್ಳಿಯ ಕೀರ್ತಿ, ಬನ್ನಿಕುಪ್ಪೆಯ ಆನಂದ ಗಿರಿ ಬಂಧಿತ ಆರೋಪಿಗಳು. ಆರೋಪಿತರಿಂದ ಮೂರು ದ್ವಿಚಕ್ರ ವಾಹನ ಮತ್ತು ಎರಡು ಚಿನ್ನದ ಸರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇವುಗಳು ಒಟ್ಟು ಮೌಲ್ಯ 4.ಲಕ್ಷ ಎಂದು ಅಂದಾಜಿಲಾಗಿದೆ. ಮಾಗಡಿ ಪೊಲಿಸರು ವಾಹನ ತಪಾಸಣೆ ಮಾಡುತ್ತಿದ್ದಾಗ ಪ್ರಕರಣ ಬೆಳಕಿಗೆ ಬಂದಿದೆ.

- Advertisment -

RECENT NEWS

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ ಬಂಟ್ವಾಳ : ಲಾಕ್ ಡೌನ್ ಹೆಸರಿನಲ್ಲಿ ಪೆರುವಾಯಿ ವ್ಯವಸಾಯ ಸಹಕಾರಿ ಸಂಘದ ಕಟ್ಟಡದಲ್ಲಿ ಗ್ರಾಮ ಪಂಚಾಯಿತಿ ಅನುಮತಿ ಪಡೆಯದೇ...

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!?

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!? ಮಂಗಳೂರು : ಕೇರಳ ಗಡಿ ತೆರವಿನಿಂದ ಮಂಗಳೂರಿಗರಿಗೆ ಮತ್ತೆ ಆತಂಕ ಶುರುವಾಗಿದೆ. ಕಾಸರಗೋಡಿನಿಂದ ಚಿಕಿತ್ಸೆಗಾಗಿ ಬಂದಿದ್ದ ಮಹಿಳೆಯಲ್ಲಿ...

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್ ನವದೆಹಲಿ : ಇನ್ನು ಮುಂದೆ ಕೊರೋನಾ ಸೋಂಕಿಗೆ ಸಂಬಂಧಿಸಿದ ಪರೀಕ್ಷೆಗಳು ಸಂಪೂರ್ಣ ಉಚಿತ. ಹೀಗೆಂತಾ ಸರ್ವೋಚ್ಚಾ ನ್ಯಾಯಾಲಯದ ಮಹತ್ವದ...

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..!

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..! ಬಂಟ್ವಾಳ : ಲಾಕ್ ಡೌನ್ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳರ ಕೈಚಳ ಮುಂದುವರೆದಿದೆ.ಬಂಟ್ವಾಳದ ಚರ್ಚ್ ಒಂದಕ್ಕೆ ನುಗ್ಗಿದ...