Home ಪ್ರಮುಖ ಸುದ್ದಿ ಬ್ಯಾಂಕ್ ವಿಲೀನಕ್ಕೆ ಕೇಂದ್ರ ಅಸ್ತು: ಎಪ್ರಿಲ್ 1 ರಿಂದ ಜಾರಿ

ಬ್ಯಾಂಕ್ ವಿಲೀನಕ್ಕೆ ಕೇಂದ್ರ ಅಸ್ತು: ಎಪ್ರಿಲ್ 1 ರಿಂದ ಜಾರಿ

ಬ್ಯಾಂಕ್ ವಿಲೀನಕ್ಕೆ ಕೇಂದ್ರ ಅಸ್ತು: ಎಪ್ರಿಲ್ 1 ರಿಂದ ಜಾರಿ

ಹೊಸದಿಲ್ಲಿ: ದೇಶದಲ್ಲಿಯೇ ಬ್ಯಾಂಕಿಂಗ್ ವ್ಯವಸ್ಥೆಯನ್ನು ಬಲಗೊಳಿಸಲು 10 ಸರಕಾರಿ ಸ್ವಾಮ್ಯದ ಬ್ಯಾಂಕ್‌ ಗಳನ್ನು ನಾಲ್ಕು ದೊಡ್ಡ ಬ್ಯಾಂಕುಗಳನ್ನಾಗಿ ವಿಲೀನಗೊಳಿಸುವ ಪ್ರಸ್ತಾವಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಂಪುಟದ ಸಭೆಯು ಒಪ್ಪಿಗೆ ನೀಡಿದೆ.

ವಿಲೀನವು 2020, ಎಪ್ರಿಲ್ 1ರಿಂದ ಜಾರಿಗೆ ಬರಲಿದೆ. ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಅವರು ಕಳೆದ ವರ್ಷದ ಆಗೋಸ್ಟ್ ನಲ್ಲಿ ಈ ಮಹಾವಿಲೀನದ ಬಗ್ಗೆ ಪ್ರಕಟಿಸಿದ್ದರು. ಈ ವಿಲೀನದ ಬಳಿಕ ಸರಕಾರಿ ಸ್ವಾಮ್ಯದ ಬ್ಯಾಂಕುಗಳ ಸಂಖ್ಯೆ 12ಕ್ಕೆ ಇಳಿಯಲಿದೆ. ಓರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್ ಮತ್ತು ಯುನೈಟೆಡ್ ಬ್ಯಾಂಕ್ ಆಫ್ ಇಂಡಿಯಾಗಳು ಪಂಜಾಬ್ ನ್ಯಾಷನಲ್ ಬ್ಯಾಂಕ್‍ನಲ್ಲಿ, ಸಿಂಡಿಕೇಟ್ ಬ್ಯಾಂಕ್, ಕೆನರಾ ಬ್ಯಾಂಕ್‍, ಆಂಧ್ರ ಬ್ಯಾಂಕ್ ಮತ್ತು ಕಾರ್ಪೊರೇಶನ್ ಬ್ಯಾಂಕ್‍, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಹಾಗೂ ಅಲಹಾಬಾದ್ ಬ್ಯಾಂಕ್, ಇಂಡಿಯನ್ ಬ್ಯಾಂಕ್‍ನಲ್ಲಿ ಲೀನಗೊಳ್ಳಲಿವೆ. ಈ ಮಹಾವಿಲೀನದ ಬಳಿಕ ಇವು ಅನುಕ್ರಮವಾಗಿ ಎರಡು, ನಾಲ್ಕು, ಐದು ಮತ್ತು ಏಳನೇ ಅತ್ಯಂತ ದೊಡ್ಡ ಸಾರ್ವಜನಿಕ ವಲಯದ ಬ್ಯಾಂಕುಗಳಾಗಲಿವೆ.

- Advertisment -

RECENT NEWS

ಅಧಿಕಾರಿಯೊಬ್ಬರಿಗೆ ಚಪ್ಪಲಿಯಿಂದ ಹೊಡೆದು ಹೆಮ್ಮಾರಿಯಂತೆ ವರ್ತಿಸಿದ ಬಿಜೆಪಿ ನಾಯಕಿ ಸೊನಾಲಿ ಪೋಗಟ್..

ಟಿಕ್ ಟಾಕ್ ಸ್ಟಾರ್, ಬಿಜೆಪಿ ನಾಯಕಿ ಸೊನಾಲಿ ಫೋಗಟ್ ದರ್ಪ: ವಿಡಿಯೋ ವೈರಲ್... ನವದೆಹಲಿ: ಟಿಕ್ ಟಾಕ್ ಸ್ಟಾರ್, ಬಿಜೆಪಿ ನಾಯಕಿ ಸೊನಾಲಿ ಫೋಗಟ್ ಅಧಿಕಾರಿಯೊಬ್ಬರಿಗೆ ಚಪ್ಪಲಿಯಲ್ಲಿ ಹೊಡೆಯುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್...

ಮುಲ್ಕಿ ಉದ್ಯಮಿ ಹತ್ಯೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ದಾಖಲು..! ಆರೋಪಿಗಳು ಎರೆಸ್ಟ್..!

ಮುಲ್ಕಿ ಉದ್ಯಮಿ ಹತ್ಯೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ದಾಖಲು..! ಆರೋಪಿಗಳು ಎರೆಸ್ಟ್..! ಮಂಗಳೂರು : ಮಂಗಳೂರಿನ ಮುಲ್ಕಿಯಲ್ಲಿ ನಡೆದಿದ್ದ ಉದ್ಯಮಿಯ ಬರ್ಬರ ಹತ್ಯೆ ಪ್ರಕರಣ ಇಲ್ಲಿ ಅಳವಡಿಸಲಾಗಿದ್ದ ಸಿಸಿ ಕ್ಯಾಮೆರಾದಲ್ಲಿ ಹಂತಕರ ಕೃತ್ಯ ದಾಖಲಾಗಿದೆ. ಕಾರು...

ನಾಪತ್ತೆಯಾಗಿದ್ದ ಉಡುಪಿ ಮೂಲದ ಹೋಟೆಲ್ ಸಿಬ್ಬಂದಿಗಳು ಮುಂಬೈನಲ್ಲಿ ಶವವಾಗಿ ಪತ್ತೆ..!

ಮುಂಬೈನ ಬಾರ್ ಆಂಡ್ ರೆಸ್ಟೋರೆಂಟ್ ನ ಇಬ್ಬರು ಸಿಬ್ಬಂದಿಗಳ ಶವ ನೀರಿನ ಟ್ಯಾಂಕಿಯೊಳಗೆ ಪತ್ತೆ.......! ಮುಂಬೈ: ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿದ್ದ ಉಡುಪಿ ಮೂಲದ ಮುಂಬೈನ ಬಾರ್ ಆಂಡ್ ರೆಸ್ಟೋರೆಂಟ್ ನ ಇಬ್ಬರು ಸಿಬ್ಬಂದಿಗಳ...

ಜವನೆರ್ ಬೆದ್ರ ವತಿಯಿಂದ ಮನೆಗೊಂದು ಗಿಡ ಅಭಿಯಾನ ವಿಭಿನ್ನ ಕಾರ್ಯಕ್ರಮ….

ಲಾಕ್ ಡೌನ್ ಎಫೆಕ್ಟ್: ವಿಶ್ವ ಪರಿಸರ ದಿನವನ್ನು ಮನೆಗೊಂದು ಗಿಡ ಅಭಿಯಾನದ ಮೂಲಕ ಆಚರಣೆ… ಮೂಡಬಿದ್ರೆ: ಜೂನ್ 5ರಂದು ವಿಶ್ವ ಪರಿಸರ ದಿನದ ಅಂಗವಾಗಿ ಮೂಡಬಿದ್ರೆಯ ಜವನೆರ್ ಬೆದ್ರ ಸಂಘಟನೆಯ ವತಿಯಿಂದ ಮನೆಗೊಂದು ಗಿಡ...