Home ಪ್ರಮುಖ ಸುದ್ದಿ ಬಂಟ್ವಾಳದ ಮುಡಿಪುನಲ್ಲಿ ಪ್ರಪ್ರಥಮ ಬಾರಿಗೆ ಬೃಹತ್ ಮಟ್ಟದ ಕರಾವಳಿ ಕಲೋತ್ಸವ- 2020

ಬಂಟ್ವಾಳದ ಮುಡಿಪುನಲ್ಲಿ ಪ್ರಪ್ರಥಮ ಬಾರಿಗೆ ಬೃಹತ್ ಮಟ್ಟದ ಕರಾವಳಿ ಕಲೋತ್ಸವ- 2020

ಬಂಟ್ವಾಳದ ಮುಡಿಪುನಲ್ಲಿ ಪ್ರಪ್ರಥಮ ಬಾರಿಗೆ ಬೃಹತ್ ಮಟ್ಟದ ಕರಾವಳಿ ಕಲೋತ್ಸವ- 2020

ಬಂಟ್ವಾಳ: ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಬೆಂಗಳೂರು ಮತ್ತು ಚಿಣ್ಣರಲೋಕ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ ಆಶ್ರಯದಲ್ಲಿ ಬಂಟ್ವಾಳ ತಾಲೂಕಿನ ಮುಡಿಪುನಲ್ಲಿ ಪ್ರಪ್ರಥಮ ಬಾರಿಗೆ ಬೃಹತ್ ಮಟ್ಟದ ಕರಾವಳಿ ಕಲೋತ್ಸವ- 2020ರ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಗಣ್ಯರು ದೀಪ ಪ್ರಜ್ವಲಿಸುವ ಮೂಲಕ ಕರಾವಳಿ ಕಲೋತ್ಸವಕ್ಕೆ ಚಾಲನೆ ನೀಡಿದರು. ಫೆಬ್ರವರಿ 21ರಿಂದ ಮಾರ್ಚ್ 6 ರವರೆಗೆ 15 ದಿನಗಳ ಕಾಲ ಮುಡಿಪು ಪಂಚಾಯತ್ ಮೈದಾನದಲ್ಲಿ ವೈವಿಧ್ಯಮಯ ಕಲೆ, ಸಾಂಸ್ಕ್ರತಿಕ, ಮನೋರಂಜನಾ ಸೊಗಡಿನೊಂದಿಗೆ ಕರಾವಳಿ ಕಲೋತ್ಸವ 2020 ನಡೆಯಲಿದೆ.

ಇನ್ನು ಉದ್ಘಾಟನಾ ಸಮಾರಂಭದಲ್ಲಿ ಕರಾವಳಿ ಕಲೊತ್ಸವದ ಅಧ್ಯಕ್ಷರಾದ, ಸುದರ್ಶನ್ ಜೈನ್, ಮುಡಿಪು ಚಚ್೯ ನ ಧರ್ಮಗುರುಗಳಾದ, ಬೆಂಜಾಮಿನ್ ಪಿಂಟೋ,ಬಾಳೆಪುಣಿ ಗ್ರಾಮಪಂಚಾಯತ್ ಅಧ್ಯಕ್ಷೆ ಲೀಲಾವತಿ ಭಾಸ್ಕರ್,ನೇಮು ಪೂಜಾರಿ,ಬಂಟ್ವಾಳ ತಾಲೂಕು‌ ಪಂಚಾಯತ್ ಅಧ್ಯಕ್ಷ ಚಂದ್ರಹಾಸ್ ಕರ್ಕೆರ, ಚಿಣ್ಣರಲೋಕದ ಸ್ಥಾಪಕಧ್ಯಕ್ಷ ಮೋಹನ್ ದಾಸ್ ಕೊಟ್ಟಾರಿ, ಮಹೇಶ್ ಚೌಟ, ರಂಗ ಕಲಾವಿದ ಮಂಜು ವಿಟ್ಲ, ಹನೀಪ್, ಪಿ‌ .ಜಯರಾಮ್ ರೈ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

- Advertisment -

RECENT NEWS

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ ಬಂಟ್ವಾಳ : ಲಾಕ್ ಡೌನ್ ಹೆಸರಿನಲ್ಲಿ ಪೆರುವಾಯಿ ವ್ಯವಸಾಯ ಸಹಕಾರಿ ಸಂಘದ ಕಟ್ಟಡದಲ್ಲಿ ಗ್ರಾಮ ಪಂಚಾಯಿತಿ ಅನುಮತಿ ಪಡೆಯದೇ...

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!?

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!? ಮಂಗಳೂರು : ಕೇರಳ ಗಡಿ ತೆರವಿನಿಂದ ಮಂಗಳೂರಿಗರಿಗೆ ಮತ್ತೆ ಆತಂಕ ಶುರುವಾಗಿದೆ. ಕಾಸರಗೋಡಿನಿಂದ ಚಿಕಿತ್ಸೆಗಾಗಿ ಬಂದಿದ್ದ ಮಹಿಳೆಯಲ್ಲಿ...

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್ ನವದೆಹಲಿ : ಇನ್ನು ಮುಂದೆ ಕೊರೋನಾ ಸೋಂಕಿಗೆ ಸಂಬಂಧಿಸಿದ ಪರೀಕ್ಷೆಗಳು ಸಂಪೂರ್ಣ ಉಚಿತ. ಹೀಗೆಂತಾ ಸರ್ವೋಚ್ಚಾ ನ್ಯಾಯಾಲಯದ ಮಹತ್ವದ...

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..!

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..! ಬಂಟ್ವಾಳ : ಲಾಕ್ ಡೌನ್ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳರ ಕೈಚಳ ಮುಂದುವರೆದಿದೆ.ಬಂಟ್ವಾಳದ ಚರ್ಚ್ ಒಂದಕ್ಕೆ ನುಗ್ಗಿದ...