WATCH VIDEO : ಬಂಟ್ವಾಳದಲ್ಲಿ ಧರ್ಮಗುರುವಿನ ಪೈಶಾಚಿಕ ಕೃತ್ಯ; ಅಸಹಾಯಕ ವೃದ್ಧ ದಂಪತಿಗೆ ಹಿಗ್ಗಾಮುಗ್ಗ ಥಳಿತ

ಬಂಟ್ವಾಳ : ಕ್ರೈಸ್ತ ದಂಪತಿ ಮೇಲೆ ಧರ್ಮಗುರುವೊಬ್ಬರು ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ವಿಟ್ಲ ಸಮೀಪದ ಪುಣಚ ಗ್ರಾಮದ ಎರ್ಮೆತ್ತಡ್ಕ ನಿವಾಸಿ 79 ವರ್ಷ ಪ್ರಾಯದ ಗ್ರೆಗರಿ ಮೊಂತೇರೋ ಹಾಗೂ ಅವರ ಪತ್ನಿ ಮೇಲೆ ಮನೆಲಾ ಚರ್ಚ್‌ನ ಪ್ರಧಾನ ಧರ್ಮ ಗುರು ನೆಲ್ಸನ್‌ ಒಲಿವೆರಾ ಅವರು ಹಲ್ಲೆ ಮಾಡಿದ್ದಾರೆ. ಫಾದರ್ ಹಲ್ಲೆ ನಡೆಸುತ್ತಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಫೆ.29 ರ ಮುಂಜಾನೆ ಈ ಘಟನೆ ನಡೆದಿದೆ. ಮನೆ … Continue reading WATCH VIDEO : ಬಂಟ್ವಾಳದಲ್ಲಿ ಧರ್ಮಗುರುವಿನ ಪೈಶಾಚಿಕ ಕೃತ್ಯ; ಅಸಹಾಯಕ ವೃದ್ಧ ದಂಪತಿಗೆ ಹಿಗ್ಗಾಮುಗ್ಗ ಥಳಿತ