Sunday, May 22, 2022

ಪದ್ಮಶ್ರೀ ಮಹಾಲಿಂಗನಾಯ್ಕ್ ಮನೆಗೆ ಬಂಟ್ವಾಳ ತಹಶೀಲ್ದಾರ್ ಭೇಟಿ-ಸನ್ಮಾನ

ಬಂಟ್ವಾಳ: ದೇಶದ ಅತ್ಯುನ್ನತ ನಾಲ್ಕನೇ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾದ ಬಂಟ್ವಾಳ ತಾಲೂಕಿನ ವಿಟ್ಲದ ಕೇಪು ಗ್ರಾಮದ ಮಹಾಲಿಂಗ ನಾಯ್ಕ ಮನೆಗೆ ಬಂಟ್ವಾಳ ತಹಶೀಲ್ದಾರರ ಭೇಟಿ ನೀಡಿ ಸನ್ಮಾನಿಸಿದರು.

ಇಂದು ಮಧ್ಯಾಹ್ನದ ವೇಳೆಗೆ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್ ಆರ್ ಮಹಾಲಿಂಗ ನಾಯ್ಕರವರ ಮನೆಗೆ ಭೇಟಿ ನೀಡಿ, ಅವರು ಕೊರೆದ ಸುರಂಗ ಮತ್ತು ತೋಟಗಳನ್ನು ವೀಕ್ಷಿಸಿ, ಮೆಚ್ಚುಗೆ ವ್ಯಕ್ತಪಡಿಸಿದರು.

ಬಳಿಕ ಮಹಾಲಿಂಗ ನಾಯ್ಕ ಅವರನ್ನು ಶಾಲು ಹೊದಿಸಿ ಸನ್ಮಾನಿಸಿದರು.

p

ಈ ಸಂದರ್ಭ ಉಪತಹಶೀಲ್ದಾರ್ ದಿವಾಕರ ಮುಗುಳ್ಯ, ನವೀನ್ ಕುಮಾರ್, ಕಂದಾಯ ನಿರೀಕ್ಷಕ ಮಂಜುನಾಥ, ಗ್ರಾಮ ಕರಣಿಕ ವಿನುತಾ, ಗ್ರಾಮ ಸಹಾಯಕ ಗಣೇಶ, ತಾಲೂಕ ಕಚೇರಿಯ ಸುಂದರ, ಶಿವಪ್ರಸಾದ್, ಮಹಮ್ಮದ್ ಆಸೀಪ್ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

Hot Topics

ಮರಕ್ಕೆ ಡಿಕ್ಕಿ ಹೊಡೆದ ಟೆಂಪೋ ಟ್ರಾಕ್ಸ್: 3 ಮಕ್ಕಳು ಸೇರಿ 7 ಮಂದಿ ದುರಂತ ಅಂತ್ಯ

ಧಾರವಾಡ: ಟೆಂಪೋ ಟ್ರಾಕ್ಸ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 7 ಜನ ಮೃತಪಟ್ಟಿದ್ದಾರೆ. 13 ಜನರಿಗೆ ಗಾಯಗಳಾಗಿವೆ. ಅನನ್ಯ, ಹರೀಶ, ಶಿಲ್ಪಾ , ನೀಲವ್ಚ, ಮಧುಶ್ರೀ, ಮಹೇಶ್ವರಯ್ಯ, ಶಂಭುಲಿಂಗಯ್ಯ, ಸಾವನ್ನಪ್ಪಿದ ದುರ್ದೈವಿಗಳು.ಬಾಡ ಗ್ರಾಮದ ಬಳಿ...

ಸಂತ ಅಲೋಶಿಯಸ್‌ ಕಾಲೇಜಿನಲ್ಲಿ ನಾಳೆ ‘ಟೆಡೆಕ್ಸ್‌’ ಭಾಷಣ ಸರಣಿ

ಮಂಗಳೂರು: ಅಂತಾರಾಷ್ಟ್ರೀಯ ಮಾನ್ಯತೆ ಪಡೆದ ಟೆಡೆಕ್ಸ್‌ನ ಭಾಷಣ ಸರಣಿ ಕಾರ್ಯಕ್ರಮವು ಮಂಗಳೂರಿನ ಸಂತ ಅಲೋಶಿಯಸ್‌ ಕಾಲೇಜಿನಲ್ಲಿ ಮೇ 22ರಂದು ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲ ಫಾದರ್ ಡಾ ಪ್ರವೀಣ್‌ ಮಾರ್ಟಿಸ್‌ ಅವರು ಹೇಳಿದ್ದಾರೆ.ಸುದ್ದಿಗೋಷ್ಠಿಯಲ್ಲಿ...

‘ಶಿವಲಿಂಗ’ ಪತ್ತೆ ಕುರಿತಂತೆ ಆಕ್ಷೇಪಾರ್ಹ ಪೋಸ್ಟ್: ದೆಹಲಿ ವಿವಿ ಪ್ರಾಧ್ಯಾಪಕನ ಬಂಧನ

ನವದೆಹಲಿ: ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ 'ಶಿವಲಿಂಗ' ಪತ್ತೆ ಕುರಿತಂತೆ ಹೇಳಿಕೆಗಳನ್ನು ಉಲ್ಲೇಖಿಸಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದಕ್ಕಾಗಿ ದೆಹಲಿ ವಿಶ್ವವಿದ್ಯಾಲಯದ ಸಹ ಪ್ರಾಧ್ಯಾಪಕ ರತನ್ ಲಾಲ್ ಅವರನ್ನು ನಿನ್ನೆ ರಾತ್ರಿ ದೆಹಲಿಯ ಉತ್ತರ...