Friday, October 23, 2020

ಉಡುಪಿ ಮೂಲದ ಬಾರ್ ಓನರ್ ಮನೀಶ್ ಶೆಟ್ಟಿ ಬೆಂಗಳೂರಿನಲ್ಲಿ ಗುಂಡಿಕ್ಕಿ ಹತ್ಯೆ..!

ಮಂಗಳೂರು : ಹಲವು ಪ್ರಕರಣಗಳ ಆರೋಪಿ ದುಬೈನಲ್ಲಿ ಹೃದಯಾಘಾತಕ್ಕೆ ಬಲಿ..!

ಮಂಗಳೂರು : ಹಲವು ಪ್ರಕರಣಗಳ ಆರೋಪಿ ದುಬೈನಲ್ಲಿ ಹೃದಯಾಘಾತಕ್ಕೆ ಬಲಿ..! ಮಂಗಳೂರು : ಕೊಲೆ, ಕೊಲೆಯತ್ನ , ದರೋಡೆ ಸೇರಿದಂತೆ ಉಳ್ಳಾಲ ಸಹಿತ ಮಂಗಳೂರಿನ ವಿವಿಧ ಠಾಣೆಗಳಲ್ಲಿ 19 ಪ್ರಕರಣಗಳ ಆರೋಪಿಯಾಗಿದ್ದ ಟಾರ್ಗೆಟ್ ತಂಡದ...

ಉಳ್ಳಾಲದಲ್ಲಿ ಬೈಕ್ ಅಪಘಾತ:1 ಸಾವು ಇಬ್ಬರು ಗಂಭೀರ..!

ಉಳ್ಳಾಲದಲ್ಲಿ ಬೈಕ್ ಅಪಘಾತ:1 ಸಾವು ಇಬ್ಬರು ಗಂಭೀರ..! ಮಂಗಳೂರು : ಉಳ್ಳಾಲದಲ್ಲಿ ಮಿತಿಮೀರಿದ ವೇಗದ ಬೈಕ್ ಚಾಲನೆಗೆ ಓರ್ವ ಸತ್ತು- ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಅಮಿತ ವೇಗದಲ್ಲಿ ಧಾವಿಸಿದ ಬೈಕ್ ಪಾದಚಾರಿಗೆ ಢಿಕ್ಕಿ ಹೊಡೆದು ರಸ್ತೆ...

ಉಡುಪಿಯಲ್ಲಿ ಖತರ್‌ ನಾಕ್ ಇರಾನಿ ಗ್ಯಾಂಗ್ ಮಟ್ಟ ಹಾಕಿದ ಡಿಸಿಐಬಿ ಪೊಲೀಸ್‌ ತಂಡ..!

ಉಡುಪಿಯಲ್ಲಿ ಖತರ್‌ ನಾಕ್ ಇರಾನಿ ಗ್ಯಾಂಗ್ ಮಟ್ಟ ಹಾಕಿದ ಡಿಸಿಐಬಿ ಪೊಲೀಸ್‌ ತಂಡ..! ಉಡುಪಿ : ರಾಜ್ಯದ ವಿವಿಧೆಡೆಗಳಲ್ಲಿ ವಯಸ್ಸಾದ ಒಂಟಿ ಹೆಂಗಸರು ಹಾಗೂ ಗಂಡಸರನ್ನು ನಯವಾದ ಮಾತುಗಳಿಂದ ವಂಚಿಸಿ ಚಿನ್ನಾಭರಣಗಳನ್ನು ಕಳವು ಮಾಡುತಿದ್ದ...

ಸುರೇಂದ್ರ ಬಂಟ್ವಾಳ ಕೊಲೆ ಮಾಡಿದ್ದು ನಾನೇ:ಆಡಿಯೋ ಸಂದೇಶ ಕಳುಹಿಸಿ ತಪ್ಪೊಪ್ಪಿಕೊಂಡ ಆರೋಪಿ ಸತೀಶ್ ಕುಲಾಲ್..!

ಸುರೇಂದ್ರ ಬಂಟ್ವಾಳ ಕೊಲೆ ಮಾಡಿದ್ದು ನಾನೇ:ಆಡಿಯೋ ಸಂದೇಶ ಕಳುಹಿಸಿ ತಪ್ಪೊಪ್ಪಿಕೊಂಡ ಆರೋಪಿ ಸತೀಶ್ ಕುಲಾಲ್..! ಬಂಟ್ವಾಳ :  ಚಿತ್ರ ನಟ ಸುರೇಂದ್ರ ಬಂಟ್ವಾಳ ಕೊಲೆ ಮಾಡಿದ್ದು ನಾನೇ. ಪೊಲೀಸರಿಗೆ ಆಡಿಯೋ ಸಂದೇಶ ಕಳುಹಿಸಿ ಆರೋಪಿ...

Breaking News: ಉಡುಪಿ ಮಲ್ಪೆಯಲ್ಲಿ ತಮಿಳುನಾಡು ಮೀನುಗಾರರಿಂದ ಸ್ಥಳಿಯ ಮೀನುಗಾರಿಗೆ ಹಲ್ಲೆ ಬೋಟಿಗೆ ಹಾನಿ : ಉದ್ವಿಗ್ನ ಪರಿಸ್ಥಿತಿ..!

Breaking News: ಉಡುಪಿ ಮಲ್ಪೆಯಲ್ಲಿ ತಮಿಳುನಾಡು ಮೀನುಗಾರರಿಂದ ಸ್ಥಳಿಯ ಮೀನುಗಾರಿಗೆ ಹಲ್ಲೆ ಬೋಟಿಗೆ ಹಾನಿ : ಉದ್ವಿಗ್ನ ಪರಿಸ್ಥಿತಿ..! ಉಡುಪಿ: ಹೊರ ರಾಜ್ಯದ ಮೀನುಗಾರರು ರಾಜ್ಯದ ಕರಾವಳಿ ಪ್ರವೇಶಿಸಿ ಸ್ಥಳೀಯ ಮೀನುಗಾರರಿಗೆ ಕಿರುಕುಳ ಕೊಡುವ...

ಉಡುಪಿ ಮೂಲದ ಬಾರ್ ಓನರ್ ಮನೀಶ್ ಶೆಟ್ಟಿ ಬೆಂಗಳೂರಿನಲ್ಲಿ ಗುಂಡಿಕ್ಕಿ ಹತ್ಯೆ..!

ಬೆಂಗಳೂರು:  ನಗರದ ಕಬ್ಬನ್ ಪಾರ್ಕ್ ಠಾಣೆ ವ್ಯಾಪ್ತಿಯಲ್ಲಿ ಬಾರ್ ಮಾಲೀಕ ಮನೀಶ್ ಶೆಟ್ಟಿಯನ್ನು ಗುಂಡು ಹಾರಿಸಿ ಕೊಲೆ ಮಾಡಿ ದುಷ್ಕರ್ಮಿಗಳು ಪರಾಯಾಗಿದ್ದಾರೆ. 

ಕೊಲೆಯಾದ ಮನೀಶ್ ಶೆಟ್ಟಿ ಕರಾವಳಿ ಮೂಲದವನಾಗಿದ್ದು ಬೆಂಗಳೂರಿನ ಡ್ಯುಯೆಟ್ ಬಾರ್ ಮಾಲೀಕನಾಗಿದ್ದ ಎನ್ನಲಾಗಿದೆ. ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ರೆಸ್ಟ್ ಹೌಸ್ ರಸ್ತೆಯಲ್ಲಿರುವ ತಮ್ಮ ಬಾರ್ ಮುಂದೆ ರಾತ್ರಿ 9 ರ ಸುಮಾರಿಗೆ ನಿಂತಿದ್ದ 45 ವರ್ಷ ವಯಸ್ಸಿನ ಮನೀಶ್ ಶೆಟ್ಟಿ ಅವರ ಮೇಲೆ ಬೈಕಿನಿಂದ ಬಂದ ಅನಾಮಿಕ ವ್ಯಕ್ತಿಗಳು ಮೊದಲಿಗೆ ಮನೀಶ್ ಶೆಟ್ಟಿ ಅವರಿಗೆ ಚಾಕುವಿನಿಂದ ತಿವಿದಿದ್ದಾರೆ ನಂತರ ಡಬ್ಬಲ್ ಬ್ಯಾರೆಲ್ ಗನ್ ಬಳಸಿ ಎರಡು ಸುತ್ತು ಗುಂಡು ಹಾರಿಸಿ ಬಳಿಕ ಪರಾರಿಯಾಗಿದ್ದಾರೆ.

ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ಮನೀಶ್ ರನ್ನು ತಕ್ಷಣವೇ ಸಮೀಪದ ಮಲ್ಯ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲು ಯತ್ನಿಸಲಾಗಿದೆಯಾದರೂ ಅವಗಾಲೇ ಅವರ ಪ್ರಾಣ ಪಕ್ಷಿ ಹಾರಿ ಹೋಗಿತ್ತು.

ಮೇಲ್ನೋಟಕ್ಕೆ ಇದು ಹಳೆ ದ್ವೇಷದಿಂದ ನಡೆದ ಕೃತ್ಯ ಎಂದು ಕಂಡು ಬಂದಿದೆ. ರವಿ ಪೂಜಾರಿ ಗ್ಯಾಂಗಿನವರು ಇರಬಹುದು ಎಂದು ಶಂಕಿಸಲಾಗಿದೆ.

ಮೃತ ಮನೀಶ್ ಶೆಟ್ಟಿ ಅವರು ಉಡುಪಿಯ ಅಂಬಾಲಪಾಡಿಯವರಾಗಿದ್ದು, ಅವರ ವಿರುದ್ಧ ಉಡುಪಿ, ದಕ್ಷಿಣ ಕನ್ನಡ ಹಾಗೂ ಮುಂಬೈನಲ್ಲಿ ಹಲವು ಕೇಸುಗಳಿವೆ. ಕೊಲೆ ಬೆದರಿಕೆ, ಕೊಲೆ ಯತ್ನ ಪ್ರಕರಣದ ಆರೋಪಿಯೂ ಹೌದು.

ಮಂಗಳೂರಿನಲ್ಲಿ ರೌಡಿ ಶೀಟರ್ ಆಗಿದ್ದ ಮನೀಶ್ ಅವರು ಒಂದು ಕಾಲದಲ್ಲಿ ರವಿ ಪೂಜಾರಿಗೆ ಆಪ್ತರಾಗಿದ್ದರು ಎಂದು ಕಬ್ಬನ್ ಪಾರ್ಕ್ ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸ್ ಆಯುಕ್ತರಾದ ಕಮಲ್ ಪಂತ್ ಭೇಟಿ ನೀಡಿದ್ದಾರೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..!

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..! ಉಡುಪಿ : ಉಡುಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ...

ಮಂಗಳೂರಿನ ಡ್ರಗ್ಸ್ ಪಾರ್ಟಿಯಲ್ಲಿದ್ದ ಪ್ರಖ್ಯಾತ ಆ್ಯಂಕರ್ ಕಂ ನಟಿ ಯಾರು….?

ಮಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಈಗ ಮಂಗಳೂರಿಗೆ ಬಂದು ತಲುಪಿದ್ದು, ಇಂದು ಮಂಗಳೂರಿನಲ್ಲಿ ಕುಳಾಯಿ ನಿವಾಸಿ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು...
Copy Protected by Chetans WP-Copyprotect.