Monday, May 17, 2021

ಬೈಂದೂರು ಬಾವಿಗೆ ಹಾರಿ ಬಿಇಎಂಎಸ್ ವಿದ್ಯಾರ್ಥಿನಿ ಆತ್ಮಹತ್ಯೆ ..!

ಉಡುಪಿ: ಆಯುರ್ವೇದ ಕಾಲೇಜಿನ ವಿದ್ಯಾರ್ಥಿನಿಯೋರ್ವಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಬೈಂದೂರಿನಲ್ಲಿ ನಡೆದಿದೆ.ಉಡುಪಿ ಉದ್ಯಾವರದ ಆಯುರ್ವೇದ ಕಾಲೇಜಿನ ಅಂತಿಮ ವರ್ಷದ ಬಿ.ಇ.ಎಂ.ಎಸ್ ವಿದ್ಯಾರ್ಥಿನಿ,ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಅಂತಿಮ ವರ್ಷದ ಫಲಿತಾಂಶ ಆನ್ ಲೈನ್ ನಲ್ಲಿ ನೋಡಿ ಆಘಾತಗೊಂಡಿದ್ದಾಳೆ.

ಒಂದು ವಿಷಯದಲ್ಲಿ ಅನುತ್ತೀರ್ಣವಾಗಿರುವ ಕಾರಣಕ್ಕೆ ಆಘಾತಗೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸಾಗಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...