Thursday, October 22, 2020

ಬೃಹತ್ ಕಳಿಂಗ ರಾಜನ ರಕ್ಷಣೆ ಮಾಡಿದ ಉರಗ ತಜ್ಞ ನಾಗರಾಜ..!

ಮಂಗಳೂರು : ಹಲವು ಪ್ರಕರಣಗಳ ಆರೋಪಿ ದುಬೈನಲ್ಲಿ ಹೃದಯಾಘಾತಕ್ಕೆ ಬಲಿ..!

ಮಂಗಳೂರು : ಹಲವು ಪ್ರಕರಣಗಳ ಆರೋಪಿ ದುಬೈನಲ್ಲಿ ಹೃದಯಾಘಾತಕ್ಕೆ ಬಲಿ..! ಮಂಗಳೂರು : ಕೊಲೆ, ಕೊಲೆಯತ್ನ , ದರೋಡೆ ಸೇರಿದಂತೆ ಉಳ್ಳಾಲ ಸಹಿತ ಮಂಗಳೂರಿನ ವಿವಿಧ ಠಾಣೆಗಳಲ್ಲಿ 19 ಪ್ರಕರಣಗಳ ಆರೋಪಿಯಾಗಿದ್ದ ಟಾರ್ಗೆಟ್ ತಂಡದ...

ಉಳ್ಳಾಲದಲ್ಲಿ ಬೈಕ್ ಅಪಘಾತ:1 ಸಾವು ಇಬ್ಬರು ಗಂಭೀರ..!

ಉಳ್ಳಾಲದಲ್ಲಿ ಬೈಕ್ ಅಪಘಾತ:1 ಸಾವು ಇಬ್ಬರು ಗಂಭೀರ..! ಮಂಗಳೂರು : ಉಳ್ಳಾಲದಲ್ಲಿ ಮಿತಿಮೀರಿದ ವೇಗದ ಬೈಕ್ ಚಾಲನೆಗೆ ಓರ್ವ ಸತ್ತು- ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಅಮಿತ ವೇಗದಲ್ಲಿ ಧಾವಿಸಿದ ಬೈಕ್ ಪಾದಚಾರಿಗೆ ಢಿಕ್ಕಿ ಹೊಡೆದು ರಸ್ತೆ...

ಉಡುಪಿಯಲ್ಲಿ ಖತರ್‌ ನಾಕ್ ಇರಾನಿ ಗ್ಯಾಂಗ್ ಮಟ್ಟ ಹಾಕಿದ ಡಿಸಿಐಬಿ ಪೊಲೀಸ್‌ ತಂಡ..!

ಉಡುಪಿಯಲ್ಲಿ ಖತರ್‌ ನಾಕ್ ಇರಾನಿ ಗ್ಯಾಂಗ್ ಮಟ್ಟ ಹಾಕಿದ ಡಿಸಿಐಬಿ ಪೊಲೀಸ್‌ ತಂಡ..! ಉಡುಪಿ : ರಾಜ್ಯದ ವಿವಿಧೆಡೆಗಳಲ್ಲಿ ವಯಸ್ಸಾದ ಒಂಟಿ ಹೆಂಗಸರು ಹಾಗೂ ಗಂಡಸರನ್ನು ನಯವಾದ ಮಾತುಗಳಿಂದ ವಂಚಿಸಿ ಚಿನ್ನಾಭರಣಗಳನ್ನು ಕಳವು ಮಾಡುತಿದ್ದ...

ಸುರೇಂದ್ರ ಬಂಟ್ವಾಳ ಕೊಲೆ ಮಾಡಿದ್ದು ನಾನೇ:ಆಡಿಯೋ ಸಂದೇಶ ಕಳುಹಿಸಿ ತಪ್ಪೊಪ್ಪಿಕೊಂಡ ಆರೋಪಿ ಸತೀಶ್ ಕುಲಾಲ್..!

ಸುರೇಂದ್ರ ಬಂಟ್ವಾಳ ಕೊಲೆ ಮಾಡಿದ್ದು ನಾನೇ:ಆಡಿಯೋ ಸಂದೇಶ ಕಳುಹಿಸಿ ತಪ್ಪೊಪ್ಪಿಕೊಂಡ ಆರೋಪಿ ಸತೀಶ್ ಕುಲಾಲ್..! ಬಂಟ್ವಾಳ :  ಚಿತ್ರ ನಟ ಸುರೇಂದ್ರ ಬಂಟ್ವಾಳ ಕೊಲೆ ಮಾಡಿದ್ದು ನಾನೇ. ಪೊಲೀಸರಿಗೆ ಆಡಿಯೋ ಸಂದೇಶ ಕಳುಹಿಸಿ ಆರೋಪಿ...

Breaking News: ಉಡುಪಿ ಮಲ್ಪೆಯಲ್ಲಿ ತಮಿಳುನಾಡು ಮೀನುಗಾರರಿಂದ ಸ್ಥಳಿಯ ಮೀನುಗಾರಿಗೆ ಹಲ್ಲೆ ಬೋಟಿಗೆ ಹಾನಿ : ಉದ್ವಿಗ್ನ ಪರಿಸ್ಥಿತಿ..!

Breaking News: ಉಡುಪಿ ಮಲ್ಪೆಯಲ್ಲಿ ತಮಿಳುನಾಡು ಮೀನುಗಾರರಿಂದ ಸ್ಥಳಿಯ ಮೀನುಗಾರಿಗೆ ಹಲ್ಲೆ ಬೋಟಿಗೆ ಹಾನಿ : ಉದ್ವಿಗ್ನ ಪರಿಸ್ಥಿತಿ..! ಉಡುಪಿ: ಹೊರ ರಾಜ್ಯದ ಮೀನುಗಾರರು ರಾಜ್ಯದ ಕರಾವಳಿ ಪ್ರವೇಶಿಸಿ ಸ್ಥಳೀಯ ಮೀನುಗಾರರಿಗೆ ಕಿರುಕುಳ ಕೊಡುವ...

ಬೃಹತ್ ಕಳಿಂಗ ರಾಜನ ರಕ್ಷಣೆ ಮಾಡಿದ ಉರಗ ತಜ್ಞ ನಾಗರಾಜ..!

ಉಡುಪಿ : ಉಡುಪಿ ಜಿಲ್ಲೆಯ ಹೆಬ್ರಿಯ ಬಂಟರ ಭವನದ ಬಳಿ ಮನೆಯೊಂದರಲ್ಲಿ, ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದು ಕಾಣಿಸಿಕೊಂಡಿದೆ.  

ಸಮೀಪದಲ್ಲಿ ಹಲವು ಮನೆಗಳು ಇರುವುದರಿಂದ ಏಕಾ ಏಕಿ ಹಾವನ್ನು ಕಂಡ ಸ್ಥಳೀಯ ಭಯಭೀತರಾರಾಗಿದ್ದಾರೆ. ಕೂಡಲೇ ಖ್ಯಾತ ಉರಗ ತಜ್ಞ ಸ್ನೇಕ್ ನಾಗರಾಜರನ್ನು ಸಂಪರ್ಕಿಸಿದ್ದಾರೆ.

ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿದ  ನಾಗರಾಜ್  ಭಾರಿ ಗಾತ್ರದ ಕಳಿಂಗ ನನ್ನು ಸೆರೆ ಹಿಡಿದಿದ್ದಾರೆ.

ಬಳಿಕ ಹಾವನ್ನು ಸೋಮೇಶ್ವರ ಅಭಯಾರಣ್ಯಕ್ಕೆ ಸುರಕ್ಷಿತವಾಗಿ ಬಿಡಲಾಗಿದೆ. ಈ ಮೂಲಕ ಕಳಿಂಗ ದರ್ಶನದಿಂದ ಭಯಭೀತರಾಗಿದ್ದ ಹೆಬ್ರಿ ಬಂಟ ಭವನದ ಪರಿಸರದ ನಿವಾಸಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..!

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..! ಉಡುಪಿ : ಉಡುಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ...

ಮಂಗಳೂರಿನ ಡ್ರಗ್ಸ್ ಪಾರ್ಟಿಯಲ್ಲಿದ್ದ ಪ್ರಖ್ಯಾತ ಆ್ಯಂಕರ್ ಕಂ ನಟಿ ಯಾರು….?

ಮಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಈಗ ಮಂಗಳೂರಿಗೆ ಬಂದು ತಲುಪಿದ್ದು, ಇಂದು ಮಂಗಳೂರಿನಲ್ಲಿ ಕುಳಾಯಿ ನಿವಾಸಿ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು...
Copy Protected by Chetans WP-Copyprotect.