Home ಪ್ರಮುಖ ಸುದ್ದಿ ಮೇನಾಲ ಅಪಘಾತ: ರಸ್ತೆಗೆ ಅಪ್ಪಳಿಸಲ್ಪಟ್ಟು ಇಬ್ಬರು ಬೈಕ್ ಸವಾರರು ಮೃತ್ಯು

ಮೇನಾಲ ಅಪಘಾತ: ರಸ್ತೆಗೆ ಅಪ್ಪಳಿಸಲ್ಪಟ್ಟು ಇಬ್ಬರು ಬೈಕ್ ಸವಾರರು ಮೃತ್ಯು

ಮೇನಾಲ ಅಪಘಾತ: ರಸ್ತೆಗೆ ಅಪ್ಪಳಿಸಲ್ಪಟ್ಟು ಇಬ್ಬರು ಬೈಕ್ ಸವಾರರು ಮೃತ್ಯು

ಸುಳ್ಯ: ಬೈಕ್ ಸ್ಕಿಡ್ ಆದ ಪರಿಣಾಮ ರಸ್ತೆಗೆ ಎಸೆಯಲ್ಪಟ್ಟ ಇಬ್ಬರು ಸವಾರರು ಮೃತಪಟ್ಟ ಘಟನೆ ಸುಳ್ಯದಲ್ಲಿ ಸಂಭವಿಸಿದೆ.

ಸುಳ್ಯದ ಅಜ್ಜಾವರ ಗ್ರಾಮದ ಮೇನಾಲದಲ್ಲಿ ಈ ಅಪಘಾತ ನಡೆದಿದ್ದು, ಬೈಕ್ ಸ್ಕಿಡ್ ಆಗಿ ಸವಾರರು ರಸ್ತೆಗೆ ಅಪ್ಪಳಿಸಲ್ಪಟ್ಟು ಮೃತಪಟ್ಟಿದ್ದಾರೆ.

ಸುಳ್ಯ ಪೇಟೆಯಿಂದ ಈ ಕಾರ್ಮಿಕರು ಕೆಲಸಕ್ಕೆಂದು ಉಮ್ಮರ್ ಪಳ್ಳತ್ತಡ್ಕ ಎಂಬವರ ಮನೆಗೆ ಹೊರಟಿದ್ದರು.

ಮೇನಾಲದಲ್ಲಿ ಇವರ ಬೈಕ್ ನಿಯಂತ್ರಣ ತಪ್ಪಿ ಸ್ಕಿಡ್ ಆದಾಗ ಸವಾರರು ರಸ್ತೆಗೆ ಅಪ್ಪಳಿಸಲ್ಪಟ್ಟರು.

ರಸ್ತೆಗೆ ಅಪ್ಪಳಿಸಲ್ಪಟ್ಟ ಇಬ್ಬರು ಕೂಡಾ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತರನ್ನು ಉತ್ತರ ಪ್ರದೇಶದ ಮುಜಾಫರ್ ನಗರದ ಡ್ಯಾನಿಶ್ ಮತ್ತು ಅಜ್ಮಲ್ ಎಂದು ಗುರುತ್ತಿಸಲಾಗಿದೆ.

- Advertisment -

RECENT NEWS

ದಕ್ಷಿಣ ಕನ್ನಡದ ಉಳಿದ ಆ 26 ಮಂದಿ ಯಾರು.. ಎಲ್ಲಿ..!?

Corona Breaking :ದಕ್ಷಿಣ ಕನ್ನಡದ ಉಳಿದ ಆ 26 ಮಂದಿ ಯಾರು.. ಎಲ್ಲಿ..!? ಮಂಗಳೂರು: ದಿಲ್ಲಿಯ ಮರ್ಕಝ್ ನಿಝಾಮುದ್ದೀನ್‌ನ ಧಾರ್ಮಿಕ ಕಾರ್ಯಕ್ರಮದಲ್ಲಿ ದ.ಕ. ಜಿಲ್ಲೆಯಿಂದ 28 ಮಂದಿ ಭಾಗಿಯಾಗಿದ್ದರೆಂಬ ಅಘಾತಕಾರಿ ಅಂಶ ಬಯಲಾಗಿದೆ, ಆ ಪೈಕಿ...

ಕಣ್ಮರೆಯಾಯ್ತು ಕಾರ್ಪೋರೇಶನ್‌, ಸಿಂಡಿಕೇಟ್‌ ಬ್ಯಾಂಕ್ ಏಪ್ರಿಲ್ 1ರಿಂದ ವಿಲಿನೀಕರಣಗೊಂಡ ಕರಾವಳಿಯ 2 ಬ್ಯಾಂಕ್‌ಗಳು

ಕಣ್ಮರೆಯಾಯ್ತು ಕಾರ್ಪೋರೇಶನ್‌, ಸಿಂಡಿಕೇಟ್‌ ಬ್ಯಾಂಕ್ ಏಪ್ರಿಲ್ 1ರಿಂದ ವಿಲಿನೀಕರಣಗೊಂಡ ಕರಾವಳಿಯ 2 ಬ್ಯಾಂಕ್‌ಗಳು ಮಂಗಳೂರು : ಕರಾವಳಿಯ ಜೀವನಾಡಿಯಾಗಿ ಗುರುತಿಸಿಕೊಂಡಿದ್ದ, ಕರಾವಳಿಯಲ್ಲೇ ಹುಟ್ಟಿಬೆಳೆದು ಇಲ್ಲಿನ ಸಾವಿರಾರು ಮಂದಿ ಕೃಷಿಕರಿಗೆ ಸಾಲ ಸೌಲಭ್ಯವನ್ನು ನೀಡಿ ಅವರ ಬದುಕಿನಲ್ಲಿ...

ಕೊರೊನಾ ಎಫೆಕ್ಟ್: ಹತ್ತೂರ ಒಡೆಯ ಪುತ್ತೂರು ಶ್ರೀ ಮಹಾಲಿಂಗೇಶ್ವರನಿಗೆ ಸರಳ ಗೊನೆ ಮುಹೂರ್ತ

ಕೊರೊನಾ ಎಫೆಕ್ಟ್: ಹತ್ತೂರ ಒಡೆಯ ಪುತ್ತೂರು ಶ್ರೀ ಮಹಾಲಿಂಗೇಶ್ವರನಿಗೆ ಸರಳ ಗೊನೆ ಮುಹೂರ್ತ ಪುತ್ತೂರು: ಹತ್ತೂರ ಒಡೆಯ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ ಅಂದ್ರೆ ಭಯಂಕರ ಗ್ರ್ಯಾಂಡ್ ಆಗಿ ನಡೆಯುತ್ತಿತ್ತು. 'ಪುತ್ತೂರು ಬೆಡಿ' ಅಂದ್ರೆ...

ಲಾಕ್ ಡೌನ್ ಟೈಮಲ್ಲಿ ಹೇಯಕೃತ್ಯ: ನದಿಗೆ ವಿಷಪ್ರಾಶನ ನವೀಲು ಸೇರಿದಂತೆ ಸಾವಿರಾರು ಮೀನುಗಳ ಮಾರಣಹೋಮ

ಲಾಕ್ ಡೌನ್ ಟೈಮಲ್ಲಿ ಹೇಯಕೃತ್ಯ: ನದಿಗೆ ವಿಷಪ್ರಾಶನ ನವೀಲು ಸೇರಿದಂತೆ ಸಾವಿರಾರು ಮೀನುಗಳ ಮಾರಣಹೋಮ‌ ಬೆಳ್ತಂಗಡಿ: ನೆರಿಯ ಗ್ರಾಮದ ಕೊಲ್ನ ನದಿ ಕಿನಾರೆಯಲ್ಲಿ ದುಷ್ಕರ್ಮಿಗಳು ಮೀನು ಹಿಡಿಯಲು ನದಿಗೆ ವಿಷಪದಾರ್ಥ ಬೆರೆಸಿದ್ದರಿಂದ ಸಾವಿರಾರು ಮೀನುಗಳ...