Monday, August 15, 2022

ಸುಳ್ಯ: ಪಾದಚಾರಿ ಮಹಿಳೆಗೆ ಬೈಕ್‌ ಢಿಕ್ಕಿ-ಆಸ್ಪತ್ರೆಗೆ ದಾಖಲು

ಸುಳ್ಯ: ಪಾದಚಾರಿ ಮಹಿಳೆಗೆ ಬೈಕ್‌ ಗುದ್ದಿದ ಪರಿಣಾಮ ಮಹಿಳೆ ಗಾಯಗೊಂಡ ಘಟನೆ ಸುಳ್ಯದ ಅಡ್ಕಾರುವಿನಲ್ಲಿ ನಡೆದಿದೆ.


ಅಡ್ಕಾರು ನಿವಾಸಿ ಶಕುಂತಲಾ ಗಾಯಗೊಂಡ ಮಹಿಳೆ
ಪೆರ್ಲಂಪಾಡಿ ನಿವಾಸಿ ಪವನ್ ಎಂಬುವವರು ಮಡಿಕೇರಿಯಲ್ಲಿ ಕೆಲಸ ಮುಗಿಸಿ ಪೆರ್ಲಂಪಾಡಿಗೆ ಮನೆಗೆ ಹಿಂದಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಶಕುಂತಲಾರವರು ಇಂದು ಬೆಳಿಗ್ಗೆ ನಡೆದುಕೊಂಡು ಬರುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಅವರನ್ನು ಸ್ಥಳಿಯರು ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

LEAVE A REPLY

Please enter your comment!
Please enter your name here

Hot Topics

ಖಾಸಗಿ ಕಾಲೇಜಿನಲ್ಲಿ ಅವಾಚ್ಯ ಶಬ್ದಗಳಿಂದ ನಿಂದನೆ: ಪ್ರಾಧ್ಯಾಪಕರ ವಿರುದ್ಧ FIR

ಉಡುಪಿ: ತಾಲೂಕಿನ ಬ್ರಹ್ಮಾವರ ಖಾಸಗಿ ಪದವಿ ಪೂರ್ವ ಕಾಲೇಜಿನಲ್ಲಿ ಇಬ್ಬರು ಸಹಾಯಕ ಪ್ರಾಧ್ಯಾಪಕರು ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡಿದ್ದು, ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಇಬ್ಬರ ವಿರುದ್ಧವೂ ಪ್ರಕರಣ ದಾಖಲಾಗಿದೆ.ದೂರು ಬಾರ್ಕೂರು ಖಾಸಗಿ ಪದವಿ ಪೂರ್ವ ಕಾಲೇಜಿನ...

ಶಿರಾಡಿ ಘಾಟ್ ಹೆದ್ದಾರಿಗೆ ಶಾಶ್ವತ ಯೋಜನೆ ರೂಪಿಸುವಂತೆ ಗಡ್ಕರಿಗೆ ಮನವಿ ಮಾಡಿದ ಸಂಸದ ಡಾ. ಹೆಗ್ಗಡೆ

ಮಂಗಳೂರು: ರಾಜಧಾನಿ ಬೆಂಗಳೂರು ಮತ್ತು ಕರಾವಳಿಯನ್ನು ಬೆಸೆಯುವ ಶಿರಾಡಿ ಘಾಟ್ ಹಾದುಹೋಗುವ ಹೆದ್ದಾರಿ ಬಗ್ಗೆ ಶಾಶ್ವತ ಯೋಜನೆ ರೂಪಿಸುವ ನಿಟ್ಟಿನಲ್ಲಿ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಜೊತೆ ಕಳೆದ ಶನಿವಾರ ದೆಹಲಿಯಲ್ಲಿ...

ಕುದ್ರೋಳಿ ಕ್ಷೇತ್ರದಲ್ಲಿ ಕೈಚಳಕದ ಮೋಡಿ: ಮೂಡಿಬಂತು ಹೂ-ಧಾನ್ಯಗಳ ಸಿಂಗಾರದಲ್ಲಿ ಸ್ವಾತಂತ್ರ್ಯದ ಚಿತ್ರಾಕೃತಿ

ಮಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಅಮೃತಮಹೋತ್ಸವದ ಪ್ರಯುಕ್ತ ಮಂಗಳೂರಿನ ಇತಿಹಾಸ ಪ್ರಸಿದ್ಧ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆವರಣದಲ್ಲಿ ಪುಷ್ಪ ಹಾಗೂ ಧಾನ್ಯಗಳನ್ನು ಬಳಸಿ ರಚಿಸಿದ ಚಿತ್ರಾಕೃತಿ ಎಲ್ಲರ ಗಮನಸೆಳೆಯುತ್ತಿದೆ.ಇದನ್ನು ಕುದ್ರೋಳಿ ಕ್ಷೇತ್ರದ ಅಭಿವೃದ್ಧಿ ರೂವಾರಿ...