Thursday, September 29, 2022

ವಿಟ್ಲ: ಜೀಪು & ಬೈಕ್ ಪರಸ್ಪರ ಢಿಕ್ಕಿ-ಬೈಕ್ ಸವಾರರಿಗೆ ಗಂಭೀರ ಗಾಯ

ವಿಟ್ಲ: ಬೊಲೆರೊ ಜೀಪು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ನಲ್ಲಿದ್ದ ಮೂವರು ಗಾಯಗೊಂಡ ಘಟನೆ ವಿಟ್ಲ-ಪುತ್ತೂರು ರಸ್ತೆಯ ಉರಿಮಜಲಿನಲ್ಲಿ ನಡೆದಿದೆ.


ಬೈಕ್‌ನಲ್ಲಿದ್ದ ಕನ್ಯಾನ ನಿವಾಸಿಗಳಾದ ಸವಾರ, ಮಹಿಳೆ ಮತ್ತು ಮಗು ಗಂಭೀರ ಗಾಯಗೊಂಡಿದ್ದು, ತಕ್ಷಣವೇ ಡಿ ಗ್ರೂಫ್ ಆಂಬ್ಯುಲೆನ್ಸ್ ಮೂಲಕ ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.


ಪುತ್ತೂರು ಕಡೆಯಿಂದ ವಿಟ್ಲ ಕಡೆಗೆ ತೆರಳುತ್ತಿದ್ದ ಬೈಕ್ ಮತ್ತು ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಪುತ್ತೂರು ಕಡೆಗೆ ತೆರಳುತ್ತಿದ್ದ ಬೊಲೆರೊ ಜೀಪು ಪರಸ್ಪರ ಢಿಕ್ಕಿ ಆಗಿ ಅಪಘಾತ ನಡೆದಿದೆ.


ಘಟನೆಯಿಂದ ಬೈಕ್ ಜೀಪಿನಡಿಗೆ ನುಗ್ಗಿದ್ದು, ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

LEAVE A REPLY

Please enter your comment!
Please enter your name here

Hot Topics

ಪುತ್ತೂರು: PFI ಪ್ರಧಾನ ಕಛೇರಿಗೆ ಬೆಳಿಗ್ಗೆಯಿಂದಲೇ ಬೀಗ-ಗುಪ್ತಸಭೆ ನಡೆಸುತ್ತಿದ್ದ ಆರೋಪ

ಪುತ್ತೂರು: ದೇಶದಾದ್ಯಂತ ಪಿಎಫ್ಐ ಹಾಗೂ ಅದರ ಬೆಂಬಲಿತ ಸಂಘಟನೆಗಳಿಗೆ ಕೇಂದ್ರ ಗೃಹ ಸಚಿವಾಲಯ ನಿಷೇಧ ಹೇರಿರುವ ಮಧ್ಯೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಹೃದಯ ಭಾಗದಲ್ಲಿ ಕಾರ್ಯಾಚರಿಸುತ್ತಿರುವ ಪಿಎಫ್ಐ ನ ಪ್ರಧಾನ...

ಉಡುಪಿ: ಮೊಬೈಲ್‌ ಶಾಪ್‌ನಲ್ಲಿ 1 ಲಕ್ಷ ರೂ ಮೌಲ್ಯದ ಸೊತ್ತು ಕದ್ದ ಕಳ್ಳ-ಪ್ರಕರಣ ದಾಖಲು

ಉಡುಪಿ: ಮೊಬೈಲ್ ಅಂಗಡಿಗೆ ರಾತ್ರಿ ವೇಳೆ ನುಗ್ಗಿದ ಕಳ್ಳನೊಬ್ಬ ಮೊಬೈಲ್ ಮತ್ತಿತರ ವಸ್ತುಗಳನ್ನು ಕಳವುಗೈದ ಘಟನೆ ಉಡುಪಿಯ ಮಲ್ಪೆಯ ಬಸ್ ನಿಲ್ದಾಣ ಸಮೀಪದ ಅಂಗಡಿಯಲ್ಲಿ ನಡೆದಿದೆ.ಇತ್ತೀಚಿನ ದಿನಗಳಲ್ಲಿ ಉಡುಪಿಯಲ್ಲಿ ಕಳ್ಳಕಾಕರ ಹಾವಳಿ ಮತ್ತೆ...

ಬ್ರೇಕಿಂಗ್ ನ್ಯೂಸ್: PFI ಸಂಘಟನೆ ಇನ್ನು 5ವರ್ಷ ಬ್ಯಾನ್-ಕೇಂದ್ರದ ಮಹತ್ವದ ಆದೇಶ

ನವದೆಹಲಿ: ಇಂದಿನಿಂದಲೇ ಜಾರಿಗೆ ಬರುವಂತೆ ಕೇಂದ್ರ ಸರ್ಕಾರವು ಪಿಎಫ್‌ಐ ಸಂಘಟನೆ ಮತ್ತು ಅದರ ಅಂಗಸಂಸ್ಥೆಗಳನ್ನು ಮುಂದಿನ 5 ವರ್ಷಗಳ ಕಾಲ ನಿಷೇಧ ಮಾಡಿ ಮಹತ್ವದ ಆದೇಶ ಹೊರಡಿಸಿದೆ.ಈ ಸಂಘಟನೆಗಳು ಕಾನೂನುಬಾಹಿರ ಎಂದು ತಕ್ಷಣದಿಂದಲೇ...