Monday, May 23, 2022

ಪುತ್ತೂರು: ರಿಕ್ಷಾ ಮತ್ತು ಬೈಕ್‌ ಆ್ಯಕ್ಸಿಡೆಂಟ್‌-ಮೂವರಿಗೆ ಗಾಯ

ಪುತ್ತೂರು: ರಿಕ್ಷಾ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಮೂವರು ಗಾಯಗೊಂಡ ಘಟನೆ ಇಂದು ಬೆಳಗ್ಗೆ ಪುತ್ತೂರಿನ ಎಪಿಎಂಸಿ ರಸ್ತೆಯಲ್ಲಿ ನಡೆದಿದೆ.


ಪುತ್ತೂರು ಪೇಟೆ ಕಡೆಯಿಂದ ಬರುತ್ತಿದ್ದ ಆಟೋ ರಿಕ್ಷಾ ಮತ್ತು ಎಪಿಎಂಸಿ ಕಡೆ ತೆರಳುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದ್ದು,

ಅಪಘಾತದಿಂದಾಗಿ ಬೈಕ್ ಸವಾರ ಗಾಯಗೊಂಡಿದ್ದು, ಜೊತೆಗೆ ಆಟೋ ರಿಕ್ಷಾದಲ್ಲಿದ್ದ ಇಬ್ಬರು ಪ್ರಯಾಣಿಕರು ಸಹ ಗಾಯಗೊಂಡಿದ್ದು,

ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಬಂಟ್ವಾಳ: ಅಡ್ಡಾದಿಡ್ಡಿ ಕಾರು ಚಾಲನೆ-ಚಾಲಕನನ್ನು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು

ಬಂಟ್ವಾಳ: ಮಹಿಳೆಯರನ್ನು ಕಾರಿನಲ್ಲಿ ಕರೆದುಕೊಂಡು ಹೋಗುವ ಸಂದರ್ಭ ಚಾಲಕ ಅಡ್ಡಾದಿಡ್ಡಿ ಚಲಾಯಿಸಿದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರು ಬೊಬ್ಬೆ ಹಾಕಿದ್ದರಿಂದ ಕಾರು ನಿಲ್ಲಿಸಿ ಚಾಲಕನನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ಬಂಟ್ವಾಳ ತಾಲೂಕಿನ ಸಾಲೆತ್ತೂರು ಸಮೀಪ...

ಉಡುಪಿ: ಭಾರಿ ಅಲೆಗೆ ದೋಣಿ ಮುಳುಗಡೆ-ಐವರು ಮೀನುಗಾರರ ರಕ್ಷಣೆ

ಉಡುಪಿ: ಭಾರಿ ಗಾತ್ರದ ಅಲೆಗೆ ದೋಣಿಯೊಂದು ಮುಳುಗಡೆಯಾದ ಘಟನೆ ಉಡುಪಿ ಜಿಲ್ಲೆಯ ಶಿರೂರಿನ ಕಡಲ ತೀರದಲ್ಲಿ ನಡೆದಿದೆ. ದೋಣಿಯಲ್ಲಿದ್ದ ಐವರು ಮೀನುಗಾರರನ್ನು ರಕ್ಷಿಸಲಾಗಿದೆ.ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಕಡಲ ತೀರದಿಂದ ಆಳ...

ಭಾರತ ಸೇರಿದಂತೆ 15 ದೇಶಗಳಿಗೆ ಪ್ರಯಾಣ ನಿರ್ಬಂಧ ಹೇರಿದ ಸೌದಿ ಅರೇಬಿಯಾ

ಜೆದ್ದಾ: ಸೌದಿ ಅರೇಬಿಯಾದಲ್ಲಿ ಕಳೆದ ಕೆಲವು ವಾರಗಳಿಂದ ಕೋವಿಡ್ ಸೋಂಕು ಮತ್ತೆ ಏರಿಕೆ ಕಂಡುಬಂದಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ದೇಶದ ನಾಗರಿಕರು ಭಾರತ ಸೇರಿದಂತೆ ಹದಿನಾರು ದೇಶಗಳಿಗೆ ಪ್ರಯಾಣಿಸುವುದನ್ನು ನಿಷೇಧಿಸಿದೆ.ಲೆಬನಾನ್, ಸಿರಿಯಾ, ಟರ್ಕಿ,...